15ರಿಂದ ಕೆಎಸ್ಆರ್ಟಿಸಿ ‘ಮಂಗಳೂರು ದಸರಾ ದರ್ಶನ’ ಪ್ಯಾಕೆಜ್ ಪ್ರವಾಸಈ ಬಾರಿ ಮಂಗಳೂರು ದಸರಾ ದರ್ಶನದಲ್ಲಿ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಪಂಚದುರ್ಗಾ ದರ್ಶನ ವ್ಯವಸ್ಥೆ ಪರಿಚಯಿಸಲು ಕೆಎಸ್ಆರ್ಟಿಸಿ ಸಿದ್ಧತೆ ನಡೆಸಿದೆ. ಕಳೆದ ವರ್ಷ ಟೂರ್ ಪ್ಯಾಕೇಜ್ಗೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಅದೇ ರೀತಿಯ ಪ್ಯಾಕೆಜ್ಗಳನ್ನು ಸಿದ್ಧಪಡಿಸಿದೆ.