ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೃದ್ಧ ಮಾವನ ಮೇಲೆ ಮಾರಣಾಂತಿಕ ಹಲ್ಲೆ: ಸೊಸೆಯ ಬಂಧನ
ಸೊಸೆ ಹಲ್ಲೆ ನಡೆಸುವ ಸಿಸಿ ಕ್ಯಾಮರಾ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಾಕಿಂಗ್ ಸ್ಟಿಕ್‌ನಿಂದ ವೃದ್ಧ ಮಾವನಿಗೆ ಹೊಡೆದಿದ್ದಲ್ಲದೆ ದೂಡಿ ಹಾಕಿದ್ದರಿಂದ ಮಾವ ಎದ್ದೇಳಲೂ ಆಗದಂತೆ ಬಿದ್ದು ಅಸ್ವಸ್ಥಗೊಂಡಿದ್ದರು. ಆರೋಪಿ ಸೊಸೆಯನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಬಿಸಿಗಾಳಿ ಮುನ್ಸೂಚನೆ: ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾದ್ಯತೆ ಇದೆ. ಆದ್ದರಿಂದ ಆದಷ್ಟು ಬಿಸಿಲಿನಿಂದ ದೂರವಿರುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ವಿಪತ್ತು ನಿರ್ವಹಣಾ ಪ್ರಾಧಿಕಾರಿಗಳು ಸೂಚನೆ ನೀಡಿವೆ.
ಸರ್ಕಾರಿ ಯೋಜನೆ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸಲು ಸಿಇಒ ಸೂಚನೆ
ಮಂಗಳೂರು ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ ನಡೆಯಿತು. ಜಿ.ಪಂ. ಸಿಇಒ ಪಾಲ್ಗೊಂಡು ಮಾತನಾಡಿ ಸರ್ಕಾರಿ ಯೋಜನೆಯ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಗಣಿಸುವಂತೆ ಸೂಚನೆ ನೀಡಿದರು.
ಮಹಿಳಾ ದಿನಾಚರಣೆ: ಸಿರಿ ಸಂಸ್ಥೆ ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ
‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಸಿರಿ ಕೇಂದ್ರ ಕಚೇರಿಯಲ್ಲಿ ನಡೆಯಿತು.
‘ಮನೆಗೊಂದು ಗೇರು ಗಿಡ’ ನೂತನ ಯೋಜನೆ ಶೀಘ್ರ ಜಾರಿ: ಮಮತಾ ಗಟ್ಟಿ
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕಾರ ಮಾಡಿದ ಮಮತಾ ಗಟ್ಟಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಗೇರು ಹಣ್ಣು ಮತ್ತು ಗೋಡಂಬಿಯ ಪೌಷ್ಟಿಕತೆಯ ಬಗ್ಗೆ ಜಾಗೃತಿ ಮೂಡಿಸಲು ‘ಮನೆಗೊಂದು ಗೇರು ಗಿಡ’ ಎನ್ನುವ ವಿನೂತನ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.
ಕುಡಿಯುವ ನೀರು ಟಾಸ್ಕ್‌ಫೋರ್ಸ್ ಅನುದಾನ ಬಿಡುಗಡೆಗೆ ಶಾಸಕ ಆಗ್ರಹ
ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕೂಡಲೇ ಟಾಸ್ಕ್ ಫೋರ್ಸ್ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಪರಿಸರದಲ್ಲಿ ಕುಡಿಯುವ ನೀರು ಸಮಸ್ಯೆ
ಸುತ್ತ ಶಾಂಭವಿ ನದಿಯಿಂದ ಆವೃತವಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಶಾಂಭವಿ ನದಿ ನೀರೇ ಆಧಾರವಾಗಿದ್ದು ಕುಡಿಯುವ ನೀರಿನ ಜೊತೆಗೆ ಕೃಷಿ ಕಾರ್ಯಗಳಿಗೆ ಶಾಂಭವಿ ನದಿ ನೀರನ್ನು ಬಳಸಲಾಗುತ್ತಿದೆ. ಬೇಸಿಗೆ ಆರಂಭದಲ್ಲೇ ಇಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಲಕ್ಷಣ ಕಾಣಿಸಿದೆ.
ಶಿವರಾತ್ರಿ ಸಂಭ್ರಮ: ಕಾರಿಂಜ ಬೆಟ್ಟದಲ್ಲಿ ಶಿವ-ಪಾರ್ವತಿ ಭೇಟಿ
ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ವಿಶೇಷ ಕಾರ್ಯಕ್ರಮವಾದ ಶ್ರೀ ಪಾರ್ವತಿ, ಪರಮೇಶ್ವರರ ಭೇಟಿ ಸಂಭ್ರಮದಿಂದ ನಡೆಯಿತು.
ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈಮುನಾ- ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ
ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.
< previous
1
...
540
541
542
543
544
545
546
547
548
...
656
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ