• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್‌ ಪಕ್ಷದಿಂದ 13 ದಿನಗಳ ಬೈಕ್‌ ಜಾಥಾ
‘ಕರ್ನಾಟಕಕ್ಕಾಗಿ ನಾವು’ ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ 13 ದಿನಗಳ 3,000 ಕಿಲೋಮೀಟರ್‌ಗಳ ಬೈಕ್ ಜಾಥಾ ಗುರುವಾರ ಮಂಗಳೂರು ಪ್ರವೇಶಿಸಿತು.
ರಾಜ್ಯದ ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರಿಸಿ: ಖ್ಯಾತ ಜಾದೂ ಕಲಾವಿದ ಕುದ್ರೋಳಿ ಗಣೇಶ್‌
1998ರಿಂದ ತುಳುನಾಡಿನ ದೈವರಾಧಾನೆಯನ್ನು ಮುಖ್ಯ ವಿಷಯವನ್ನಾಗಿಸಿ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ವಿಸ್ಮಯ ತಂಡ ಇದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ ಎಂದು ಕುದ್ರೋಳಿ ಗಣೇಶ್‌ ಹೇಳಿದರು.
ನಳೀಲು ದೇವಸ್ಥಾನ ಬ್ರಹ್ಮಕಲಶೋತ್ಸವ; ದೈವಗಳ ಪುನರ್‌ ಪ್ರತಿಷ್ಠೆ, ಆಶ್ಲೇಷಾ ಬಲಿ
ದೇವಳದಲ್ಲಿ ಫೆ. ೨೨ರಂದು ಮಹಾಗಣಪತಿ ಹೋಮ, ಗಂಟೆ ೭.೪೮ ರಿಂದ ೮.೩೨ ವರೆಗೆ ನಡೆಯುವ ಮೀನಲಗ್ನ ಸುಮೂಹರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಶ್ರೀ ಭೂತ ಬಲಿ, ,ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಲಿದೆ.
ಡಿವೈಎಫ್‌ಐ ಫ್ಲೆಕ್ಸ್‌ನಲ್ಲಿ ಕೋಟಿ ಚೆನ್ನಯ, ನಾರಾಯಣಗುರು ಚಿತ್ರಕ್ಕೆ ಬಿಜೆಪಿ ಆಕ್ಷೇಪ
ಡಿವೈಎಫ್ಐ ಫ್ಲೆಕ್ಸ್‌ನಲ್ಲಿ ಹಾಕಿರುವ ಕೋಟಿ ಚೆನ್ನಯ, ನಾರಾಯಣಗುರುಗಳ ಚಿತ್ರವನ್ನು ತೆರವುಗೊಳಿಸದೇ ಇದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಂಗಳೂರು ಮಂಡಲದ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್‌ಹೌಸ್ ಎಚ್ಚರಿಕೆ ನೀಡಿದ್ದಾರೆ.
ಅಧಿವೇಶನದಲ್ಲಿ ಆರ್.ಅಶೋಕ್ ಹೇಳಿಕೆಗೆ ಕರಾವಳಿಯಲ್ಲಿ ಬಜರಂಗದಳ ಆಕ್ರೋಶ
ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಮತದಾನ ಜಾಗೃತಿ: 4ನೇ ತರಗತಿ ವಿದ್ಯಾರ್ಥಿನಿಸನ್ನಿಧಿಗೆ ಚುನಾವಣಾ ಆಯೋಗದಿಂದ ಪ್ರಶಂಸೆ
‘ಲೋಕಸಭೆ ಚುನಾವಣೆ ಸಂದರ್ಭ ಬೇರೆ ರಾಜ್ಯಕ್ಕೂ ಹೋಗಿ ಅಲ್ಲಿನ ಭಾಷೆಯಲ್ಲೇ ಮತದಾನ ಜಾಗೃತಿ ಮೂಡಿಸುವ ಆಸಕ್ತಿಯಿದೆ. ಸಂಗೀತ, ನೃತ್ಯ ಮಾಧ್ಯಮದ ಮೂಲಕ ಮತದಾನ ಜಾಗೃತಿ ಸಾಧ್ಯವೋ ಎಂಬ ಬಗ್ಗೆ ಚಿಂತನೆ ನಡೆಸಿದ್ದೇನೆ. ಮತದಾನ ಕಡ್ಡಾಯವಾಗಿ ಮಾಡುವವರಿಗೆ ಮಾತ್ರ ಸರ್ಕಾರಿ ಸೌಲಭ್ಯ ನೀಡಬೇಕು, ಆಗ ಮಾತ್ರ ಮತದಾನ ಜಾಸ್ತಿ ಆಗಬಹುದು’ ಎಂದು ಸನ್ನಿಧಿ ಹೇಳುತ್ತಾಳೆ.
ಶಾಲೆ ವಿರುದ್ಧ ಪ್ರತಿಭಟನೆ: ಶಾಸಕರು ಸೇರಿ ಐವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು
ಶಾಸಕರ ವಿರುದ್ಧ ಶಾಲಾ ಪೋಷಕ ಜೆರಾಲ್ಡ್‌ ಲೋಬೋ ಎಂಬವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಹಾಗೂ ಇತರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿತ್ತು.
೨೪ರಂದು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ‘90ರ ನವತಿ ಸಂಭ್ರಮ’
ಶನಿವಾರ ಬೆಳಗ್ಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಚಿಕ್ಕಪ್‌ ನಾಯ್ಕ್‌ ಅವರನ್ನು ಸನ್ಮಾನಿಸಲಿದ್ದಾರೆ.
ಇಂದಿನಿಂದ ವೇಣೂರು ಬಾಹುಬಲಿಗೆ ಮಹಾಮಜ್ಜನ
ಇಂದಿನಿಂದ ಮಾರ್ಚ್‌ 1ರ ತನಕ ಲೋಕಕಲ್ಯಾಣಾರ್ಥವಾಗಿ ಜನ ಸಮುದಾಯದಲ್ಲಿ ಧಾರ್ಮಿಕ ಪ್ರವೃತ್ತಿಯ ಸಂರಕ್ಷಣೆಗಾಗಿ ನಡೆಯುವ ಮಹಾಮಸ್ತಕಾಭಿಷೇಕವು ಯುಗಳಮುನಿ ಪರಮಪೂಜ್ಯ ಶ್ರೀ ಅಮೋಘ ಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರ ಕೀರ್ತಿ ಮಹಾರಾಜ ಇವರ ಪಾವನ ಸಾನಿಧ್ಯದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಆರಂಭಗೊಳ್ಳಲಿದೆ.
ಪುತ್ತೂರು: ವಿಶೇಷಚೇತನರ ಫಿಸಿಯೋಥೆರಫಿ ಕಟ್ಟಡ ನಿರ್ಮಾಣ ಸ್ಥಳದ ಬಗ್ಗೆ ಆಕ್ಷೇಪ
ಕಟ್ಟಡ ನಿರ್ಮಾಣ ಜಾಗ ಬದಲಾಯಿಸುವ ಸಂಬಂಧ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಮೊದಲು ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಶಾಲಾ ಪೋಷಕರ ನೇತೃತ್ವದಲ್ಲಿ ತುರ್ತು ಸಭೆಯನ್ನು ನಡೆಸಲಾಯಿತು.
  • < previous
  • 1
  • ...
  • 559
  • 560
  • 561
  • 562
  • 563
  • 564
  • 565
  • 566
  • 567
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved