• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12ರಿಂದ ಬಂಟ್ವಾಳ ಶ್ರೀ ವೆಂಕಟರಮಣ ದೇವಳ ಬ್ರಹ್ಮ ರಥೋತ್ಸವ
ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜೃಂಭಣೆಯ ಉತ್ಸವಾದಿ ಕಾರ್ಯಕ್ರಮಗಳು ಮಾ.12ರಿಂದ್ರ್ಚ್ 17ರ ವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಣೈ ಹೇಳಿದರು.
ಶಿವರಾತ್ರಿ: ಧರ್ಮಸ್ಥಳದಲ್ಲಿ ವಿದ್ಯುತ್‌ ದೀಪಾಲಂಕಾರ
ಶಿವರಾತ್ರಿ ಹಿನ್ನೆಲೆಯಲ್ಲಿ ನಾಡಿನಾದ್ಯಂತದಿಂದ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಮಂದಿ‌ ಭಕ್ತರು ಆಗಮಿಸುತ್ತಿದ್ದು ಸಂಭ್ರಮದ ಶಿವ ಪಂಚಾಕ್ಷರಿ ನಾಮಸ್ಮರಣೆ ಹಾಗೂ ಜಾಗರಣೆ ನಡೆಯಲಿದೆ. ಈಗಾಗಲೇ ಕ್ಷೇತ್ರಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದು ರಾತ್ರಿ ಲಕ್ಷ ಮಂದಿ ಭಕ್ತರು ಒಂದೆಡೆ ಸೇರುವ ನಿರೀಕ್ಷೆ ಇದೆ.
ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ
ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ಸರ್ವೇಯರ್‌ ಶೀತಲ್‌ರಾಜ್‌ ಎಂಬವರೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದವರು.
ಕ್ರೈಸ್ತ ಶಿಕ್ಷಕಿ ಹಿಂದು ನಿಂದನೆ ವಿವಾದ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾಧಿಕಾರಿ
ಪ್ರಕರಣದ ವಿಚಾರಣೆ ನಡೆಸಿದ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಡಾ.ಆಕಾಶ್ ಅವರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ಗೆ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.
ಅಡಕೆ, ತೆಂಗು ಆಮದು ಸಂಪೂರ್ಣ ನಿಷೇಧ ಆಗ್ರಹಿಸಿ ಮಂಗಳೂರಲ್ಲಿ ರೈತರ ಬೃಹತ್ ಹೋರಾಟ
ದ.ಕ ಜಿಲ್ಲಾ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ಬಿ.ಸಿ.ರೋಡ್‌ನ ನಾರಾಯಣಗುರು ವೃತ್ತದಿಂದ ಮಂಗಳೂರಿನ ಹಂಪನಕಟ್ಟೆ ಮಿನಿವಿಧಾನ ಸೌಧದ ವರೆಗೆ ಟ್ರ್ಯಾಕ್ಟರ್‌ ಹಾಗೂ ವಾಹನ ಜಾಥ, ಬಳಿಕ ಪ್ರತಿಭಟನಾ ಸಭೆ ನಡೆಯಿತು.
ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ
ಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್‌ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದು ಹರೀಶ್‌ ಕುಮಾರ್‌ ಹೇಳಿದರು.
ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿಯ ಹಾಲಿ ಸಂಸದ ನಳಿನ್‌ ಕುಮಾರ್‌ ಸಹಿತ ನಾಲ್ವರ ಹೆಸರು ಪರಿಶೀಲನೆ
ದೆಹಲಿಯಲ್ಲಿ ಬುಧವಾರ ನಡೆದ ಅಭ್ಯರ್ಥಿಗಳ ಆಯ್ಕೆ ಕುರಿತ ಸಭೆಯಲ್ಲಿ ಈ ನಾಲ್ಕು ಹೆಸರು ಚರ್ಚೆಗೆ ಬಂದಿದೆ. ಅಂತಿಮವಾಗಿ ಈ ನಾಲ್ವರ ಹೆಸರನ್ನು ಶಿಫಾರಸು ಮಾಡಿ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದು, ಅಲ್ಲಿ ಒಬ್ಬರ ಹೆಸರು ಅಂತಿಮಗೊಂಡು ಘೋಷಣೆಯಾಗಲಿದೆ. ಇಲ್ಲವೇ ಬೇರೆಯೇ ಹೊಸ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ ಎನ್ನುತ್ತವೆ ಮೂಲ.
ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಪ್ರಯೋಜನ: ಖಾದರ್‌
ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡ ವರ್ಗಕ್ಕೆ ಸಹಕಾರ ನೀಡುವ ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದು ಖಾದರ್‌ ಹೇಳಿದರು.
ಸಾಮರ್ಥ್ಯವನ್ನು ಸಮರ್ಥ, ಸಮಾಜಮುಖಿಯಾಗಿ ಬಳಸಿ: ತೇಜಸ್ವಿನಿ ಅನಂತಕುಮಾರ್
ವಿಶ್ವ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಹಮ್ಮಿಕೊಂಡ ವಿವಿಧ ಸ್ಫರ್ಧೆಗಳ ಬಹುಮಾನವನ್ನು ನೀಡಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪುತ್ತೂರು ತಾಲೂಕು ಮಟ್ಟದ ಸಮಾವೇಶ
ರಾಜ್ಯ ಸರ್ಕಾರವು ಪ್ರಚಾರವಿಲ್ಲದೆ ಪ್ರತೀ ಕುಟುಂಬಕ್ಕೆ ತಿಂಗಳಿಗೆ ೫ ಸಾವಿರದಷ್ಟು ನೀಡುತ್ತಿದ್ದೇವೆ. ಬಡವರ ಮತ್ತು ಶ್ರೀಮಂತರ ನಡುವಿನ ಅಂತರ ತಗ್ಗಿಸುವುದು ಗ್ಯಾರಂಟಿ ಯೋಜನೆಯ ಭಾಗವಾಗಿದ್ದು, ಬಡತನ ಕಡಿಮೆಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯವಿದೆ ಎಂದರು.
  • < previous
  • 1
  • ...
  • 544
  • 545
  • 546
  • 547
  • 548
  • 549
  • 550
  • 551
  • 552
  • ...
  • 656
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved