• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ್ಯಸಿಡ್ ದಾಳಿ ಪ್ರಕರಣ: ಕಡಬ ಮುಖ್ಯ ರಸ್ತೆಯ ಜಂಕ್ಷನ್‌ನಲ್ಲಿ ಪ್ರತಿಭಟನೆ
ಪ್ರತಿಭಟನೆಯ ಬಳಿಕ ಕಡಬ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಪ ತಹಸೀಲ್ದರ್ ಮನೋಹರ್ ಕೆ.ಟಿ. ಮನವಿಯನ್ನು ಸ್ವೀಕರಿಸಿದರು
ಆ್ಯಸಿಡ್ ಎರಚಿದ ದುಷ್ಕರ್ಮಿಯ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ಕಿತ್ತು ಮಹತ್ವದ ಸಾಕ್ಷಿ
ಸೋಮವಾರ ಬೆಳಗ್ಗೆ ಬೆಳಿಗ್ಗೆ 7.30ರ ಸುಮಾರಿಗೆ ಬಂದ ಆರೋಪಿಯು ಬಳಿಕ ಕಡಬ ಪೇಟೆಯ ಅಂಗಡಿಯೊಂದರಿಂದಲೇ ಆ್ಯಸಿಡ್ ಖರೀದಿಸಿದ್ದ. ಈ ಬಗ್ಗೆ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಎಸ್‌ಸಿಡಿಸಿಸಿ ಬ್ಯಾಂಕ್: ರಾಜೇಂದ್ರ ಕುಮಾರ್‌ ಸೇರಿ 16 ಮಂದಿ ಅವಿರೋಧ ಆಯ್ಕೆ
ಎಲ್ಲ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1 ಹಾಗೂ ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಮಂಗಳೂರು ವಿವಿಗೆ ನೂತನ ಕುಲಪತಿ ಪ್ರೊ.ಪಿ.ಎಲ್‌. ಧರ್ಮ
ಪ್ರೊ.ಪಿ.ಎಲ್‌. ಧರ್ಮ ಅವರು ಮುಂದಿನ ನಾಲ್ಕು ವರ್ಷ ಅವಧಿಗೆ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಈ ನೇಮಕ ಮಾಡಿದ್ದಾರೆ.
ಧರ್ಮಸ್ಥಳ ಪಾದಯಾತ್ರಿಗಳಿಗೆ ಮುಂಡಾಜೆ, ಚಾರ್ಮಾಡಿಯಲ್ಲಿ ಆರೋಗ್ಯ ಶಿಬಿರಕ್ಕೆ ಚಾಲನೆ
ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳ ಮಾರಾಟ, ಬಳಕೆ ಹಂತ ಹಂತ ಜಾರಿಗೆ
ಮಂಗಳೂರು ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪಾಲಿಕೆಯಲ್ಲಿ ಮಂಗಳವಾರ ಉದ್ಯಮಿಗಳು ಸಹಿತ ವಿವಿಧ ವರ್ಗದವರಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
ಆ್ಯಸಿಡ್‌ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರು. ಪರಿಹಾರ, ಸರ್ಕಾರದಿಂದ ಸಂಪೂರ್ಣ ಚಿಕಿತ್ಸಾ ವೆಚ್ಚ
ಕಡಬದಲ್ಲಿ ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರು ಆಯುಷ್ಮಾನ್‌ ಆರೋಗ್ಯ ಕಾರ್ಡ್‌ಗೆ ಒಳಪಡದ ಕಾರಣ, ಆ ವಿದ್ಯಾರ್ಥಿನಿಯರ ಕುಟುಂಬವೂ ಬಡವರಾಗಿರುವ ಕಾರಣ ಖಾಸಗಿ ಆಸ್ಪತ್ರೆಯವರು ಅವರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ ಎಂದು ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
ದ.ಕ. ರಿಕ್ಷಾಗಳಿಗೂ ಏಕರೂಪದ ಪರ್ಮಿಟ್‌ ನೀಡಿ: ಗ್ರಾಮಾಂತರ ರಿಕ್ಷಾ ಚಾಲಕರ ಆಗ್ರಹ
ಏಕರೂಪದ ಪರ್ಮಿಟ್‌ ನೀಡುವಂತೆ ಸಂಬಂಧಪಟ್ಟವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸ್ಪಂದನೆ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮೂಲಕ ತೀವ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಆಟೋ ರಾಜಕನ್ಮಾರ್‌ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಜಲೀಲ್‌ ಹೇಳಿದರು.
ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಸಮಪಾಲು: ಪ್ರತಾಪಸಿಂಹ ನಾಯಕ್
ಮಹಿಳಾ ಮೋರ್ಚಾದ ತಾಲೂಕು ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ ಸ್ವಾಗತಿಸಿದರು. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಿಂದ ಬೆಳಾಲು ಕ್ರಾಸ್‌ ತನಕ ನೂರಾರು ಮಹಿಳೆಯರಿಂದ ಭಾರತ್‌ ಮಾತಾ ಕಿ ಜೈ ಘೋಷಣೆಯೊಂದಿಗೆ ದ್ವಿಚಕ್ರ ವಾಹನ ಜಾಥಾ ನಡೆಯಿತು.
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 656
  • next >
Top Stories
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved