ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸ್‌ಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ: ಇಬ್ಬರು ಸಾವು
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದಿದೆ. ಇಬ್ಬರೂ ಲಾರಿಯಡಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಗೆ ಶ್ರೀ ರಾಘವೇಶ್ವರ ಸ್ವಾಮೀಜಿ ಭೇಟಿ
ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮೂಡುಬಿದಿರೆ ಆಲಂಗಾರು ಶ್ರೀ ಬಡಗು ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಮೊಕ್ಕಾಂ ನಡೆಸಿದರು.
ಐಕಳ ಬಾವ ಕಾಂತಾಬಾರೆ - ಬೂದಾಬಾರೆ ಜೋಡುಕರೆ ಕಂಬಳ ಕೂಟದ ಫಲಿತಾoಶ
ಕನೆಹಲಗೆ ವಿಭಾಗದಲ್ಲಿ 8 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 27 ಜೊತೆ, ಹಗ್ಗ ಕಿರಿಯ 21 ಜೊತೆ, ನೇಗಿಲು ಕಿರಿಯ 99 ಜೊತೆ ಸೇರಿದಂತೆ ಒಟ್ಟು 176 ಜೊತೆ ಕೋಣಗಳು ಭಾಗವಹಿಸಿದ್ದವು.
ಕ್ಯಾನ್ಸರ್ ಅರಿವು ಅಗತ್ಯ: ಡಾ. ರಂಜನ್
ಯುವ ರೆಡ್‌ಕ್ರಾಸ್, ಮಂಗಳೂರು ವಿ.ವಿ., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ. ಘಟಕ, ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಮಂಗಳೂರು ಘಟಕ, ದ.ಕ. ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ಹಿರಿಯ ಹಾದಿ ಅನುಸರಿಸೋಣ: ಶಾಸಕ ವೇದವ್ಯಾಸ್ ಕಾಮತ್
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಲಾಯಿತು.
ಕಿನ್ನಿಗೋಳಿಯಲ್ಲಿ ಆರಂಭವಾಗಲಿದೆ ಇಂದಿರಾ ಕ್ಯಾಂಟಿನ್
ಕೊನ್ಸೆಟಾ ಆಸ್ಪತ್ರೆಯ ಬಳಿ, ಪ್ರಸ್ತುತ ಸಂತೆ ನಡೆಯುವ ಮುಂಭಾಗದಲ್ಲಿರುವ ಸರ್ಕಾರಿ ಜಾಗದಲ್ಲಿ ಕ್ಯಾಂಟೀನ್ ಆರಂಭವಾಗಲಿದೆ. ಸದ್ಯಕ್ಕೆ ಗ್ರಾಮಕರಣಿಕರಾದ ಸುಜಿತ್ ಮತ್ತು ಸರ್ವೆ ಅಧಿಕಾರಿಗಳು ಸರ್ವೆ ಕಾರ್ಯ ಮುಗಿಸಿದ್ದು, ಒಂದೆರಡು ತಿಂಗಳಲ್ಲಿ ಕಿನ್ನಿಗೋಳಿಯ ಜನತೆಗೆ ಇಂದಿರಾ ಕ್ಯಾಂಟಿನ್ ಊಟ ಉಪಹಾರವನ್ನು ಸವಿಯಬಹುದಾಗಿದೆ.
ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದಿಂದ ಮಾಹಿತಿ ಕಾರ್ಯಕ್ರಮ
ವಿಟ್ಲದ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಅವರು ಅಡಕೆ ಹಾಗೂ ಕೃಷಿಉತ್ಪನ್ನಗಳನ್ನು ನೈಟ್ರೋಜನ್ ಗ್ಯಾಸ್ ಬಳಕೆ ಮಾಡಿ ಕೊಠಡಿಗಳಲ್ಲಿ ದಾಸ್ತಾನು ಮಾಡುವ ಬಗ್ಗೆ ಪಿಂಗಾರ ಸಂಸ್ಥೆಯು ನಡೆಸುತ್ತಿರುವ ವಿಧಾನಗಳು ಹಾಗೂ ಅಧ್ಯಯನಗಳ ಬಗ್ಗೆ ಮಾಹಿತಿ ನೀಡಿದರು.
ದ.ಕ. ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟಕ್ಕೆ ಚಾಲನೆ
40, 50 ಹಾಗೂ 60 ವಯೋಮಾನದವರಿಗೆ 100 ಮೀ., 400ಮೀ. ಓಟ, ಉದ್ದ ಜಿಗಿತ, ಗುಂಡು ಎಸೆತ ಮೊದಲಾದ ಸ್ಪರ್ಧೆಗಳು, ಪುರುಷರಿಗೆ ವಾಲಿಬಾಲ್, ಕಬಡ್ಡಿ, ಮಹಿಳೆಯರಿಗೆ ತ್ರೋಬಾಲ್ ಹಾಗೂ ವಾಲಿಬಾಲ್ ಗುಂಪು ಆಟಗಳು ನಡೆದವು.
ಇನ್ನೂ ಈಡೇರದ ಯಕ್ಷಗಾನ ಪ್ರಾಧಿಕಾರ ರಚನೆ ಭರವಸೆ
ದೇಶದ ಅತಿ ದೊಡ್ಡ ‘ಲಿವಿಂಗ್ ಥಿಯೇಟರ್’ಗಳಲ್ಲಿ ಒಂದಾಗಿರುವ ಯಕ್ಷಗಾನಕ್ಕೆ ಭರವಸೆ ನೀಡಿದಂತೆ ಪ್ರಾಧಿಕಾರ ರಚನೆ ಮಾಡಬೇಕು ಎಂಬ ಒತ್ತಾಯ ಈಗ ಹೆಚ್ಚಿದೆ.
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಪೂರ್ಣೇಶ್ವರಿ ಅನ್ನಛತ್ರ ಲೋಕಾರ್ಪಣೆ
ಅನ್ನಛತ್ರದ ಸಮೃದ್ಧಿಗಾಗಿ ಬೆಳಗ್ಗೆ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮದಲ್ಲಿ ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ ಮೆರವಣಿಗೆ ಮೂಲಕ ಅನ್ನಛತ್ರಕ್ಕೆ ತಂದು ಅಲ್ಲಿ ಸಮರ್ಪಣೆ ಮಾಡಲಾಯಿತು.
< previous
1
...
577
578
579
580
581
582
583
584
585
...
656
next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ