• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗಕ್ಕೆ ೧೧ ರ‍್ಯಾಂಕ್
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಮತ್ತು ಪ್ರಾಂಶುಪಾಲ ಡಾ.ಸಜಿತ್ ಎಂ ಸ್ನಾತಕೋತ್ತರ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿದ್ದಾರೆ.
ರೋಟರಿ ಸ್ಥಾಪನಾ ದಿನಾಚರಣೆ: ಇಬ್ಬರಿಗೆ ಸೇವಾ ಪ್ರಶಸ್ತಿ
ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ 40 ವರ್ಷಗಳಿಂದ ಕ್ರಿಕೆಟ್‌ ಕ್ರೀಡೆಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರೋಲಾಂಡ್‌ ಪಿಂಟೋ ಅವರಿಗೆ ರೋಟರಿ ಸಂಸ್ಥೆಯ ವಾರ್ಷಿಕ ವೃತ್ತಿಪರ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ೭೫ ಲಕ್ಷ ರು. ಮೌಲ್ಯದ ಚಿನ್ನದ ಪ್ರಭಾವಳಿ ಸಮರ್ಪಣೆ
ಚಿನ್ನದ ಪ್ರಭಾವಳಿಯನ್ನು ದೇವಳದ ಆಡಳಿತ ಕಚೇರಿಯಿಂದ ಮೆರವಣಿಗೆ ಮೂಲಕ ದೇವಳಕ್ಕೆ ತರಲಾಯಿತು. ಸೇವೆ ನೆರವೇರಿಸಿದ ದಾನಿಗಳಿಗೆ ದೇವಸ್ಥಾನದ ಆನೆ ಯಶಸ್ವಿಯು ಹೂಹಾರ ಹಾಕಿ ಆಶೀರ್ವದಿಸಿತು. ಬಳಿಕ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಸೇವಾಕತೃರಾದ ಎ.ಆರ್.ಮಹೇಶ್ ರೆಡ್ಡಿ ಮತ್ತು ರಾಧಿಕಾ ಮಹೇಶ್ ರೆಡ್ಡಿ ಪ್ರಭಾವಳಿಯನ್ನು ದೇವರಿಗೆ ಸಮರ್ಪಿಸಿದರು. ನಂತರ ಶ್ರೀ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.
ಮಂಗಳೂರು ಎಸ್‌ಡಿಎಂನಲ್ಲಿ ಮೂರು ದಿನಗಳ ಯಕ್ಷೋತ್ಸವಕ್ಕೆ ಚಾಲನೆ
ಯಕ್ಷಗಾನ ಹಿರಿಯ ಕಲಾವಿದರನ್ನು ತೀರ್ಪುಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಒಟ್ಟು 11 ಕಾಲೇಜು ತಂಡಗಳು ಭಾಗವಹಿಸಲಿದ್ದು, 17 ಪ್ರದರ್ಶನ ನಡೆಯಲಿದೆ. 110 ಮಂದಿ ವಿದ್ಯಾರ್ಥಿಗಳು ಪಾಲ್ಗೊಳ್ಳುವರು.
ಸಮುದ್ರದ ಮಧ್ಯೆ ನೌಕಾ ಪಡೆಯ ಮೈನವಿರೇಳಿಸುವ ಸಾಮರ್ಥ್ಯ ಪ್ರದರ್ಶನ
ಕೋಸ್ಟ್‌ಗಾರ್ಡ್‌ನ ವಿಕ್ರಂ ನೌಕೆಯಲ್ಲಿ ರಾಜ್ಯಪಾಲರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಜಿ.ಪಂ. ಸಿಇಒ ಡಾ.ಆನಂದ್‌, ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಜಿಲ್ಲಾ ಎಸ್ಪಿ ರಿಷ್ಯಂತ್‌ ಹಾಗೂ ಮಾಧ್ಯಮ ಪ್ರತಿನಿಧಿಗಳಿದ್ದರು. ಇನ್ನೊಂದು ನೌಕೆಯನಲ್ಲಿ ಆಹ್ವಾನಿತ ಸಾರ್ವಜನಿಕರು ನೌಕಾ ಪಡೆಯ ಸಿಬ್ಬಂದಿಯ ವೈವಿಧ್ಯಮಯ, ಮೈ ನವಿರೇಳಿಸುವ ಅಣಕು ಕಾರ್ಯಾಚರಣೆ ವೀಕ್ಷಿಸಿದರು.
ಡ್ಯಾಂ ಭರ್ತಿ ಇದ್ರೂ ಸ್ಮಾರ್ಟ್‌ ಸಿಟೀಲಿ ನೀರಿಗೆ ತತ್ವಾರ!
ಮುಖ್ಯಪೈಪ್‌ಲೈನ್‌ಗೆ ಕನ್ನ ಕೊರೆದವರಲ್ಲಿ ಹೆಚ್ಚಿನವರು ಶ್ರೀಮಂತ ವರ್ಗ. ವಾಣಿಜ್ಯ ಕಟ್ಟಡಗಳು, ಸಭಾಂಗಣಗಳಿಗೆ ಹೀಗೆ ಸಾಲು ಸಾಲು ಕಳ್ಳಗಿಂಡಿಗಳನ್ನು ಕೊರೆದಿದ್ದಾರೆ. ಜತೆಗೆ ಕೃಷಿ ಚಟುವಟಿಕೆಗಳಿಗೂ ಬಹಳಷ್ಟು ನೀರು ಪೈಪ್‌ನಿಂದಲೇ ಕಳ್ಳತನವಾಗುತ್ತಿದೆ. ತೆರಿಗೆ ಕಟ್ಟುವ ಮಂಗಳೂರು ಮಹಾನಗರ ಪಾಲಿಕೆ ಜನರಿಗೆ ಮಾತ್ರ ಖಾಲಿ ಚೊಂಬು. ಜತೆಗೆ ಬೃಹತ್‌ ಶಿಕ್ಷಣ ಸಂಸ್ಥೆಗೂ ಇಲ್ಲಿಂದಲೇ ನೀರು ಹರಿಸಲಾಗುತ್ತಿದೆ.
ಯುವ ಸಂಪತ್ತು ರಾಷ್ಟ್ರಸಂಪತ್ತಾದಾಗ ವಿಶ್ವಮಾನ್ಯ ಭಾರತ: ಡಾ. ಮೋಹನ ಆಳ್ವ
ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಕಲಾವಿದರಿಂದ ನೃತ್ಯ ಸಿಂಚನ, ಸಪ್ತಸ್ವರ ಮೆಲೋಡಿಸ್ ವಾಮದಪದವು ಮತ್ತು ಕಟೀಲೇಶ್ವರೀ ಮೆಲೋಡಿಸ್ ಕೆಲ್ಲಪುತ್ತಿಗೆ ಇವರಿಂದ ಸಂಗೀತ ರಸಮಂಜರಿ ಹಾಗೂ ಮೋಕೆದ ಕಲಾವಿದೆರ್ ಜಾರ್ಕಳ ಮುಂಡ್ಲಿ ಇವರ ಸಾಮಾಜಿಕ ಹಾಸ್ಯಮಯ ನಾಟಕ ಅಜ್ಜಿಗ್ ರ‍್ಲಾ ಇಜ್ಜಿ ಪ್ರದರ್ಶನಗೊಂಡಿತು.
ಮಾ.2, 3ರಂದು ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3
ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಅರಸೀಕೆರೆ, ದ.ಕ. ಜಿಲ್ಲೆ, ಉಡುಪಿ ಜಿಲ್ಲೆಯ ಪ್ರತಿಷ್ಠಿತ ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 1,00,000 ನಗದು, ದ್ವಿತೀಯ ಸ್ಥಾನಿ ತಂಡಕ್ಕೆ ಟ್ರೋಫಿಯೊಂದಿಗೆ 50,005 ನಗದು ಹಾಗೂ ಸೆಮಿಫೈನಲ್ ಪರಾಜಿತ ತಂಡಕ್ಕೆ ಟ್ರೋಫಿಯೊಂದಿಗೆ ಗೌರವಧನ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು.
ಕ್ಷೀರ, ಅಕ್ಕಿಹಿಟ್ಟು, ಚಂದನ, ಅರಿಶಿನ, ಜಲಾಭಿಷೇಕದಲ್ಲಿ ಕಂಗೊಳಿಸಿದ ವೇಣೂರು ಬಾಹುಬಲಿ
ಪಂಚಾಮೃತ, ಎಳನೀರು, ಕಬ್ಬಿನರಸ, ಕ್ಷೀರಾದಿಗಳಲ್ಲಿ ಮಿಂದೆದ್ದ ತ್ಯಾಗಮೂರ್ತಿಯನ್ನು ಅಕ್ಕಿಹಿಟ್ಟಿನಲ್ಲಿ ಕಂಗೊಳಿಸಲಾಯಿತು. ಚಂದನ, ಅರಸಿನ, ಶ್ರೀಗಂಧ, ಕಷಾಯ ಹಾಗೂ ಜಲಾಭಿಷೇಕದೊಂದಿಗೆ ಮಜ್ಜನದ ಪ್ರಕಾರಗಳನ್ನು ಶ್ರದ್ಧಾಭಕ್ತಿಯೊಂದಿಗೆ ನಡೆಸಲಾಯಿತು. ಮೊದಲೇ ಆಕರ್ಷಕವಾಗಿರುವ ಮಂಗಲಮೂರ್ತಿಯು ಅಭಿಷೇಕದಿಂದ ಕಂಗೊಳಿಸಿತು.
25ನೇ ವಯಸ್ಸಿಗೇ ಜಡ್ಜ್‌ ಹುದ್ದೆಗೆ ಅನಿಲ್:‌ ರಾಜ್ಯದ ಅತಿಕಿರಿಯ!
ಅನಿಲ್ ಸಿಕ್ವೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್‌ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved