ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಾಂಜಾ ಮಾರಾಟ ಯತ್ನ; ತ್ರಿಪುರಾ ಮೂಲದ ಇಬ್ಬರು ಯುವಕರು ವಶ
ಖಚಿತ ಮಾಹಿತಿಯಂತೆ ಮೂಲ್ಕಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಮೀಣ ಪ್ರತಿಭೆ ಸ್ಮಿತಾಗೆ ಆರು ಚಿನ್ನದ ಪದಕ
ಗ್ರಾಮೀಣ ಪ್ರತಿಭೆ ಸ್ಮಿತಾ, ಮೈಸೂರು ವಿವಿಯಲ್ಲಿ ಎಂಎಸ್‌ಡಬ್ಯೂವಿನಲ್ಲಿ ಆರು ಚಿನ್ನದ ಪದಕದೊಂದಿಗೆ ಸಾಧನೆ ಮಾಡಿದ್ದಾಳೆ. ಆದರೆ ಈಕೆಯ ಈ ಸಾಧನೆಯ ಹಿಂದೆ ಇರುವುದು ಆಕೆಯ ಪದವಿ ಶಿಕ್ಷಣದ ಪ್ರಾಧ್ಯಾಪಕ ನಂದೀಶ್ ವೈ.ಡಿ.
ಬೈಕಂಪಾಡಿ ಫಿಶ್ ಮಿಲ್‌ನಲ್ಲಿ ಬೆಂಕಿ ಅವಘಡ, ಫ್ಯಾಕ್ಟರಿ ಸಂಪೂರ್ಣ ಭಸ್ಮ
ಬೆಂಕಿ ಅವಘಡಕ್ಕೆ ಶಾರ್ಟ್‌ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು, ಸುಮಾರು 3 ಕೋಟಿ ರು.ಗಳಷ್ಟು ನಷ್ಟ ಹೇಳಲಾಗಿದೆ.
ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನ
ಇಓ ವೆಂಕಟಾಚಲಪತಿ ಮತ್ತು ಪಿಡಿಒ ರೋಹಿಣಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ನಂತರ ತೋಡಾರು ಜಂಕ್ಷನ್ ವರೆಗೆ ಜಾಥಾ ನಡೆಯಿತು.
ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್ ಇಲ್ಲ!
ಈ ಬಾರಿ ಟಿಕೆಟ್ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರ ವಾರ್ಷಿಕ ಆದಾಯ 6.51 ಲಕ್ಷ ರು.
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 2002ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ, 2014ರಲ್ಲಿ ಇಂದೋರ್‌ನ ಐಐಎಂನಲ್ಲಿ ಡಿಫೆನ್ಸ್ ಆಫೀಸರ್ಸ್ ವ್ಯಾಸಂಗ ಪೂರೈಸಿದ್ದಾರೆ.
30, 31ರಂದು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಮಾ.30ರಂದು ಸಂಜೆ 5.30ಕ್ಕೆ ಸೌರಬ್ ಗುಲವಾನಿ, ಸಂದೀಪನ್ ಮುಖರ್ಜಿ ಅವರ ತಬಲಾ ವಾದನ ಕಛೇರಿ ಬಳಿಕ ನಿಶಾದ್ ವ್ಯಾಸ್ ಅವರಿಂದ ಗಾಯನ, ಬಳಿಕ ಕಶ್ಯಪ್ ಬಂಧು ಅವರಿಂದ ಗಾಯನ ಪ್ರಸ್ತುತಿ ನಡೆಯಲಿದೆ.
ಪುತ್ತೂರು: ಮತದಾನ ಜಾಗೃತಿ ಕಾರ್ಯಕ್ರಮ
ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನೈಋತ್ಯ ಪದವೀಧರ ಕ್ಷೇತ್ರ: ಕಾಂಗ್ರೆಸ್‌ನಿಂದ ಆಯನೂರ್ ಕಣಕ್ಕೆ, ಬಿಜೆಪಿಯಿಂದ ವಿಕಾಸ್?
ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ಸ್ಪರ್ಧೆಗೆ ಉತ್ಸುಕವಾಗಿಲ್ಲ. ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಸಾಧ್ಯತೆಯೇ ಹೆಚ್ಚು.
ಉಳ್ಳಾಲದ 5 ಗ್ರಾಮ, 12 ವಾರ್ಡ್‌ಗಳಿಗೆ ಟ್ಯಾಂಕರ್ ನೀರು
ಅಗತ್ಯ ಇರುವ ಕಡೆಗಳಲ್ಲಿ ನೀರು ಸರಬರಾಜು ಮಾಡಲು ಐದು ಖಾಸಗಿ ಬೋರ್‌ವೆಲ್‌ಗಳನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಡಿಸಿ ಮುಲ್ಲೈ ಮುಗಿಲನ್ ಹೇಳಿದರು.
< previous
1
...
587
588
589
590
591
592
593
594
595
...
720
next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ