• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಳುವಿಗೆ ರಾಜ್ಯದ ಅಧಿಕೃತ ಭಾಷಾ ಸ್ಥಾನಮಾನ: ಇಂದು ಮಂಗಳೂರಲ್ಲಿ ನಿಯೋಗ ಸಿಎಂಗೆ ಮನವಿ
ಈಗಾಗಲೇ ಡಾ. ವೀರೇಂದ್ರ ಹೆಗ್ಗಡೆ, ಡಾ. ಮೋಹನ ಆಳ್ವ ಅವರ ಜತೆ ಮಾತುಕತೆ ನಡೆಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗುವ ಸಂದರ್ಭದಲ್ಲಿ ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ತುಳು ಹೋರಾಟಗಾರರು, ಸಾಹಿತಿಗಳು, ತುಳು ಚಿತ್ರರಂಗದವರು, ಎಲ್ಲ ಕ್ಷೇತ್ರಗಳ ಪ್ರಮುಖರು ಹಾಜರಿರಬೇಕು ಎಂದು ಅವರು ಮನವಿ ಮಾಡಿದರು.
ಇಂದು ಅಡ್ಯಾರಿನಲ್ಲಿ ಕಾಂಗ್ರೆಸ್‌ ರಾಜ್ಯ ಸಮಾವೇಶ, ಬೆಳಗ್ಗಿನಿಂದಲೇ ವಾಹನ ಸಂಚಾರದಲ್ಲಿ ಬದಲಾವಣೆ
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.
ಕೊಳ್ತಿಗೆ ನಳೀಲು ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಆರಂಭ
ಫೆ.೧೭ರಂದು ಬೆಳಗ್ಗೆ ಮಣಿಕ್ಕಾರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆಯು ನಡೆಯಲಿದೆ. ಗೋಪಾಲಕೃಷ್ಣ ಶ್ಯಾನುಭೋಗ್ ಮಣಿಕ್ಕಾರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ
ಶಾಸಕರಿಬ್ಬರ ವಿರುದ್ಧ ಕ್ರಮಕ್ಕೆ ಐವನ್‌ ಡಿಸೋಜಾ ನೇತೃತ್ವದಲ್ಲಿ ಸ್ಪೀಕರ್‌ಗೆ ದೂರು
ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಡಾ.ಭರತ್ ಶೆಟ್ಟಿಯವರ ವರ್ತನೆಯ ಬಗ್ಗೆ ವಿಚಾರಣೆ ನಡೆಸಿ, ಸದಸ್ಯತ್ವದಿಂದ ವಜಾಗೊಳಿಸಲು ಪರಿಶೀಲಿಸಿ ತೀರ್ಮಾನಿಸುವುದಾಗಿ ಸಭಾಪತಿ ಯು.ಟಿ.ಖಾದರ್ ಭರವಸೆ ನೀಡಿದರು ಎಂದು ಐವನ್‌ ಡಿಸೋಜಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ ರಾಜ್ಯ ಸಮ್ಮೇಳನಕ್ಕೆ ಮೂಲ್ಕಿ ತಾಲೂಕಿನಿಂದ 5000 ಮಂದಿ: ಮಿಥುನ್ ರೈ
ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಿಥುನ್‌ ರೈ ಕೋರಿದರು.
ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ: ನಳಿನ್‌
ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಸಿದ್ದರಾಮಯ್ಯ ಅವರು ರಾಜಕೀಯ ದ್ವೇಷದ ಭಾಷಣ ಮಾಡುವ ಕೆಟ್ಟ ಸಂಪ್ರದಾಯವನ್ನು ಈ ಬಜೆಟ್‌ನಲ್ಲೂ ಮುಂದುವರಿಸಿದ್ದಾರೆ ಎಂದು ನಳಿನ್‌ ಟೀಕಿಸಿದ್ದಾರೆ.
೨೯ರಿಂದ ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ ಪುನರ್‌ಪ್ರತಿಷ್ಠೆ, ಬ್ರಹ್ಮಕಲಶ
ಪ್ರತಿದಿನ ನೂರಾರು ಕಾರ್ಯಕರ್ತರು ಕರಸೇವೆಯಲ್ಲಿ ಭಾಗಿಯಾಗುತ್ತಿದ್ದು, ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸುತ್ತಿವೆ. ಒಟ್ಟು ೧೪ ದಿನ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಗಳ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ
ರಾಮನ ವಿರುದ್ಧ ಯಾರೇ ಮಾತನಾಡಿದರೂ ಹೋರಾಟ ಶತಃಸಿದ್ಧ: ಶಾಸಕ ವೇದವ್ಯಾಸ್‌ ಕಾಮತ್‌
ಮಕ್ಕಳು ಶಾಲೆ ಬಿಟ್ಟ ತಕ್ಷಣ ಹೊರಗೆ ಬಂದು ಜೈ ಶ್ರೀರಾಮ್ ಕೂಗಿದ್ದಾರೆ. ಜೈ ಶ್ರೀರಾಮ್ ಎನ್ನುವುದರಲ್ಲಿ ಕೋಮು ಪ್ರಚೋದನೆ ಏನಿದೆ? ಎಂದು ಶಾಸಕ ವೇದವ್ಯಾಸ್ ಕಾಮತ್‌ ಸಮರ್ಥಿಸಿಕೊಂಡರು.
ದ.ಕ. ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಕಾರ್ಯಾರಂಭ
ಸಂಸತ್‌, ಅಸೆಂಬ್ಲಿ, ಪಾಲಿಕೆ ಸೇರಿದಂತೆ ಎಲ್ಲ ಚುನಾವಣೆಗಳಿಗೂ ಇದು ‘ಗೆಲುವಿನ ಕಾರ್ಯಾಲಯ’ ಎಂದು ವಿಶ್ಲೇಷಿಸಿದ ನಳಿನ್‌ ಕುಮಾರ್‌ ಕಟೀಲು, ಪ್ರಸಕ್ತ ಅಧಿವೇಶನ ನಡೆಯುತ್ತಿದ್ದು, ಒಳ್ಳೆಯ ಮುಹೂರ್ತವಾದ ಕಾರಣ ಗುರುವಾರ ಈ ಕಾರ್ಯಾಲಯ ಉದ್ಘಾಟಿಸಲಾಗಿದೆ ಎಂದರು.
ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.
  • < previous
  • 1
  • ...
  • 565
  • 566
  • 567
  • 568
  • 569
  • 570
  • 571
  • 572
  • 573
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved