ಶ್ರೀರಾಮ ಪ್ರಾಣ ಪ್ರತಿಷ್ಠೆ: ವಿಶೇಷ ಪೂಜೆ, ಹಣತೆಯೊಂದಿಗೆ ಆಚರಿಸಲು ವಿಎಚ್‌ಪಿ, ಬಜರಂಗದಳ ಕರೆಜ.೨೨ರಂದು ಎಲ್ಲರೂ ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ ವಾಹನಗಳಲ್ಲಿ ಹಾಗೂ ಕಚೇರಿಗಳಲ್ಲಿ ಬೆಳಗ್ಗಿನಿಂದಲೇ ಭಗವಧ್ವಜವನ್ನು ಹಾರಿಸಬೇಕು ಮತ್ತು ಶ್ರೀರಾಮ ಭಾವಚಿತ್ರವನ್ನಿರಿಸಿ ಪೂಜಿಸಬೇಕು. ಮಧ್ಯಾಹ್ನ ೧೨.೨೦ಕ್ಕೆ ಎಲ್ಲ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಎಲ್ಲರೂ ಅದರಲ್ಲಿ ಪಾಲ್ಗೊಳ್ಳಬೇಕು ಎಂದು ವಿಹಿಂಪ, ಬಜರಂಗ ದಳ ಕರೆ ನೀಡಿದೆ.