• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿಗೆ ಬೇಕಿದೆ ಶಾಶ್ವತ ಕುಡಿಯುವ ನೀರಿನ ಯೋಜನೆ
ಪ್ರಸ್ತುತ ಮಾರ್ಚ್‌ ವರೆಗೆ ನೀರಿನ ಸಮಸ್ಯೆ ಕಂಡು ಬರಲಿಕ್ಕಿಲ್ಲ. ಏಪ್ರಿಲ್‌ ,ಮೇ ತಿಂಗಳಿನಲ್ಲಿ ನೀರಿನ ಸಮಸ್ಯೆ ಕಂಡು ಬರಲಿದ್ದು ಟ್ಯಾಂಕರ್‌ ಮೂಲಕ ಸರಬರಾಜು ಮಾಡಬೇಕಾಗುತ್ತದೆ. ಮೂಲ್ಕಿಗೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆ ಕಾರ್ಯಗತಗೊಂಡಲ್ಲಿ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲು ಸಾಧ್ಯ.
ಸಹಕಾರಿ ಧುರೀಣ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ 75ನೇ ಹುಟ್ಟುಹಬ್ಬ ಆಚರಣೆ
ಸಹಕಾರ ರಂಗದಲ್ಲಿ ಆದರ್ಶ ನಾಯಕರಾಗಿ ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಪ್ರೀತಿ ಪಾತ್ರರು ಎಂದು ಸಹಕಾರಿ ಬಂಧುಗಳು ಶುಭ ಹಾರೈಸಿದ್ದಾರೆ.
ಮಾ. 8ರಿಂದ ಸಸಿಹಿತ್ಲುವಿನಲ್ಲಿ ಅಂತಾರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪೆಡಲ್ ಸರ್ಫಿಂಗ್‌ ಸ್ಪರ್ಧೆ
ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಶನ್ ಸಹಯೋಗದಲ್ಲಿ ಸ್ಪರ್ಧೆ ಹಾಗೂ ಬೀಚ್ ಫೆಸ್ಟಿವಲ್ ನಡೆಯಲಿದೆ. ವಿಶ್ವ ಬ್ಯಾಂಕಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಬಿಜೆಪಿ ಟಿಕೆಟ್‌ಗೆ ಶಕ್ತಿ ಪ್ರದರ್ಶನಕ್ಕೆ ಇಳಿದ ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌
ಫೆ.25ರಂದು ಬಂಟ್ವಾಳದ ತುಂಬೆಯಲ್ಲಿ ಜನಾಗ್ರಹ ಸಮಾವೇಶ ನಡೆಸುತ್ತಿದ್ದಾರೆ. ಸತ್ಯಜಿತ್‌ ಸುರತ್ಕಲ್‌ ಅವರ ಹಿಂಬಾಲಕರು ಈ ಸಮಾವೇಶ ಆಯೋಜಿಸಿದ್ದು, ಇದರೊಂದಿಗೆ ಬಿಜೆಪಿ ಟಿಕೆಟ್‌ಗಾಗಿ ಅರುಣ್ ಪುತ್ತಿಲ, ಬ್ರಿಜೇಶ್ ಚೌಟ ಬಳಿಕ ಮತ್ತೊಬ್ಬ ಪ್ರಬಲ ನಾಯಕ ಅಖಾಡಕ್ಕೆಇಳಿದಂತಾಗಿದೆ.
ಧರ್ಮವನ್ನು ಪಾಲಿಸಿದಾಗ ಮಾತ್ರವೇ ರಕ್ಷಣೆ ಸಾಧ್ಯ: ಹೊಂಬುಜ ಶ್ರೀ
ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಮೂರನೆಯ ದಿನವಾದ ಶನಿವಾರ ಬೆಳಿಗ್ಗೆ ನಿತ್ಯವಿಧಿ ಸಹಿತ ಶ್ರೀ ಪೀಠ ಯಂತ್ರಾರಾಧನಾ ವಿಧಾನ, ಧ್ವಜ ಪೂಜೆ, ಶ್ರೀ ಬಲಿ ವಿಧಾನ, ಮಧ್ಯಾಹ್ನ ಯಂತ್ರಾರಾಧನಾ ವಿಧಾನ, ಅಗ್ರೋದಕ ಮೆರವಣಿಗೆ, ಸಂಜೆ ತ್ಯಾಗಮೂರ್ತಿಗೆ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಮಹಾಮಂಗಳಾರತಿ ನಡೆಯಿತು. ಶನಿವಾರ ರಜಾದಿನವಾದ್ದರಿಂದ ಭಕ್ತಸಂದೋಹ ಭಾರೀ ಸಂಖ್ಯೆಯಲ್ಲಿತ್ತು.
ಕುಕ್ಕೆ: ಪ್ರಾಚೀನ ವಸ್ತುಸಂಗ್ರಹಾಲಯ ಇಂದು ಲೋಕಾರ್ಪಣೆ
ಬೆಳಗ್ಗೆ ೧೦.೩೦ಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ನ್ಯಾಕ್‌ನ ಮಾಜಿ ನಿರ್ದೇಶಕ ಡಾ.ಎಸ್.ಸಿ. ಶರ್ಮ ವಹಿಸಲಿದ್ದಾರೆ. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಸ್. ಅಹಲ್ಯಾ ವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡುವರು.
‘ಕೂಪ ಮಂಡೂಕ’ ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ
ಅತ್ಯುತ್ತಮ ಛಾಯಾಗ್ರಹಣ - ಸಂತೋಷ್ ಆಚಾರ್ಯ ಗುಂಪಲಾಜೆ, ಅತ್ಯುತ್ತಮ ಕಲಾ ನಿರ್ಮಾಣ- ತುಲಸಿದಾಸ್ ಮಂಜೇಶ್ವರ, ಅತ್ಯುತ್ತಮ ನಟ - ತಿಮ್ಮಪ್ಪ ಕುಲಾಲ್, ಅತ್ಯುತ್ತಮ ಸಹ ನಟಿ - ಸುನಿತಾ ಎಕ್ಕೂರ್, ಉತ್ತಮ ಸಂಗೀತ - ಗುರು ಬಾಯಾರ್, ಅತ್ಯುತ್ತಮ ಕಥೆ, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ನಿರ್ದೇಶನಕ್ಕಾಗಿ ಚೇತನ್ ಜಿ. ಪಿಲಾರ್ ವೈಯಕ್ತಿಕವಾಗಿ ಮೂರು ಪ್ರಶಸ್ತಿ ಗೆದ್ದುಕೊಂಡರು.
ಆರೋಗ್ಯಪೂರ್ಣ, ಮೌಲ್ಯಾಧಾರಿತ ಬದುಕು ಸುಲಭ ಸಾಧ್ಯವಲ್ಲ: ಡಾ. ಮೋಹನ್ ಆಳ್ವ
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ, ಸಾಹಿತಿ ಡಾ. ನರೇಂದ್ರ ರೈ ದೇರ್ಲ ಸಂಪಾದಕತ್ವದ ‘ಅಜಾತಶತ್ರು’ ಅರಿಯಡ್ಕ ಚಿಕ್ಕಪ್ಪ ನಾಯ್ಕ್‌ ಅಭಿನಂದನಾ ಗ್ರಂಥವನ್ನು ಮತ್ತು ವಿಜಯಕುಮಾರ್ ಹೆಬ್ಬಾರಬೈಲು ಸಂಪಾದಕ್ವತ ‘ಪೂವರಿ’ ತುಳು ಮಾಸಿಕ ಸಂಚಿಕೆಯನ್ನು ಶಾಸಕ ಅಶೋಕ್ ಕುಮಾರ್ ರೈ ಬಿಡುಗಡೆಗೊಳಿಸಿದರು.
ಲಿಂಗಾನುಪಾತ ಹೆಚ್ಚಳ ಅಪಾಯಕಾರಿ ಬೆಳವಣಿಗೆ: ಶಾಸಕ ಅಶೋಕ್ ರೈ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಇವುಗಳ ಸಹಯೋಗದಲ್ಲಿ ಶನಿವಾರ ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು.
ತುಳು ಭಾಷೆ ಸ್ಥಾನಮಾನ: 3 ರಾಜ್ಯಗಳಿಗೆ ಸರ್ಕಾರ ಪತ್ರ
ಇನ್ನೊಂದು ವಾರದಲ್ಲಿ ತುಳುನಾಡಿನ ಎಲ್ಲ ಸಂಘ ಸಂಸ್ಥೆಗಳು, ಎಲ್ಲ ರಂಗಗಳ ಪ್ರಮುಖರು ಹಾಗೂ ಜನಸಾಮಾನ್ಯರ ಸಂವಾದ ಸಭೆಯನ್ನು ಮಾ.2ರಂದು ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಆಯೋಜಿಸಲಾಗುವುದು. ಇದರಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಬಾವ ಹೇಳಿದರು
  • < previous
  • 1
  • ...
  • 556
  • 557
  • 558
  • 559
  • 560
  • 561
  • 562
  • 563
  • 564
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved