ನಾರಾಯಣ ಕುಂಬ್ರ ರಚನೆಯ ‘ಹನಿದನಿ’ ಕವನ ಸಂಕಲನ ಬಿಡುಗಡೆಕಸಾಪ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕಸಾಪ ಪುತ್ತೂರು ಹೋಬಳಿ ಘಟಕ ಪುತ್ತೂರು, ಆಮಂತ್ರಣ ಸಾಂಸ್ಕೃತಿಕ ಮತ್ತು ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಮತ್ತು ಪುತ್ತೂರು ಕರ್ನಾಟಕ ಸಂಘದ ಆಶ್ರಯದಲ್ಲಿ, ಪುತ್ತೂರಿನ ಅನುರಾಗ ವಠಾರದಲ್ಲಿ ಯುವಕವಿ ನಾರಾಯಣ ಕುಂಬ್ರ ಅವರ ಹನಿದನಿ ಕವನ ಸಂಕಲನ ಬಿಡುಗಡೆಗೊಂಡಿತು.