ಇಂದಿನಿಂದ 5 ದಿನ ಮಂಗಳೂರಿನಲ್ಲಿ ‘ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2’ಸ್ಟ್ರೀಟ್ ಫುಡ್ ಫಿಯಸ್ಮಾ ಸೀಸನ್-2 ನಲ್ಲಿ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ