• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6ರಂದು ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ
ಸ್ಪೀಕರ್‌ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿರುವರು. ಸಂಜೆ 5.30ಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಜ್ಯೋತಿಷ್ಯ ನೆಪದಲ್ಲಿ ಸುಲಿಗೆ ಸರಿಯಲ್ಲ: ಬಿ. ರಾಮಚಂದ್ರ ಆಚಾರ್ಯ
ಕನ್ನ಼ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಆಶ್ರಯದಲ್ಲಿ ಬಳ್ಕುಂಜೆಯ ಕುಕ್ಕಟ್ಟೆಯದೇವದಾಸ ಮಲ್ಯರ ಮನೆಯ ಅಂಗಳದಲ್ಲಿ ಜ್ಯೌತಿಷ್ಯ ಮತ್ತು ಸಾಹಿತ್ಯ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳ್ತಂಗಡಿ: ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ತಾತ್ಕಾಲಿಕ ಅನುಮೋದನೆ
ಆಡಳಿತಾಧಿಕಾರಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪರವಿರೋಧ ಚರ್ಚೆಯ ನಡಯವೆಯೂ ಕಡೆಗೂ ತಾತ್ಕಾಲಿಕವಾಗಿ ಮಂಜೂರು ಮಾಡಲಾಯಿತು‌.
ಪ್ರತ್ಯೇಕ ರಾಷ್ಟ್ರ ಹೇಳಿಕೆ: ಡಿಕೆಸು ವಿರುದ್ಧ ಮಂಗಳೂರಲ್ಲಿ ಕೋರ್ಟ್‌ಗೆ ದೂರು
ಮಂಗಳೂರಿನ ಬಿಜೆಪಿ ಮುಖಂಡ ವಿಕಾಸ್‌ ಪುತ್ತೂರು ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶುಕ್ರವಾರ ದೂರು ನೀಡಿದ್ದಾರೆ.
ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ಸ್ವರ್ಣ ಲಾಲ್ಕಿಯ ಭವ್ಯ ಪುರಪ್ರವೇಶ
ಸುಮಾರು ೩೫ ಕೆಜಿ ಬಂಗಾರ, ೭೦ ಕೆಜಿ ಬೆಳ್ಳಿಯಿಂದ ನಿರ್ಮಾಣ ಮಾಡಲಾದ ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವದಂದು ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಸಮರ್ಪಿಸಲಾಗುವುದು.
ಕಾಲ್ನಡಿಗೆಯಲ್ಲಿ ಮೆಕ್ಕಾ ತಲುಪಿದ ಉಪ್ಪಿನಂಗಡಿಯ ಅಬ್ದುಲ್ ಖಲೀಲ್
ದ.ಕ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿರುವ ಮಹಮ್ಮದ್ - ನಫೀಸಾ ದಂಪತಿ ಮಗನಾದ ಅಬ್ದುಲ್ ಖಲೀಲ್ ಯಾತ್ರೆ ಪೂರ್ಣಗೊಳಿಸಲು ಒಂದು ವರ್ಷ ಎರಡು ದಿನಗಳ ಕಾಲಾವಧಿಯಲ್ಲಿ ಬರೋಬ್ಬರಿ ೮೧೫೦ ಕಿ.ಮೀ. ದೂರವನ್ನು ನಡಿಗೆಯ ಮೂಲಕ ಸಾಗಿದ್ದಾರೆ.
ಮಂಡ್ಯ ಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹನುಮಧ್ವಜ ಅಭಿಯಾನ
ಫೆ.2ರಿಂದ 10ರ ವರೆಗೆ ರಾಜ್ಯಾದ್ಯಂತ ಹನುಮಧ್ವಜ ಅಭಿಯಾನ ನಡೆಯಲಿದೆ. ಪ್ರತಿ ಮನೆಗಳಲ್ಲಿ, ಧ್ವಜಕಟ್ಟೆ, ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜದ ಹಾರಿಸುವ ಮೂಲಕ ಅಭಿಯಾನ ನಡೆಸಲಾಗುವುದು. ಹಿಂದು ಸಮಾಜಕ್ಕೆ ವಿಶ್ವಾಸ ಮೂಡಿಸಲು ಈ ಅಭಿಯಾನ ಕೈಗೊಳ್ಳಲಾಗುತ್ತಿದೆ.
ಮಹಾಮಜ್ಜನ ವೇಳೆ ನಿರಂತರ ಸಾತ್ವಿಕ ಭೋಜನ ವ್ಯವಸ್ಥೆ: ಚಾರುಕೀರ್ತಿ ಸ್ವಾಮೀಜಿ
ಅಟ್ಟಳಿಗೆ ನಿರ್ಮಾಣ ಕಾರ್ಯ ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದ್ದು, ಬಳಿಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡುವ ಯೋಚನೆ ಇದೆ.ಈ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ಮಹಾರಾಜರು ಸಭಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಕೊನೆಯ ದಿನ ರಾಜ್ಯದ ರಾಜ್ಯಪಾಲರು ಭಾಗವಹಿಸಲಿದ್ದಾರೆ.
ಮೀನುಗಾರಿಕಾ ಬೋಟ್‌ ಮುಳುಗಡೆ, ಐವರ ರಕ್ಷಣೆ
ಮೀನುಗಾರಿಕೆ ಮುಗಿಸಿ ಶುಕ್ರವಾರ ನಸುಕಿನ ಜಾವ ನಾಲ್ಕು ಗಂಟೆಗೆ ವಾಪಸಾಗುತ್ತಿದ್ದಾಗ ಉಳ್ಳಾಲ ಸಮುದ್ರದಲ್ಲಿ ಕಲ್ಲೊಂದಕ್ಕೆ ಡಿಕ್ಕಿಯಾಗಿ ಬೋಟ್‌ ಮುಳುಗಡೆಯಾಗಿದೆ ಎನ್ನಲಾಗಿದೆ.
ಲಕ್ಷದ್ವೀಪದೊಂದಿಗೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ನಿರೀಕ್ಷೆ
ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿದರೆ ಹಾಗೂ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿಗರಿಗೆ ಸಂಚಾರ ವ್ಯವಸ್ತೆ ಕಲ್ಪಿಸಿದರೆ ಮಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ.
  • < previous
  • 1
  • ...
  • 579
  • 580
  • 581
  • 582
  • 583
  • 584
  • 585
  • 586
  • 587
  • ...
  • 656
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved