ಬಂಟ್ವಾಳ: ತಿರುಮಲ ವೆಂಕಟ್ರಮಣ ಸ್ವಾಮಿ ದೇವಳದಲ್ಲಿ 200ನೇ ವರ್ಷದ ಬ್ರಹ್ಮರಥೋತ್ಸವ, ಗಂಗಾರತಿಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆಯಾಗಿ 200 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದೇವಳದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಶಾಲಾ ವಾಹನ, ದೇವಳದ ಪಟ್ಟದ ದೇವರು ಶ್ರೀನಿವಾಸ ಹಾಗೂ ಉತ್ಸವ ಮೂರ್ತಿ ಶ್ರೀವೆಂಕಟರಮಣನಿಗೆ ತಲಾ 50 ಪವನ್‌ನ ಚಿನ್ನದ ಸರ ಸಮರ್ಪಸಲಾಯಿತು.