• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು: 400 ವರ್ಷಗಳ ಬಳಿಕ ಶ್ರೀ ಕೊಂಡೇಲ್ತಾಯ ದೈವದ ನೇಮೋತ್ಸವ
ಫೆ.೨೧ರಂದು ಬುಧವಾರ ಬೆಳಿಗ್ಗೆ ಗಂಟೆ ೧೧.೩೭ಕ್ಕೆ ಸಿತ್ಲ ಮನೆತನದ ಶ್ರೀ ರಾಮಚಂದ್ರ ರಾವ್ ಇವರ ಪೌರೋಹಿತ್ಯದಲ್ಲಿ ಶ್ರೀ ಕೊಂಡೇಲ್ತಾಯ, ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠೆ ಮತ್ತು ಕಲಶಾಭಿಷೇಕ ನಡೆಯಲಿದೆ ಎಂದು ಕೊಂಡೆಲ್ತಾಯ ದೈವಸ್ಥಾನದ ಅಧ್ಯಕ್ಷ ಲೋಕಯ್ಯ ಸಾಲಿಯಾನ್ ಕೊಂಡೆಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಂಗ್ರೆಸ್‌ ಮುಗಿಸಲು ಬ್ಯಾಂಕ್‌ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ
ಬಿಜೆಪಿಯವರು ಕಾಂಗ್ರೆಸ್‌ ಅನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ಬಿಡುಗಡೆ ಮಾಡಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಮುಸ್ಲಿಮರಿಗೆ ಸ್ವಲ್ಪ ಹೆಚ್ಚು ಕೊಟ್ಟರೆ ತಪ್ಪೇನು: ಪರಂ!
ಜೆರೋಸಾ ಶಾಲೆ ಪ್ರಕರಣ ತನಿಖೆ ಆಗಲಿ, ಆ ಬಳಿಕ ಎಲ್ಲ ಗೊತ್ತಾಗುತ್ತದೆ. ತನಿಖೆಗೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯನ್ನು ನೇಮಿಸಿದ್ದು, ತನಿಖೆ ನಡೆಯಲಿದೆ. ಪೊಲೀಸ್ ಇಲಾಖೆ ಕಾನೂನು ರಕ್ಷಣೆ ಮಾಡುವ ಕೆಲಸ ಮಾಡಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.
ಜೆರೋಸಾ ಶಾಲೆ ಘಟನೆ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌
ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
ಪಾವಂಜೆ ದೇವಸ್ಥಾನದಲ್ಲಿ ಋಕ್‌ ಸಂಹಿತಾಭಿಷೇಕ, ಅಪ್ಪನೈವೇಧ್ಯ ಸೇವೆ
ವಿಶೇಷ ಪ್ರಾರ್ಥನೆ ಬಳಿಕ ಋಕ್ಸಂಹಿತ ಪಾರಾಯಣದೊಂದಿಗೆ ಪ್ರಾರಂಭವಾಗಿ ಪಾವಂಜೆ ಶಿವಳ್ಳಿ ಸ್ಪಂದನ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಶಾಸಕರ ವಿರುದ್ಧ ಕೇಸ್‌: ಸಿಎಂ ಕಾರು ಮುತ್ತಿಗೆಗೆ ಯತ್ನ
ಶಾಸಕರ ವಿರುದ್ಧ ಎಫ್ ಐಆ‌ರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ. ಅದಕ್ಕೂ ಪೊಲೀಸರು ಬಿಡದೇ ಇದ್ದಾಗ ಕಾರ್ಯಕರ್ತರು ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದರು.
ಗಣೇಶ್‌ ಪ್ರಭು ನೆಲೆಸಿದ್ದ ಮಾಣಿಯ ಪಾಳುಡೇರೆ ತೆರವು
ತಹಸೀಲ್ದಾರ್‌ ಅರ್ಚನಾ ಭಟ್‌ ಅವರ ಸೂಚನೆಯಂತೆ ಶುಕ್ರವಾರ ಗ್ರಾಪಂ ಅಧ್ಯಕ್ಷ ಇಬ್ರಾಹಿಂ ಮಾಣಿ ಅವರ ಮಾರ್ಗದರ್ಶನದಲ್ಲಿ, ಪಿಡಿಒ ಗಿರಿಜಾ ಅವರ ಉಪಸ್ಥಿತಿಯಲ್ಲಿ ತೆರವು ಕಾರ್ಯಾಚರಣೆ ನಡೆಯಿತು. ಸಾಮಗ್ರಿಗಳನ್ನು ಸಾಗಿಸುವಲ್ಲಿ ನರಸಿಂಹ ಮಾಣಿ ಸಹಕರಿಸಿದರು.
ಉಪ್ಪಿನಂಗಡಿ ದೇವಸ್ಥಾನಕ್ಕೆ ದೋಣಿಯಲ್ಲಿ ಸಾಗಿ ಬಂದ ಕಡವಿನಬಾಗಿಲು ಕಲ್ಕುಡ ದೈವ
ಗುರುವಾರರಾತ್ರಿ ನಡೆದ ನೇಮೋತ್ಸವದಲ್ಲಿ ದೈವದ ವಲಸರಿಗೆಂದೇ ಹೊಸದಾಗಿ ಖರೀದಿಸಲಾದ ದೋಣೆಯಲ್ಲಿ ಹಿನ್ನೀರು ತುಂಬಿರುವ ನೇತ್ರಾವತಿ ನದಿಯನ್ನು ದಾಟಿ ಕಲ್ಕುಡ ದೈವವು ಶುಕ್ರವಾರ ನಸುಕಿನಲ್ಲಿ ವಲಸರಿ ನಡೆಸಿತು.
ದಾರ್ಶನಿಕರಿಂದ ಮಾನವ ಸಮೂಹಕ್ಕೆ ಉತ್ತಮ ಚಿಂತನೆ ಲಭ್ಯ: ಪುರಂದರ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಶಾಲಾ ಪ್ರಕರಣದಲ್ಲಿ ಬಿಜೆಪಿ ಕ್ಷುಲ್ಲಕ ರಾಜಕೀಯ: ಮಿಥುನ್ ರೈ
ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದುತ್ವ ಮಾಡುತ್ತಿರುವುದು ತಪ್ಪು, ಇದೇ ಹಿಂದುತ್ವ ಕಾರ್ಕಳದಲ್ಲಿ ಪರಶುರಾಮ ಮೂರ್ತಿಗೆ ಅವಮಾನವಾದಾಗ ಎಲ್ಲಿ ಹೋಗಿತ್ತು? ಎಂದು ಮಿಥನ್‌ ರೈ ಪ್ರಶ್ನಿಸಿದರು.
  • < previous
  • 1
  • ...
  • 564
  • 565
  • 566
  • 567
  • 568
  • 569
  • 570
  • 571
  • 572
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved