ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಟ್ವಾಳ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆ
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಸೂಕ್ತ ಜಾಗ ನಿಗದಿಯಾಗುವ ವಿಚಾರದ ಕುರಿತು ಗಡಿಗುರುತು ಆಗಿಲ್ಲ, ಮಂಜೂರಾತಿ ಆಗಿ ಇಷ್ಟು ವರ್ಷಗಳಾದರೂ ಇನ್ನೂ ಯಾಕೆ ಆಗಿಲ್ಲ ಎಂದು ಮುಖಂಡರು ಪ್ರಶ್ನಿಸಿದರು.
ವೇಣೂರು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ: ಸಿದ್ಧತಾ ಸಭೆ
ಪೂರ್ವಸಿದ್ಧತಾ ಸಭೆಯು ಮಂಗಳವಾರ ಬೆಳ್ತಂಗಡಿಯ ಆಡಳಿತ ಸೌಧದಲ್ಲಿ ಪುತ್ತೂರಿನ ಸಹಾಯಕ ಕಮಿಷನರ್ ಜುಬೆನ್ ಮೊಹಪಾತ್ರರ ಅಧ್ಯಕ್ಷತೆಯಲ್ಲಿ ನಡೆಯಿತು.
ತುಂಬೆ ಡ್ಯಾಂ ಬಳಿ ಮತ್ತೆ ಮಣ್ಣು ಕುಸಿತ: ರೈತರಿಗೆ ಆತಂಕ
ನದಿ ತೀರದ ಮಣ್ಣು ಕುಸಿದು ಎಕರೆ ಗಟ್ಟಲೆ ಕೃಷಿ ಭೂಮಿ ನದಿಪಾಲಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಸಂತ್ರಸ್ತ ರೈತರು ಮಣ್ಣು ಕುಸಿದಿರುವ ಬಗ್ಗೆ ಸಹಾಯಕ ಇಂಜಿನಿಯರ್ ಅವರ ಗಮನಕ್ಕೆ ತಂದಿದ್ದಾರೆ.
ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್: ಕುಂಪಲ ಆರೋಪ
ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.
ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆಯಲ್ಲಿ ಈಗ 180 ವಿದ್ಯಾರ್ಥಿಗಳು!
ಶಾಲೆಯನ್ನು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್‌ನಿಂದ ದತ್ತು ಪಡೆಯಲಾಯಿತು. ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲಾಯಿತು. ಕನ್ನಡದೊಂದಿಗೆ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅನುಮತಿ ಪಡೆಯಲಾಯಿತು.
ಮಂಗಳೂರು: 10ರಂದು ಇಸ್ಕಾನ್ ೨೦ನೇ ವಾರ್ಷಿಕ ಶ್ರೀ ಕೃಷ್ಣ - ಬಲರಾಮ ರಥಯಾತ್ರೆ
ಈ ರಥಯಾತ್ರೆಯ ಮೆರವಣಿಗೆಯ ಚಾಲನೆ ಸಂಜೆ 4.30ರ ಮಹಾಪೂಜಾ ವಿಧಿ-ವಿಧಾನಗಳ ಬಳಿಕ ಪಿ.ವಿ.ಎಸ್ ಇಸ್ಕಾನ್ ಮಂದಿರದಿಂದ ಆರಂಭಗೊಳ್ಳುವುದು. ಶ್ರೀ ಕೃಷ್ಣ ಬಲರಾಮರ ವಿಗ್ರಹ, ಮೂರ್ತಿಗಳನ್ನು ಹೊತ್ತ ವೈವಿಧ್ಯಮಯ ಪುಷ್ಪಗಳಿಂದ ಅಲಂಕೃತಗೊಂಡ ದೀಪಗಳಿಂದ ಶೃಂಗಾರ ರಥೋತ್ಸವದ ಮೆರವಣಿಗೆ ಹೊರಡಲಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಬಹಳಷ್ಟು ಯೋಗ್ಯ, ಅರ್ಹ ಅಭ್ಯರ್ಥಿಗಳಿದ್ದು, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷವು ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸುತ್ತೇನೆ ಎಂದು ಸಚಿವ ಖಂಡ್ರೆ ಹೇಳಿದರು.
ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಿ: ಶಾಸಕ ಕೋಟ್ಯಾನ್
ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು.
ಸಿಆರ್‌ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಈಶ್ವರ ಖಂಡ್ರೆ
ಸಿಆರ್‌ಝಡ್ ನಿಯಮ ಉಲ್ಲಂಘಿಸಿ ಅನೇಕ ಕಟ್ಟಡಗಳು ನಿರ್ಮಾಣವಾಗಿವೆ. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿವಿಧೆಡೆ ಪರಿಸರ ಸ್ನೇಹಿ ಟೂರಿಸಂ ಯೋಜನೆಗೆ ನಿರ್ದೇಶನ
ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5. 6 ಕೋಟಿ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹಸಿರು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
< previous
1
...
574
575
576
577
578
579
580
581
582
...
656
next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ