• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ್ತೆ ವಿದ್ಯುತ್‌ ದರ ಏರಿಕೆ ಪ್ರಸ್ತಾಪ: ತೀವ್ರ ಆಕ್ಷೇಪ
ಮಂಗಳೂರು ಮೆಸ್ಕಾಂ ಭವನದಲ್ಲಿ ಸೋಮವಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಸದಸ್ಯ ಎಂ.ಡಿ. ರವಿ ಅವರು ವಿದ್ಯುತ್‌ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣೆ ನಡೆಸಿದರು. ಆಯೋಗದ ಅಧ್ಯಕ್ಷ ಪಿ. ರವಿಕುಮಾರ್‌ ವರ್ಚುವಲ್‌ ವಿಧಾನದ ಮೂಲಕ ಭಾಗವಹಿಸಿದ್ದರು. ವಿವಿಧ ಸಂಘಟನೆಗಳು, ಕೈಗಾರಿಕೆಗಳು, ಸಾರ್ವಜನಿಕರು ದರ ಏರಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಒಡಿಯೂರು ತುಳುನಾಡ ಜಾತ್ರೆ: ಫೆ. ೧೬ರಂದು ಪುತ್ತೂರಿನಿಂದ ಹೊರೆ ಕಾಣಿಕೆ
ಪುತ್ತೂರಿನಿಂದ ಒಡಿಯೂರು ಕ್ಷೇತ್ರಕ್ಕೆ ತೆರಳುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಫೆ.೧೬ರಂದು ಬೆಳಿಗ್ಗೆ ೧೦.೩೦ ಕ್ಕೆ ಒಡಿಯೂರಿಗೆ ತೆರಳಲಿದೆ. ಹೊರೆಕಾಣಿಕೆ ಸಮರ್ಪಣೆಗಾಗಿ ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಪುತ್ತೂರಿನಿಂದ ಸುಮಾರು ೫೦ ಕ್ವಿಂಟಾಲ್ ಅಕ್ಕಿ ಸಮರ್ಪಣೆ ಮಾಡುವ ಗುರಿ ಹೊಂದಲಾಗಿದೆ.
ಧರ್ಮ ಅವಹೇಳನ: ಖಾಸಗಿ ಶಾಲೆ ಶಿಕ್ಷಕಿ ವಜಾ
ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆ ಶಿಕ್ಷಕಿ ಅಯೋಧ್ಯೆ ರಾಮಮಂದಿರ ಮತ್ತು ಶ್ರೀರಾಮ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರಲ್ಲಿ ತಿಳಿಸಿದ್ದರು. ನಂತರ ಇದು ವಿವಾದದ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ವಜಾ ಮಾಡಲಾಗಿದೆ.
ಸಮನ್ವತೆ ಕಾಪಾಡಿಕೊಳ್ಳುವುದು ಸಂವಿಧಾನದ ಆಶಯ: ಪುರಂದರ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಪುತ್ತೂರು ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಸೋಮವಾರ ಪುತ್ತೂರು ನಗರದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಪುತ್ತೂರು ತಹಸೀಲ್ದಾರ್ ಪುರಂದರ ಸಮಾರಂಭ ಉದ್ಘಾಟಿಸಿದರು.
ತಿಂಗಳಾಂತ್ಯಕ್ಕೆ ಕೈ ಅಭ್ಯರ್ಥಿ ಫೈನಲ್: ಸಲೀಂ ಅಹ್ಮದ್‌
ಮುಂಬರುವ ಲೋಕಸಭಾ ಚುನಾವಣೆಗೆ ದ.ಕ.ದಿಂದ ಐದು ಮಂದಿ‌ಯ ಹೆಸರು ಹೈಕಮಾಂಡ್‌ಗೆ ಹೋಗಿದೆ ಎಂದು ಹೇಳಿದ ಸಲೀಂ ಅಹ್ಮದ್‌, ಈ ಐವರ ಹೆಸರು ಹೇಳಲ್ಲ ಎಂದರು. ರಾಜ್ಯದಲ್ಲಿ ಅಭ್ಯರ್ಥಿಗಳ ಬರ ಕಾಂಗ್ರೆಸ್‌ಗೆ ಇಲ್ಲ. ಅನೇಕ ಕ್ಷೇತ್ರಗಳಲ್ಲಿ 20ಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ.
ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಡಾ. ಚೂಂತಾರು
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ. ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ವಹಿಸಿದ್ದರು. ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವ ನಾಯ್ಕ ಹಾಗೂ 20 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಇದ್ದರು.
ಸಮಾಜವಿರೋಧಿ ಕೃತ್ಯಕ್ಕೆ ಧರ್ಮದ ಲೇಪ ಸಲ್ಲದು: ಸಚಿವ ಕೆ.ಜೆ. ಜಾರ್ಜ್‌
ಸಭಾಪತಿ ಯು.ಟಿ. ಖಾದರ್ ಮಾತನಾಡಿ, ಕಳೆದ 25 ವರ್ಷಗಳಲ್ಲಿ ಧರ್ಮಪ್ರಾಂತ್ಯದ ಮೂಲಕ ಮಾಡಿದ ತ್ಯಾಗ, ಸಂಯಮ, ತಾಳ್ಮೆ ಹಾಗೂ ನೀಡಿದ ಕೊಡುಗೆಗಳು ಸ್ಮರಣೀಯವಾಗಿದ್ದು ಇದು ದೇಶಪ್ರೇಮದ ಸಂಕೇತವಾಗಿದೆ ಎಂದರು.
ವಿಶ್ವಾಸ ದೃಢಪಡಿಸಲು ಕ್ರೀಡಾಕೂಟ ಸಹಕಾರಿ: ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ
ತೆಂಕಿಲ ವಿವೇಕಾನಂದ ಶಾಲೆಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ - 2024 ಇದರ ಸಭಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಮೂರನೇ ಬಾರಿ ಮೋದಿ ಗೆಲವಿಗೆ ಸತೀಶ್‌ ಕುಂಪಲ ಕರೆ
ಪಂಡಿತ್‌ ದೀನ್‌ದಯಾಳ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉದ್ಘಾಟನೆ ಬಳಿಕ ಪಕ್ಷದ ವಿವಿಧ ಪದಾಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಯಿತು.
ಜನಶಿಕ್ಷಣ ಟ್ರಸ್ಟ್‌, 7 ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಯುವ ಜನತೆ ಸಾಹಿತ್ಯ, ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಅಗತ್ಯ. ಸಂದೇಶ ಪ್ರಶಸ್ತಿಗಳು ಸಾಧನೆ ಮಾಡಲು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಶುಭ ಹಾರೈಸಿದರು.
  • < previous
  • 1
  • ...
  • 569
  • 570
  • 571
  • 572
  • 573
  • 574
  • 575
  • 576
  • 577
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved