ಪೆನ್ ಪಾಯಿಂಟ್ ಕ್ರಿಕೆಟ್ ಫೆಸ್ಟ್: ಚೊಚ್ಚಲ ಕಿರೀಟ ಮುಡಿಗೇರಿಸಿಕೊಂಡ ಬ್ಲೂ ಹಂಟರ್ಸ್ಸೌದಿ ಅರೇಬಿಯಾ, ಕತಾರ್, ಯುಎಇ, ಕುವೈತ್, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಕಡೆಗಳಲ್ಲಿ ವಾಸವಿರುವ ಸದಸ್ಯರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. 4 ತಂಡಗಳ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಇರ್ಫಾನ್ ಕನ್ಯಾರಕೋಡಿ ಮಾಲಕತ್ವದ ಬ್ಲೂ ಹಂಟರ್ಸ್ ತಂಡ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.