• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರೂಪದ ಕಡಲಾಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ
ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸಚಿವರು ಸ್ಥಳಕ್ಕೆ ಭೇಟಿ ನೀಡಿದರು.
ಅಯೋಧ್ಯೆಯಲ್ಲಿ ಮಂಗಳೂರಿನ ವಿದ್ವಾನ್‌ ನಾಗೇಂದ್ರ ಭಾರದ್ವಾಜ್‌ ತಂಡ
ಮಾ.10ರ ವರೆಗೂ ಕರಾವಳಿಯಿಂದ ಕನ್ನಡಿಗ ಪುರೋಹಿತರು ಅಯೋಧ್ಯೆಯ ಮಂಡಲ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮಂಡಲೋತ್ಸವ ಸಮಿತಿ ಮೂಲಗಳು ತಿಳಿಸಿವೆ.
ಅರಣ್ಯ ಒತ್ತುವರಿ ತೆರವಿಗೆ ಜಂಟಿ ಸರ್ವೇ: ಖಂಡ್ರೆ
ಪಶ್ಚಿಮ ಘಟ್ಟದಲ್ಲಿ ಅಕ್ರಮವಾಗಿ ರೆಸಾರ್ಟ್‌ ಮತ್ತು ಹೋಂಸ್ಟೇಗಳು ತಲೆ ಎತ್ತಿರುವ ಕುರಿತು ಪ್ರತಿಕ್ರಿಯಿಸಿದ ಖಂಡ್ರೆ, ಅಂತಹ ನಿರ್ಮಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರ್‌ ಖಂಡ್ರೆ ಎಚ್ಚರಿಸಿದರು.
ಮಂಗಳೂರಲ್ಲಿ ಕಿಯೋನಿಕ್ಸ್‌ ಐಟಿ ಪಾರ್ಕ್‌: ಅಧ್ಯಕ್ಷ ಶರತ್‌ ಬಚ್ಚೇಗೌಡ
ಮಂಗಳೂರು ನಗರದ ಡಾ.ಟಿ.ಎಂ.ಎ.ಪೈ ಇಂಟರ್‌ ನ್ಯಾಶನಲ್‌ ಕನ್ವೆಶನ್‌ ಸೆಂಟರ್‌ನಲ್ಲಿ ಮಂಗಳವಾರ ‘ಮಂಗಳೂರು ಟೆಕ್ನೋವಾಂಜಾ 3.0’ ನಲ್ಲಿ ಶರತ್‌ ಬಚ್ಚೇಗೌಡ ಮಾತನಾಡಿದರು.
ಗಾಳಿಬೀಡು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ ಜನರ ಸಮಸ್ಯೆಗಳ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ನಾಳೆ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.
ಒಂದೇ ರಾತ್ರಿ ಅಬ್ಬರಿಸಿದ ೧೮ ಗುಳಿಗ ದೈವಗಳು!
ಕ್ಷೇತ್ರದ ಗುಳಿದ ದೈವದ ಗಗ್ಗರ ಸೇವೆ ಜರುಗಿದ ಬಳಿಕ ಹರಕೆಯ ೯ ಗುಳಿಗ ದೈವಗಳಿಗೆ ಗಗ್ಗರ ಸೇವೆ ಜರಗಿತು. ಆ ಬಳಿಕ ಮತ್ತೆ ಹರಕೆಯ ೯ ಗುಳಿಗ ದೈವಗಳ ಗಗ್ಗರ ಸೇವೆ ನೆರವೇರಿತು.
ಪಣಂಬೂರು ಬೀಚ್‌ನಲ್ಲಿ ನೈತಿಕ ಪೊಲೀಸ್‌: ನಾಲ್ವರು ಆರೋಪಿಗಳ ದಸ್ತಗಿರಿ

ನಗರದ ಹೊರವಲಯದ ಪಣಂಬೂರು ಬೀಚ್‌ನಲ್ಲಿ ಯುವಕ- ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ ನಡೆದಿದೆ. ಯುವತಿ ನೀಡಿದ ದೂರಿನಂತೆ ಹಿಂದೂ ಸಂಘಟನೆಯ ಮೂವರು ಕಾರ್ಯಕರ್ತರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಧರ್ಮಸ್ಥಳ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮವಾಗಿ ಘೋಷಣೆ: ಈಶ್ವರ ಖಂಡ್ರೆ
ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮವನ್ನು ಅರಣ್ಯ ಮತ್ತು ಪರಿರಸ ಖಾತೆ ಸಚಿವ ಈಶ್ವರ ಖಂಡ್ರೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮವಾಗಿ ಘೋಷಣೆ ಮಾಡಿದರು.ಧರ್ಮಸ್ಥಳದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಗ್ಗಡೆಯವರು ನೀಡಿದ ಸಹಕಾರವನ್ನು ಅವರು ಕೃತಜ್ಞತೆಯೊಂದಿಗೆ ಸ್ಮರಿಸಿದರು.
ಮಂಗಳೂರಲ್ಲಿ ರಿಕ್ಷಾ ಬಂದ್‌: ಬವಣೆಪಟ್ಟ ನಾಗರಿಕರು
ದ.ಕ. ಜಿಲ್ಲಾ ಆಟೋರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ಮಂಗಳವಾರ ಬಂದ್‌ ಪ್ರತಿಭಟನೆ ಆಯೋಜಿಸಲಾಗಿತ್ತು. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಹುತೇಕ ರಿಕ್ಷಾಗಳು ಬೀದಿಗಿಳಿಯಲಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಎಲೆಕ್ಟ್ರಿಕ್‌ ಆಟೊಗಳು ಹಾಗೂ ಅವುಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಆಟೋ ಚಾಲಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಪ್ರತಿಭಟಿಸಿ, ನಾಗರಿಕರು ಬಸವಳಿದರು.
ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರ್ಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯ, ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಿತ ಸಂಘಟನೆಗಳು ಸಹಯೋಗ ನೀಡಿದವು.
  • < previous
  • 1
  • ...
  • 575
  • 576
  • 577
  • 578
  • 579
  • 580
  • 581
  • 582
  • 583
  • ...
  • 656
  • next >
Top Stories
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved