• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಶಕ್ತಿ ಸಹಕಾರಿ ಸಂಘ ಸ್ಥಾಪನಾ ದಿನಾಚರಣೆ, ಸಭಾಂಗಣ ಉದ್ಘಾಟನೆ
ನೂತನ ಹವಾ ನಿಯಂತ್ರಿತ ಸಭಾಂಗಣವನ್ನು ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ ಉದ್ಘಾಟಿಸಿ, ಸಂಘದ ಸಭಾಂಗಣವು ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಬಡ ಜನರಿಗೆ ಅವಕಾಶ ಕಲ್ಪಿಸಿಕೊಡುವಂತಾಗಲಿ ಎಂದರು.
ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಪೂರ್ವಭಾವಿ ಸಭೆ
ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಫೆ.೧೦ರಂದು ಗ್ರಾಮ ವಾಸ್ತವ್ಯ ನಡೆಯಲಿದೆ. ಗ್ರಾಮ ವಾಸ್ತವ್ಯದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕು
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.
ಪುತ್ತೂರು ಗಾಂಧಿಕಟ್ಟೆಯಲ್ಲಿ ಗಾಂಧೀಜಿ ಹುತಾತ್ಮ ದಿನಾಚರಣೆ
ಮಹಾತ್ಮ ಗಾಂಧೀಜಿ ಅವರ ಹುತಾತ್ಮ ದಿನಾಚರಣೆ ಅಂಗವಾಗಿ ಮಂಗಳವಾರ ಪುತ್ತೂರಿನ ಗಾಂಧಿಕಟ್ಟೆಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ಸಂದೇಶ ನೀಡಿದರು.
ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಮಹಾತ್ಮಾ ಗಾಂಧೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.
ಉಡುಪಿಯಲ್ಲಿ ಪ್ರಮೋದ್‌ ಮಧ್ವರಾಜ್‌ಗೇ ಬಿಜೆಪಿ ಟಿಕೆಟ್‌ ನೀಡಲು ಒತ್ತಾಯ
ರಾಜ್ಯದಲ್ಲಿ ಶೇ.50ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದ್ದರೂ ಒಂದೇ ಒಂದು ಸೀಟ್‌ ನೀಡಿಲ್ಲ. ಮೀನುಗಾರ ಸಮುದಾಯ ಹಿಂದುಳಿದ ವರ್ಗಕ್ಕೆ ಸೇರಿದ್ದು, ಈ ಬಾರಿಯಾದರೂ ಪ್ರಾತಿನಿಧ್ಯ ನೀಡಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರದಲ್ಲೇ ಟಿಕೆಟ್‌ ಘೋಷಿಸಬೇಕು ಎಂದು ಮಂಗಳೂರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್‌ ಕುಮಾರ್ ಉಳ್ಳಾಲ್ ಒತ್ತಾಯಿಸಿದ್ದಾರೆ.
ಹನುಮ ಧ್ವಜ ತೆರವು ವಿವಾದ: ಬಿಜೆಪಿ ಪ್ರತಿಭಟನೆ
ಹನುಮಧ್ವಜ ತೆರವು ವಿರೋಧಿಸಿ ಮಂಗಳೂರಿನಲ್ಲಿ ಸೋಮವಾರ ಬಿಜೆಪಿ ಪ್ರತಿಭಟಿಸಿತು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಹಿಂದೂಗಳ 500 ವರ್ಷಗಳ ಕನಸಾಗಿದ್ದು, ಈ ಸಂಭ್ರಮವನ್ನು ಇಡೀ ದೇಶ ಸಂಭ್ರಮಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹನುಮ ಧ್ವಜವನ್ನು ಹಾಕಲಾಗಿತ್ತು. ಹಿಂದುಸ್ಥಾನದಲ್ಲಿ ಹಿಂದುಗಳ ಧ್ವಜ ಹಾಕಲು ಯಾರನ್ನಾದರೂ ಕೇಳಬೇಕಾ ಎಂದು ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪ್ರಶ್ನಿಸಿದ್ದಾರೆ.
ಮುಡಿಪು: ಡಾ.ಅಮ್ಮೆಂಬಳ ಬಾಳಪ್ಪರ ವೃತ್ತ, ಪ್ರತಿಮೆ ನಿರ್ಮಾಣ ಕಾಮಗಾರಿಗೆ ಚಾಲನೆ
ಉಳ್ಳಾಲ ತಾಲೂಕು ಕುರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡಿಪುವಿನ ಕಾಯೆರ್‌ಗೋಳಿ ಬಳಿ ನಿರ್ಮಾಣಗೊಳ್ಳಲಿರುವ ಡಾ.ಅಮ್ಮೆಂಬಳ ಬಾಳಪ್ಪರ ವೃತ್ತ ಹಾಗೂ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಭಾನುವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಚಾಲನೆ ನೀಡಿದರು.
ಒಂದೂವರೆ ತಿಂಗಳೊಳಗೆ ರಾಜಕಾಲುವೆಗಳು ಹೂಳೆತ್ತುವಿಕೆ: ಮೇಯರ್‌
ಸಾರ್ವಜನಿಕರ ಅಹವಾಲು ಆಲಿಸುವ ಮೇಯರ್ ಫೋನ್- ಇನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ರಾಜಕಾಲುವೆಗಳ ಹೂಳು ತೆಗೆಯಲು ಈಗಾಗಲೇ ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಟೆಂಡರ್‌ ಕರೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ವೇಣೂರು ಸ್ಫೋಟದ ಬಗ್ಗೆ ವಿವಿಧ ಆಯಾಮಗಳ ತನಿಖೆ: ಎಸ್‌ಪಿ
ಕುಕ್ಕೆಡಿ ಗ್ರಾಮ ಪಂಚಾಯಿತಿ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕೆ ಘಟಕದಲ್ಲಿ ಭಾರಿ ಸ್ಫೋಟ ಉಂಟಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಬಗ್ಗೆ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ಥಳದಲ್ಲಿ ತೀವ್ರ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ಸುಡುಮದ್ದು ತಯಾರಿಕಾ ಘಟಕದ ಮಾಲಕ ಸೈಯ್ಯದ್ ಬಶೀರ್ (45) ಎಂಬಾತನನ್ನು ಸುಳ್ಯದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
  • < previous
  • 1
  • ...
  • 582
  • 583
  • 584
  • 585
  • 586
  • 587
  • 588
  • 589
  • 590
  • ...
  • 656
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved