• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಿನಲ್ಲಿ ರಾಜ್ಯದಲ್ಲೇ ಮೊದಲ ಮಹಾಪಧಮನಿಯ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿಗೋಷ್ಠಿಯಲ್ಲಿ ಇಂಡಿಯಾನಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ. ಯೂಸುಫ್‌ ಎ. ಕುಂಬ್ಳೆ ಮಾಹಿತಿ ನೀಡಿದರು.
ಮಂಗಳೂರಲ್ಲಿ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳಕ್ಕೆ ಪಾಲಿಕೆ ಸಾಮಾನ್ಯ ಸಭೆ ಅಸ್ತು
ಜಲಸಿರಿಯ ಪೈಲಟ್‌ ಯೋಜನೆಯಡಿ ತಮ್ಮ ವಾರ್ಡ್‌ನಲ್ಲಿ 24 ಗಂಟೆ ನೀರಿನ ಭರವಸೆಯ ಬದಲಿಗೆ ಬರುತ್ತಿರುವುದು 1 ಗಂಟೆ ನೀರು ಮಾತ್ರ ಎಂದು ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗೆ ಪರಿಹಾರ ಬೇಕು ಎಂದು ಒತ್ತಾಯಿಸಿ ಸದಸ್ಯ ನವೀನ್‌ ಡಿಸೋಜಾ ಅವರು ಮೇಯರ್‌ ಪೀಠದ ಎದುರು ಸದನದ ಬಾವಿಗಿಳಿದು ಮಲಗಿ ಪ್ರತಿಭಟಿಸಿದ ಘಟನೆಗೆ ಪಾಲಿಕೆ ಸಭೆ ಸಾಕ್ಷಿಯಾಯಿತು.
ಉಪ್ಪಿನಂಗಡಿ: ಫೆ.3, 4ರಂದು ‘ಕಾಂಚನೋತ್ಸವ
ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಸಂಗೀತ ಕಲಾ ಶಾಲೆಯಲ್ಲಿ ನಡೆಯಲಿದ್ದು ಖ್ಯಾತ ವಿದ್ವಾಂಸರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಪುತ್ತೂರು: ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿಯವರ ಕೋಣಗಳು, ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಕೋಣಗಳು ಮತ್ತು ನೇಗಿಲು ಹಿರಿಯ ವಿಭಾಗದಲ್ಲಿ ನಕ್ರೆ ಮಹೋದರ ನಿವಾಸದ ಇಶಾನಿ ತುಕ್ರ ಭಂಡಾರಿ ಅವರ ಕೋಣಗಳು ಪ್ರಥಮ ಸ್ಥಾನ ಪಡೆದು ೨ ಪವನ್ ಚಿನ್ನದ ಬಹುಮಾನದೊಂದಿಗೆ ಕೋಟಿ-ಚೆನ್ನಯ ಟ್ರೋಫಿ ಪಡೆದುಕೊಂಡಿವೆ.
ಕುಕ್ಕೆ ಸುಬ್ರಹ್ಮಣ್ಯ: ಆರು ಜೋಡಿಗೆ ಸಾಮೂಹಿಕ ವಿವಾಹ ಭಾಗ್ಯ
ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ವಿಸೇಷವಾಗಿ ಮಾಡಲಾಯಿತು.
ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.
ಕಬಕದ ಪೆರಿಯತ್ತೋಡಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ
ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ೨೩.೨೫ ಎಕರೆ ಪ್ರದೇಶದಲ್ಲಿ ಪುತ್ತೂರು ಉಪವಿಭಾಗದ ಮೊತ್ತಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸುಮಾರು ೨೫ ಕೋಟಿ ರುಪಾಯಿ ವೆಚ್ಚದಲ್ಲಿ ಮುಂದಿನ ೩ ವರ್ಷಗಳ ಅವಧಿಯಲ್ಲಿ ನಿರ್ಮಾಣವಾಗಲಿದೆ.
ಕಾಂಗ್ರೆಸ್‌ಗೆ ಹನುಮ, ರಾಮನ ಶಾಪ: ನಳಿನ್ ಕುಮಾರ್‌
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ದಬ್ಬಾಳಿಕೆ ಮತ್ತು ಹಿಂದೂಗಳ ದಮನ ಕಾರ್ಯ ಆರಂಭವಾಗಿದೆ. ಇಂಥ ವಿಚಾರಗಳನ್ನು ಬಿಜೆಪಿ ಸಹಿಸಲ್ಲ, ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ನಳಿನ್‌ ಎಚ್ಚರಿಸಿದರು.
ಎಲ್ಲ 28 ಸೀಟ್‌ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಇರಲ್ಲ: ಅಶೋಕ್‌
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಆರ್‌. ಅಶೋಕ್‌.
ಡಾ. ರಾಜೇಂದ್ರ ಕುಮಾರ್‌ಗೆ ‘ಕರಾವಳಿ ರತ್ನ’ ಪ್ರಶಸ್ತಿ
ರಾಜೇಂದ್ರ ಕುಮಾರ್ ಅವರ ಕೊಡುಗೆ ಕರಾವಳಿಯ ಜಾನಪದ ಕ್ರೀಡೆ ಎನಿಸಿದ ಕಂಬಳಕ್ಕೂ ಲಭಿಸಿದೆ. ಸ್ವತಃ ಕಂಬಳ ಪ್ರೇಮಿಯಾಗಿ, ಪ್ರೋತ್ಸಾಹಕರಾಗಿ, ಮಾರ್ಗದರ್ಶಕರಾಗಿದ್ದಾರೆ.
  • < previous
  • 1
  • ...
  • 581
  • 582
  • 583
  • 584
  • 585
  • 586
  • 587
  • 588
  • 589
  • ...
  • 656
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved