ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
ಪ್ರವೀಣ್ ನೆಟ್ಟಾರ್ ಕಂಡ ಕನಸು ನನಸಾಗಿದ್ದು ಅಮ್ಮನಿಗೆ
ಮೋದೀಜಿಯನ್ನು ಭೇಟಿಯಾಗಬೇಕು ಎನ್ನುವುದು ಪ್ರವೀಣನ ಕನಸಾಗಿತ್ತು. ಆದರೆ ಅವನಿಂದಾಗಿ ನನಗೆ ದೊರೆಯಿತು ಎಂದು ರತ್ನಾವತಿ ಕಣ್ಣೀರು ತುಂಬಿದ ಕಣ್ಣುಗಳಿಂದ ಹೇಳಿದರು.
ದ.ಕ.ದಲ್ಲಿ 61 ಸಾರ್ವಜನಿಕ ಸಭೆಗೆ ಸಿದ್ಧತೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಧಾನಿ ಅವರು ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾರಾಯಣಗುರು ಪ್ರತಿಮೆಯನ್ನು ಇಡೀ ವಿಶ್ವದ ಜನತೆ ನೋಡುವಂತಾಯಿತು. ಇಡೀ ರೋಡ್‌ಶೋ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.
ಶರವು ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ
ಸಂಜೆ ಶ್ರೀ ದೇವಸ್ಥಾನದ ಕೆ. ರಾಜನ್ ಮತ್ತು ಬಳಗದವರಿಂದ ನಾಗಸ್ವರ ಮತ್ತು ಸ್ಯಾಕ್ಸೋಫೋನ್ ಕಛೇರಿ, ಬಳಿಕ ಶ್ರೀ ಶರಭೇಶ್ವರ ಕೃಪಾಪೋಷಿತ ಯಕ್ಷಗಾನ ಸಂಘ ಶರವು ಇವರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಕಿನ್ನಿಗೋಳಿ, ಮೂಡುಬಿದಿರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಪ್ರಚಾರ
ಬೆಳುವಾಯಿ ನಡ್ಡೋಡಿ ಬ್ರಹ್ಮಕಲಶ ನಡೆಯುತ್ತಿದ್ದಲ್ಲಿಗೆ ತೆರಳಿ ಜನರಲ್ಲಿ ಮತಯಾಚನೆ ಮಾಡಿದ್ದಾರೆ. ಆನಂತರ, ಶಿರ್ತಾಡಿಯ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನ, ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಕೋರಿದರು.
ಕೆಎಂಸಿ ಆಸ್ಪತ್ರೆಯಲ್ಲಿ ಸ್ಟಿರಿಯೊಟ್ಯಾಕ್ಟಿಕ್ ರೇಡಿಯೊಥೆರಪಿ ಅನುಷ್ಠಾನ
ಮಂಗಳೂರಿನ ಅತ್ತಾವರ ಕೆಎಂಸಿಯ ಆಸ್ಪತ್ರೆಯ ಆಂಕಾಲಜಿ ಕೇಂದ್ರ (ಕೆಎಂಸಿಎಚ್‌ಎಒಸಿ)ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆಯನ್ನು ಮೇಲ್ದರ್ಜೆಗೇರಿಸುವ ಸಲುವಾಗಿ ಕ್ಯಾನ್ಸರ್ ಮತ್ತು ಕ್ಯಾನ್ಸರೇತರ ಅನಾರೋಗ್ಯಗಳಿಗೆ ಪರಿಣಾಮಕಾರಿ ಮತ್ತು ನಿಖರ ಚಿಕಿತ್ಸೆಯನ್ನು ಒದಗಿಸಬಲ್ಲ ಚಿಕಿತ್ಸಾ ವಿಧಾನವಾಗಿರುವ ಸ್ಟೀರಿಯೊಟ್ಯಾಕ್ಟಿಕ್ ರೇಡಿಯೊಥೆರಪಿ ಅಳವಡಿಸಿಕೊಳ್ಳಲಾಗಿದೆ.
ನಿರ್ಮಾಣ ಹಂತದ ಸೇತುವೆ ಕುಸಿತ: 7 ಮಂದಿಗೆ ಗಾಯ
ಮಲ್ಲಿಪ್ಪಾಡಿಯಲ್ಲಿ ಸಾಗುವ ತೋಡಿಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇಕ್ಕೆಲಗಳ ಅಬಟ್‌ಮೆಂಟ್ ಕೆಲಸ ಪೂರ್ಣಗೊಂಡು ಡಬಲ್ ಸೆಂಟ್ರಿಂಗ್ ಬಳಸಿ ಸ್ಲ್ಯಾಬ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ಸೆಂಟ್ರಿಂಗ್ ರಾಡ್ ಜಾರಿದ ಹಿನ್ನೆಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ವ್ಯವಸ್ಥೆ ಕುಸಿತವಾಗಿದೆ.
೨೦ರಿಂದ ವಾಲಿಬಾಲ್ ತರಬೇತಿ ಉಚಿತ ಬೇಸಿಗೆ ಶಿಬಿರ
ಏ.೨೦ರಂದು ಲಿಟ್ಲ್ ಫ್ಲವರ್ ಶಾಲಾ ಮೈದಾನದಲ್ಲಿ ಶಿಬಿರ ಆರಂಭಗೊಳ್ಳಲಿದ್ದು, ಈ ಬಾರಿ ೬೦ಕ್ಕೂ ಮಿಕ್ಕಿ ಆಸಕ್ತರಿಗೆ ಮುಖ್ಯ ತರಬೇತುದಾರ ಪಿ.ವಿ.ನಾರಾಯಣನ್ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗುವುದು. ೧೦ ರಿಂದ ೧೮ ವರ್ಷದೊಳಗಿನ ಆಸಕ್ತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಪ್ರತಿದಿನ ಬೆಳಗ್ಗೆ ೬.೪೫ ರಿಂದ ೮.೪೫ ಹಾಗೂ ಸಂಜೆ ೪.೩೦ ರಿಂದ ೬.೩೦ ರ ತನಕ ತರಬೇತಿ ನಡೆಯಲಿದೆ.
ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ: ಪದ್ಮರಾಜ್
ಪದ್ಮರಾಜ್ ಪೂಜಾರಿ ಅವರು ಸೋಮವಾರ ಸುರತ್ಕಲ್, ಮುಕ್ಕ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಪ್ರದೇಶಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿ ಗಮನ ಸೆಳೆದರು.
ಉತ್ತಮ ಸಂಸ್ಕಾರದಿಂದ ಬ್ರಹ್ಮ ತೇಜಸ್ಸು: ಸತ್ಯಪ್ರಿಯ ಕಲ್ಲೂರಾಯ
ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಸೋಮವಾರ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ವತಿಯಿಂದ ಏ.30ರ ವರೆಗೆ 15 ದಿನಗಳ ವಸಂತ ವೇದ ಪಾಠ ಶಿಬಿರ ಆಯೋಜಿಸಲಾಗಿದೆ.
< previous
1
...
567
568
569
570
571
572
573
574
575
...
720
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್