• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮಗಾರಿ ಗುಣಮಟ್ಟದಲ್ಲಿ ರಾಜಿಯಿಲ್ಲ: ಅಧಿಕಾರಿಗಳಿಗೆ ಶಾಸಕರ ಎಚ್ಚರಿಕೆ
ಪುತ್ತೂರು ತ್ರೈಮಾಸಿಕ ಕೆಡಿಪಿ ಸಭೆ ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಮಗಾರಿಗಳಲ್ಲಿ ಯಾವುದೇ ಕೊರತೆಯಾಗಬಾರದು. ಅದೇ ರೀತಿಯಾಗಿ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ. ಸಮಸ್ಯೆಗಳು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಅವರು ಸೂಚಿಸಿದರು.
ಸ್ಫೋಟ ದುರಂತದ ಹೆಚ್ಚಿನ ಮಾಹಿತಿ ನಿರೀಕ್ಷೆ: ದಿನೇಶ್‌ ಗುಂಡೂರಾವ್‌
ಪಟಾಕಿ ತಯಾರಿಸುವ ಘಟಕವು 14.12.2011ರಂದು ಪರವಾನಗಿ ಪಡೆದಿರುವುದಾಗಿ ಅಧಿಕಾರಿಗಳ ಪರಿಶೀಲನೆ ವೇಳೆ ತಿಳಿದುಬಂದಿದ್ದು, 31.3.2024ರವರೆಗೆ ನವೀಕರಿಸಲಾಗಿದೆ. ದುರಂತದಲ್ಲಿ ಮೂವರು ಮೃತಪಟ್ಟಿದ್ದು, ಅವರಲ್ಲಿ ನಾರಾಯಣನ್ ಅಲಿಯಾಸ್ ಕುಂಞ ಎಂಬವರ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಿಬ್ಬರ ದೇಹದ ಅಂಗಾಂಗಗಳು ಪತ್ತೆಯಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಗೆ ರವಾನಿಸಲಾಗಿದೆ ಎಂದು ದಿನೇಶ್‌ ಗುಂಡೂರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ. 1ರಂದು ಮಹಿಳಾ ಮಂಡಳಿಗಳ ಒಕ್ಕೂಟ ಉದ್ಘಾಟನೆ
ಮಹಿಳಾ ಮಂಡಲಿಗಳ ಒಕ್ಕೂಟ ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ದ.ಕ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಅಧ್ಯಕ್ಷ ತೆ ವಹಿಸಲಿದ್ದಾರೆ. ಸ್ವಾಗತ ಮತ್ತು ಪ್ರಸ್ತಾವನೆಯನ್ನು ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ನೂತನ ಅಧ್ಯಕ್ಷೆ ದೇವಕಿ ಆರ್ ಉಳ್ಳಾಲ್ ನೆರವೇರಿಸುವರು.
ಸಹ ಸಾಲ ವಿತರಣೆಗಾಗಿ ಕರ್ಣಾಟಕ ಬ್ಯಾಂಕ್- ನಾರ್ದನ್ ಆರ್ಕ್ ಕ್ಯಾಪಿಟಲ್ ಒಡಂಬಡಿಕೆ
ಸಹ-ಸಾಲ ನೀಡುವಿಕೆ, ಸಾಲದ ಮೂಲಗಳ ಆಯ್ಕೆ, ಸಾಲವಿಮೆ, ಸಾಲ ವಿತರಣೆ, ಸಂಗ್ರಹಣೆ ಮತ್ತು ಸಮನ್ವಯ ಪ್ರಕ್ರಿಯೆಗಳಿಗಾಗಿ ಕರ್ಣಾಟಕ ಬ್ಯಾಂಕ್ ಸುಲಭವಾಗಿ ಸಂಪರ್ಕ ಸಾಧಿಸಲು ಈ ಒಡಂಬಡಿಕೆಯು ಅನುವು ಮಾಡಿಕೊಡುತ್ತದೆ. ಸಾಲ ವಿತರಣೆಗಾಗಿ ಡಿಜಿಟಲ್ ಮೌಲ್ಯಮಾಪನ ಸಾಮರ್ಥ್ಯದಿಂದ ಸಾಲ ಪ್ರಕ್ರಿಯೆಯ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಮೂಲಕ, ಗ್ರಾಹಕರ ಅನುಭವವನ್ನು ಇನ್ನಷ್ಟು ಉತ್ತಮಗೊಳಿಸಲಿದೆ.
ಯಕ್ಷ ಕಲಾರಾಧನೆ, ಕಲಾ ಸಾಧಕರ ಸಮ್ಮಾನ
ಸುವರ್ಣ ಪ್ರತಿಷ್ಠಾನ ಕರ್ನಿರೆ ವತಿಯಿಂದ 11ನೇ ವಾರ್ಷಿಕೋತ್ಸವ ಅಂಗವಾಗಿ ಯಕ್ಷಗಾನ ಕಲಾವಿದರು ಮತ್ತು ಕಲಾಧಕರನ್ನು ಸನ್ಮಾನಿಸಲಾಯಿತು.
ಮಂಗಳೂರಿನಲ್ಲಿ ವಿಶ್ವಕರ್ಮ ಮಹಾಯಜ್ಞ ಹಾಗೂ ವಿಶ್ವಕರ್ಮ ಯುವ ಸಮಾವೇಶ ಸಂಪನ್ನ
ವಿಶ್ವಕರ್ಮ ಯುವ ಮಿಲನ್ ರಾಜ್ಯ ಸಮಿತಿ ಹಾಗೂ ವಿಶ್ವಕರ್ಮ ಯಜ್ಞ- ಯುವ ಸಮಾವೇಶ ಸಮಿತಿ ವತಿಯಿಂದ ನಗರದಲ್ಲಿ ವಿಶ್ವಕರ್ಮ ಮಹಾಯಜ್ಞ ಹಾಗೂ ವಿಶ್ವಕರ್ಮ ಯುವ ಸಮಾವೇಶ ನಡೆಯಿತು. ಸಂಸದ ನಳಿನ್‌ ಭಾಗವಹಿಸಿ ಪಿಎಂ ವಿಶ್ವಕರ್ಮ ಯೋಜನೆ ಬಗ್ಗೆ ತಿಳಿಸಿದರು.
ಮರೋಡಿ: ದಾನಿಗಳಿಂದ ಆಂಬುಲೆನ್ಸ್‌ ಲೋಕಾರ್ಪಣೆ
ರವೀಂದ್ರ ಹೆಗ್ಡೆ ಉಚ್ಚೂರು ಮತ್ತು ಸುಧೀರ್‌ ಕುಮಾರ್‌ ಹೆಗ್ಡೆ ಕೊಪ್ಪ ಸಾರ್ವಜನಿಕ ಉದ್ದೇಶಕ್ಕಾಗಿ ಕೊಡುಗೆಯಾಗಿ ನೀಡಿದ 8 ಲಕ್ಷ ರು. ವೆಚ್ಚದ ಆಂಬುಲೆನ್ಸ್ ವಾಹನವನ್ನು ಮರೋಡಿ ಜಾತ್ರೋತ್ಸವ ಸಂದರ್ಭ ಲೋಕಾರ್ಪಣೆ ಮಾಡಲಾಯಿತು.
ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಸಾವು
ಮೃತಪಟ್ಟ ಮೂವರು, ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
700 ಕೋಟಿ ರು. ಈಕ್ವಿಟಿ ಷೇರು ಸಂಗ್ರಹಕ್ಕೆ ಕರ್ಣಾಟಕ ಬ್ಯಾಂಕ್‌ ತೀರ್ಮಾನ
ಕರ್ಣಾಟಕ ಬ್ಯಾಂಕ್‌ ನಿರ್ದೇಶಕರ ಮಂಡಳಿಯು 1500 ಕೋಟಿ ರು.ಗಳಲ್ಲಿ ಬಾಕಿ ಉಳಿದ 700 ಕೋಟಿ ರು.ಗಳನ್ನು ಸಂಗ್ರಹಿಸಲು ಅನುಮೋದನೆ ನೀಡಿದೆ. ಆದ್ಯತೆಯ ವಿಧಾನಗಳ ಮೂಲಕ 100 ಕೋಟಿ ರು.ವರೆಗಿನ ಮೊತ್ತ ಮತ್ತು 600 ಕೋಟಿ ರು.ಗಳನ್ನು ಕಾನೂನು ಅನುಮತಿಸಿದ ವಿಧಾನಗಳ ಮೂಲಕ ಸಂಗ್ರಹಿಸಲು ಅನುಮೋದಿಸಿದೆ.
ಅಟೋ ರಿಕ್ಷಾ ಪಲ್ಟಿ: ಓರ್ವ ಸಾವು
ಪುತ್ತೂರಿನಿಂದ ಪಾಣಾಜೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಆಟೋ ರಿಕ್ಷಾವು ಬಳಕ್ಕ ಎಂಬಲ್ಲಿನ ತಿರುವು ರಸ್ತೆ ಭಾಗದಲ್ಲಿ ಚಾಲಕನ ಹತೋಟಿ ಕಳಕೊಂಡು ರಸ್ತೆ ಬದಿ ಆಳಭಾಗದಲ್ಲಿರುವ ತೋಟಕ್ಕೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡ ಚಾಲಕ ಸಾವನ್ನಪ್ಪಿದರು.
  • < previous
  • 1
  • ...
  • 583
  • 584
  • 585
  • 586
  • 587
  • 588
  • 589
  • 590
  • 591
  • ...
  • 656
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved