• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ಶ್ರೀ ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀಗೆ ಸೂರ್ಯರಶ್ಮಿ ಸ್ಪರ್ಶ
ಪ್ರತಿವರ್ಷ ಮೀನ ಸಂಕ್ರಮಣದ ದಿನದಂದು ಮುಂಜಾನೆಯ ವೇಳೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಗುತ್ತಿರುವುದು ಈ ಕ್ಷೇತ್ರದ ವಿಶೇಷತೆಯಾಗಿದೆ.
25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಈ ಬಾರಿ 30,348 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ 27,663 ಶಾಲಾ ವಿದ್ಯಾರ್ಥಿಗಳು, 1,053 ಖಾಸಗಿ ಅಭ್ಯರ್ಥಿಗಳು, 1,632 ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 30,348 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಸಾಮೂಹಿಕ ಹೊಣೆಗಾರಿಕೆ: ಜಿಲ್ಲಾಧಿಕಾರಿ
ಜೀವ ಜಲ ಉಳಿಸಿ ಅಭಿಯಾನಕ್ಕೆ ಬ್ಯಾಂಕ್ ಆಫ್ ಬರೋಡಾದ ಎಲ್ಲ ಶಾಖೆಗಳ ಮೂಲಕ ಸಹಕಾರ ನೀಡುವುದಾಗಿ ಬ್ಯಾಂಕ್‌ನ ಮಹಾ ಪ್ರಬಂಧಕ ಮತ್ತು ಮಂಗಳೂರು ವಲಯ ಮುಖ್ಯಸ್ಥೆ ಗಾಯತ್ರಿ ಆರ್. ತಿಳಿಸಿದ್ದಾರೆ.
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್‌ ಚೌಟ
ಬುಧವಾರ ದೆಹಲಿಯಿಂದ ಹೊರಡಿಸಲಾದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಅವರ ಹೆಸರು ಪ್ರಕಟ ಮಾಡುವುದರೊಂದಿಗೆ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ.
ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್‌ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್‌ ಪೂಂಜ
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.
ಪುತ್ತೂರಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಸುಮಾರು ೨ ಗಂಟೆಗಳ ಕಾಲ ನಡೆದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೫, ಲೋಕೋಪಯೋಗಿ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ ೧ ದೂರು ಅರ್ಜಿ ಸಲ್ಲಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಮಾಜಿ ಯೋಧನನ್ನು ಕಣಕ್ಕೆ ಇಳಿಸಿದ ಬಿಜೆಪಿ ವರಿಷ್ಠರು
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.
ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.
ಶಿರಾಡಿ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನ ಎಂಆರ್‌ಪಿಎಲ್‌ನಿಂದ ಆಗಮಿಸಿದ ತಜ್ಞರ ತಂಡ ಅನಿಲ ಸೋರಿಕೆ ತಡೆಯೊಡ್ಡಿದ ಬಳಿಕ ಕ್ರೇನ್ ಬಳಸಿ ಪಲ್ಟಿಯಾಗಿದ್ದ ಟ್ಯಾಂಕರನ್ನು ಬದಿಗೆ ಸರಿಸಿ ಅಲ್ಲಿಂದ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ವಾಹನ ಚಾಲಕರ ಆಪದ್ಭಾಂಧವ ನೆಕ್ಕಿಲಾಡಿ ಜಯರಾಮಣ್ಣ
ಮುಂಜಾನೆ ೮ ಗಂಟೆಗೆ ಅಂಗಡಿ ತೆರೆಯುವ ನಾನು, ರಾತ್ರಿ ೧೨.೩೦ ರ ವರೆಗೂ ಸೇವೆ ನೀಡುತ್ತೇನೆ. ಅತಂತ್ರರಾಗಿ ಬರುವ ಮಂದಿ, ತೃಪ್ತಿಯಿಂದ ಹೋಗುವ ದೃಶ್ಯಗಳೇ ನನಗೆ ಆತ್ಮ ಸಂತೋಷವನ್ನು ನೀಡುತ್ತಿದೆ. ಪ್ರಸಕ್ತ ನನಗೆ ೬೦ ವರ್ಷವಾಗಿದೆ. ಇನ್ನೂ ೨೦ ವರ್ಷ ಈ ಸೇವೆಯನ್ನು ಮಾಡಲು ದೇವರು ಅವಕಾಶ ಕೊಟ್ಟಾನು ಎಂಬ ನಂಬಿಕೆ ನನಗಿದೆ ಎನ್ನುತ್ತಾ ತನ್ನ ಕಾರ್ಯದಲ್ಲಿ ತೊಡಗುತ್ತಾರೆ ಜಯರಾಮಣ್ಣ.
  • < previous
  • 1
  • ...
  • 537
  • 538
  • 539
  • 540
  • 541
  • 542
  • 543
  • 544
  • 545
  • ...
  • 656
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved