• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈವ ನಿಷ್ಠೆ, ಸ್ವಾಮಿ ನಿಷ್ಠೆ ಇದ್ದಲ್ಲಿ ಭಗವಂತನನ್ನು ಕಾಣಲು ಸಾಧ್ಯ: ಸಂಜೀವ ಮಠಂದೂರು
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದ ಬಳಿಯ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಗುರುವಾರ ನಡೆದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಎಂಟು ಸಾಧಕರಿಗೆ ರೋಟರಿ ಜೀವಮಾನ ಪ್ರಶಸ್ತಿ ಪ್ರದಾನ
. ಡಾ. ದೇವದಾಸ್‌ ರೈ ಅವರು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ ಸಮುದಾಯ ಸೇವೆಗೆ 1,10,000 ರು.ಗಳನ್ನು ವೈಯುಕ್ತಿಕ ದೇಣಿಗೆಯಾಗಿ ನೀಡಿದರು.
ಒಂಟಿ ಚಕ್ರದ ಸೈಕಲ್‌ನಲ್ಲೇ ಕಾಶ್ಮೀರ ಪ್ರಯಾಣ!
ಈ ಯುವಕರ ತಂಡಕ್ಕೆ ಮಂಗಳೂರಿನ ಎಂಎಸ್ ಸ್ಪೋರ್ಟ್ಸ್ ವೇರ್, ಹೋಪ್ ಫೌಂಡೇಶನ್, ಒಲಿಂಪಿಕ್ ಸ್ಪೋರ್ಟ್ಸ್, ಎಂಎಸ್ ಸ್ಪೋರ್ಟ್ಸ್ ಹೀಗೆ ಜಿಲ್ಲೆಯ ಹತ್ತು ಹಲವು ಸಂಘ ಸಂಸ್ಥೆಗಳು ಸ್ವಾಗತಿಸಿ ಬೆಂಬಲ ವ್ಯಕ್ತಪಡಿಸಿವೆ. ಮಂಗಳೂರಿನಿಂದ ಕಾಶ್ಮೀರದವರೆಗಿನ ಪ್ರಯಾಣಕ್ಕೆ ಸಾರ್ವಜನಿಕರೂ ‘ಆಲ್‌ ದ ಬೆಸ್ಟ್‌’ ಹೇಳಿದರು.
ಯಕ್ಷಗಾನ ಅಂಚೆ ಚೀಟಿ ಬಿಡುಗಡೆ, ಕರಾವಳಿ ಕಲೆಗೆ ರಾಷ್ಟ್ರೀಯ ಗೌರವ
ಮುಂದಿನ ದಿನಗಳಲ್ಲಿ ಕಡಲತಡಿಯ ಭಾರ್ಗವ ಶಿವರಾಮ ಕಾರಂತರು ಹಾಗೂ ದೈವಾರಾಧನೆ ಕುರಿತ ಅಂಚೆ ಚೀಟಿ ಕೂಡ ಹೊರತರುವಲ್ಲಿ ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ನಳಿನ್‌ ಕುಮಾರ್‌ ಹೇಳಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧೆ ಖಚಿತ: ಸತ್ಯಜಿತ್ ಸುರತ್ಕಲ್
ನಾನು ಕಳೆದ ೩೭ ವರ್ಷದಿಂದ ಹಿಂದೂ ಸಂಘಟನೆಯಲ್ಲಿ ದುಡಿದಿದ್ದೇನೆ, ಕಾರ್ಯಕರ್ತರಲ್ಲಿ ಒಬ್ಬನಾಗಿ ದುಡಿದಿದ್ದೇನೆ, ಕಾರ್ಯಕರ್ತರನ್ನು ಬಿಟ್ಟು ಸತ್ಯಜಿತ್ ಇಲ್ಲ. ಸಂಘಟನೆಯ ಹೋರಾಟದಲ್ಲಿ ಕಾರ್ಯಕರ್ತರ ಧ್ವನಿಯಾಗಿ ಕೆಲಸವನ್ನು ಮಾಡಿದ್ದೇನೆ. ಇದರಿಂದ ನಾನು ಈ ಹಂತಕ್ಕೆ ಬಂದಿದ್ದೇನೆ. ಸತ್ಯಜಿತ್ ಭಾವನಾತ್ಮಕ ಜೀವಿಯಾಗಿದ್ದರೂ ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ ಎಂದು ತಿಳಿಸಿದರು.
ಯುವಜನಾಂಗಕ್ಕೆ ಗುಣಾತ್ಮಕ ಶಿಕ್ಷಣ ಅಗತ್ಯ: ಜ. ನಾಗಮೋಹನ್ ದಾಸ್
ತೊಕ್ಕೊಟ್ಟುವಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಡಿವೈಎಫ್‌ಐ ೧೨ನೇ ರಾಜ್ಯ ಸಮ್ಮೇಳನ ನಡೆಯಿತು.
ಬೆಟ್ಟಂಪಾಡಿ ಕಾಲೇಜ್‌ ಎನ್‌ಎಸ್ಎಸ್ ಶಿಬಿರ ಸಮಾರೋಪ
ಹಿರಿಯ ಕೃಷಿಕರಾದ ಪದ್ಮಶ್ರೀ ಪುರಸ್ಕೃತ ಶ್ರೀ ಸತ್ಯನಾರಾಯಣ ಬೆಳೇರಿ, ನಿವೃತ್ತ ಸೈನಿಕ ವಿದ್ಯಾಧರ ಪಾಟಾಳಿ, ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರಾದ ರಾಷ್ಟ್ರಮಟ್ಟದ ಯೋಗಪಟು ಕುಮಾರಿ ಶಿಲ್ಪಾ ಹಾಗೂ ರಾಜ್ಯಮಟ್ಟದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಪ್ರತೀಕ್ ಬಿ. ಇವರನ್ನು ಸನ್ಮಾನಿಸಲಾಯಿತು.
2030ರ ವೇಳೆಗೆ ಭಾರತದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಾಗಲಿದೆ: ಡಾ.ಸಿ.ಎನ್. ಮಂಜುನಾಥ್
ಪ್ರಚಲಿತ ವಿದ್ಯಾಮಾನದಲ್ಲಿ ಶೇ.65 ಸಾವುಗಳಿಗೆ ಜೀವನಶೈಲಿಯ ಕಾಯಿಲೆಗಳೇ ಕಾರಣವಾಗುತ್ತಿವೆ. 2030 ರ ವೇಳೆಗೆ ಭಾರತವು ಅತಿ ಹೆಚ್ಚು ಹೃದಯಾಘಾತ ಪ್ರಕರಣಗಳಿಗೆ ಸಾಕ್ಷಿಯಾಗಲಿದ್ದು, ನಿಮಿಷಕ್ಕೆ ನಾಲ್ಕು ಮಂದಿ ಮರಣ ಹೊಂದಲಿದ್ದಾರೆ. ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಡಾ. ಮಂಜುನಾಥ್ ಹೇಳಿದರು.
ಪಿಎಚ್‌.ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: 8 ದಿನಗಳ ಬಳಿಕ ಸ್ಕೂಟರ್‌ ಪತ್ತೆ
ಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್‌ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್‌.ಡಿ ಮಾಡುತ್ತಿದ್ದ ಚೈತ್ರಾ ಫೆ.೧೭ರಂದು ಪಿ.ಜಿಯಿಂದ ಹೊರಹೋಗಿದ್ದು, ಕಾಲೇಜಜಿಗೂ ತೆರಳದೆ ನಾಪತ್ತೆಯಾಗಿದ್ದರು. ಈ ಕುರಿತು ಚಿಕ್ಕಪ್ಪ ಪ್ರಕಾಶ್‌ ಹೆಬ್ಬಾರ್‌ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
ನಾಲ್ವರು ಆದಿವಾಸಿ ಮಹಿಳೆಯರಿಗೆ ದೆಹಲಿ ವಿಮಾನ ಏರುವ ಭಾಗ್ಯ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನ ಮೀನಾಕ್ಷಿ , ವನಿತಾ, ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ, ಬಂಟ್ವಾಳ ತಾಲೂಕಿನ ಸುಂದರಿ ದೆಹಲಿ ಪ್ರವಾಸ ಭಾಗ್ಯ ಪಡೆದವರು.
  • < previous
  • 1
  • ...
  • 555
  • 556
  • 557
  • 558
  • 559
  • 560
  • 561
  • 562
  • 563
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved