ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಡಿಲು ಬಡಿದು ಇಬ್ಬರು ಸಾವು
ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುತ್ತಿದ್ದರು. ಆಗ ಅವರಿಗೆ ಸಿಡಿಲು ಬಡಿದಿದೆ.
ಮೂಡುಬಿದಿರೆ: ಖಾಸಗಿ ಬಸ್ ನಿಲ್ದಾಣದಲ್ಲಿ ಇತರ ವಾಹನಗಳದ್ದೇ ಕಾರುಬಾರು
ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ಅವ್ಯವಸ್ಥೆಯನ್ನು ಸರಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡದಿದ್ರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ.
ಉಪ್ಪಿನಂಗಡಿ ಅಂಡರ್ ಪಾಸ್ ಸರ್ವೀಸ್ ರಸ್ತಿ, ಒಳಚರಂಡಿ ಶೀಘ್ರ ಪೂರ್ಣಕ್ಕೆ ಎಸಿ ನಿರ್ದೇಶನ
ಮೇ ೧೫ ರ ಒಳಗಾಗಿ ಸರ್ವೀಸ್ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸಹಾಯಕ ಕಮಿಷನರ್ರ್ಶರ್ನ ನಿರ್ದೇಶನ ನೀಡಿದರು.
ಪ್ರೊ.ವಿ.ಬಿ.ಅರ್ತಿಕಜೆಗೆ ‘ನಿರಂಜನ ಪ್ರಶಸ್ತಿ’೯ರಂದು ಪ್ರಶಸ್ತಿ ಪ್ರದಾನ ಸಮಾರಂಭ
ಮೇ ೯ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ಬಳಿಕ ಲಕ್ಷದ್ವೀಪದ ಪ್ರಥಮ ಪ್ರಯಾಣಿಕರ ಹಡಗು ಮಂಗಳೂರಿಗೆ
ಲಕ್ಷದ್ವೀಪದ ಆಡಳಿತವು ಖಾಸಗಿ ಹಡಗಿನ ಜತೆ ಒಪ್ಪಂದದೊಂದಿಗೆ ಈ ಪ್ರಯಾಣವನ್ನು ಏರ್ಪಡಿಸಿದ್ದು, ಪ್ರತಿ ಪ್ರಯಾಣಿಕರಿಗೆ 450 ರು. ಪ್ರಯಾಣದರ ವಿಧಿಸಿದೆ ಎಂದು ಪ್ರಯಾಣಿಕರು ಮಾಹಿತಿ ನೀಡಿದರು.
ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಬುಧವಾರ ಸಂಜೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕೃತವಾಗಿ ರಸ್ತೆ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಯಕ್ಷಗಾನ ಕಲಾವಿದ ಗಂಗಾಧರ ಜೋಗಿ ಪುತ್ತೂರು ಇನ್ನಿಲ್ಲ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ಗಂಗಾಧರ ಜೋಗಿ ಪುತ್ತೂರು (59) ಮೃತರು.
ಮಳೆಗಾಲ ಬಂದಲ್ಲಿ ಕಲ್ಲಡ್ಕದಲ್ಲಿ ನಿರ್ಮಾಣವಾಗಲಿದೆ ಮಿನಿದ್ವೀಪಗಳು
ಕಲ್ಲಡ್ಕದಲ್ಲಿ ಜಿಲ್ಲೆಯಲ್ಲಿಯೇ ಅತ್ಯಂತ ಉದ್ದ ಎನ್ನಲಾದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಇಲ್ಲಿನ ನಾಗರಿಕರು ಒಂದಲ್ಲ ಒಂದು ಬಗೆಯ ಸಂಕಟ ಎದುರಿಸುತ್ತಿದ್ದಾರೆ.
ಪುತ್ತೂರು: ಬಿಸಿಲಧಗೆಯಿಂದ ರಕ್ಷಿಸಲು ಮನೆಯ ಮೇಲೆ ಸ್ಪ್ರಿಂಕ್ಲರ್ ಅಳವಡಿಕೆ!
ಪುತ್ತೂರು ನಗರದ ಪರ್ಲಡ್ಕದಲ್ಲಿನ ಡಾ. ಶಿವರಾಮ ಕಾರಂತರ ಬಾಲವನದ ಪಕ್ಕದಲ್ಲಿರುವ ಹಂಚಿನ ಮನೆಯೊಂದರಲ್ಲಿ ಈ ಚಿತ್ರಣ ಕಾಣಬಹುದು. ಈ ಭಾಗದಲ್ಲಿ ಪ್ರಯಾಣಿಸುವವರು ಸೋಜಿಗದಿಂದ ನೋಡುತ್ತಿದ್ದಾರೆ.
ದ.ಕ.ದಲ್ಲಿ ದಾಖಲೆ ಬರೆದ ಕನಿಷ್ಠ ತಾಪಮಾನ
ಮೇ 4 ರಿಂದ 6 ರ ವರೆಗೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಏ. 7ರಂದು ಮೋಡ ಚದುರಿದ ವಾತಾವರಣ ಇರಲಿದೆ.
< previous
1
...
550
551
552
553
554
555
556
557
558
...
721
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್