ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
1127 ಮತದಾರರಿಗೆ ಮನೆಯಲ್ಲಿಯೇ ಮತದಾನ ಅವಕಾಶ: ಜುಬಿನ್ ಮೊಹಪಾತ್ರ
ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ 5 ಸಖಿ, 4 ಮಾದರಿ ಮತಗಟ್ಟೆ ಸೇರಿದಂತೆ ಒಟ್ಟು 9 ವಿಶೇಷ ಮತಗಟ್ಟೆಗಳನ್ನು ಮಾಡಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನ ನಡೆದ ಕೇಂದ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.
ಬುದ್ಧಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಲಿ: ಪದ್ಮರಾಜ್
ನಾವೆಲ್ಲರೂ ಮೌನವಾದರೆ ಜಿಲ್ಲೆಯು ಅಭಿವೃದ್ಧಿಯಲ್ಲಿ ಇದೇ ರೀತಿ ಹಿಂದೆ ಬೀಳಲಿದೆ. ಹಾಗಾಗಿ ಪ್ರಚೋದನೆಯ ಮಾತುಗಳಿಗೆ ಒಳಗಾಗದೆ, ಜಾಗೃತರಾಗಿ ಮತ ಚಲಾಯಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಬೇಕಿದೆ ಎಂದು ಪದ್ಮರಾಜ್ ಹೇಳಿದರು.
ಸುಡುಬಿಸಿಲಲ್ಲೂ ದ.ಕ. ಅಭ್ಯರ್ಥಿಗಳ ಪ್ರಚಾರ
ಮನೆ ಮನೆ ಭೇಟಿ ಮಾಡುವ ಎಲ್ಲ ಪಕ್ಷಗಳ ಕಾರ್ಯಕರ್ತರು ಮಾತ್ರ ಏರು ಹೊತ್ತಿನ 11ರಿಂದ 2.30ರವರೆಗೆ ಕೊಂಚ ವಿರಾಮ ಪಡೆಯುತ್ತಾರೆ.
ನಾಳೆಯಿಂದ ಕಟೀಲು ದೇವಸ್ಥಾನ ವರ್ಷಾವಧಿ ಜಾತ್ರೆ
19ಕ್ಕೆ ಹಗಲು ಬ್ರಹ್ಮರಥೋತ್ಸವ ನಡೆಯಲಿದ್ದು ಅಂದು ಬೆಳಗ್ಗೆ ೮ಕ್ಕೆ ಬಲಿ ಹೊರಟು, ೯ಗಂಟೆಗೆ ರಥಾರೋಹಣ, ರಥೋತ್ಸವ, ರಾತ್ರಿ ಉತ್ಸವಬಲಿ, ಶಯನ ನಡೆಯಲಿದೆ.
ಬಲಿಪ ಭಾಗವತರ ಮೊದಲ ಸಂಸ್ಮರಣೆ, ಪ್ರಶಸ್ತಿ ಪ್ರದಾನ
ಗೋವಿಂದ ಭಟ್ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ ಎಂದರೆ ಬಲಿಪರು ಎನ್ನುವ ಮಟ್ಟಕ್ಕೆ ಬಲಿಪರು ಬೆಳಗಿದ್ದರು ಎಂದು ಗತವೈಭವನ್ನು ನೆನಪಿಸಿಕೊಂಡರು.
ಬಳಂಜ ದೇವಸ್ಥಾನ ವರ್ಷಾವಧಿ ಜಾತ್ರೆ: ನೂತನ ಪಲ್ಲಕ್ಕಿ ಸಮರ್ಪಣೆ
ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಮಕ್ಕಳಿಂದ ಕುಣಿತಾ ಭಜನೆ, ಪಂಚಶ್ರೀ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ ವಿವಿಧ ವೇಷ ಭೂಷಣಗಳಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆ ನಡೆಯಿತು.
ಮಲೆನಾಡು ಬಳಿಕ ಕರಾವಳಿ ಅಡಕೆ ತೋಟಗಳಿಗೆ ಕಾಲಿಟ್ಟ ನುಸಿ ಪೀಡೆ ಬಾಧೆ!
ಕಳೆದ ಒಂದು ತಿಂಗಳಿಂದ ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ ಭಾಗಗಳ ಅಡಕೆ ತೋಟಗಳಲ್ಲಿ ಅಡಕೆ ಸೋಗೆ ದಿಢೀರ್ ಒಣಗುತ್ತಿದೆ. ಬಳಿಕ ಸೋಗೆ ಏಕಾಏಕಿ ಕೆಂಪು ಬಣ್ಣಕ್ಕೆ ತಿರುಗಿ ಒಂದೆರಡು ದಿನದಲ್ಲಿ ಸಾಯುತ್ತದೆ. ಇದು ಹೀಗೆಯೇ ಮುಂದುವರಿದರೆ ಭವಿಷ್ಯದಲ್ಲಿ ಫಸಲು ನಷ್ಟ ಭೀತಿ ಅಡಕೆ ಬೆಳೆಗಾರರನ್ನು ಆವರಿಸಿದೆ.
ಬೆಳ್ತಂಗಡಿ: ಎರಡು ಪ್ರತ್ಯೇಕ ಬೆಂಕಿ ಅವಘಡ
ಕಳಿಯ ಗ್ರಾಮದ ಗೇರುಕಟ್ಟೆಯ ಬಟ್ಟೆ ಮಾರು ಎಂಬಲ್ಲಿ ಕೊಯ್ಯೂರು- ಪರಪ್ಪು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಹೊಸಕಾಡಿನಲ್ಲಿ ಚಿಣ್ಣರ ಚಿಲಿಪಿಲಿ ಮಕ್ಕಳ ಬೇಸಿಗೆ ಶಿಬಿರ
ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ಕಸದಿಂದ ರಸರಸ, ಕ್ರಾಫ್ಟ್ ಆರ್ಟ್, ಆಶು ನಟನೆ, ಸಂಗೀತ ಮುಂತಾದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಕೋವಿ ವಾಪಸ್ ನೀಡದ ವಿಟ್ಲ ಪೊಲೀಸರನ್ನು ಮಂಗಗಳ ಓಡಿಸಲು ತೋಟಕ್ಕೇ ಕರೆಸಿದ ಕೃಷಿಕ!
ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಕಾರಣದಿಂದ ತೋಟಕ್ಕೆ ನುಗಿದ್ದ ಕೋತಿಯನ್ನು ಓಡಿಸಲು ೧೧೨ ತುರ್ತು ಪೊಲೀಸರನ್ನೇ ತೋಟಕ್ಕೆ ಕರೆಸಿದ ಘಟನೆ, ಪೊಲೀಸರ ಜೊತೆ ನಿಶಾಂತ್ ಬಿಲ್ಲಂಪದವು ನಡೆಸಿದ ಮಾತುಕತೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
< previous
1
...
572
573
574
575
576
577
578
579
580
...
720
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್