ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀರಾಮನ ಪ್ರಾಣ ಪ್ರತಿಷ್ಠೆಯಂದೇ ಹನುಮನಿಗೆ ಬ್ರಹ್ಮಕಲಶಾಭಿಷೇಕ
ಬಂಟ್ವಾಳದ ತಾಲೂಕಿನ ಫರಂಗಿಪೇಟೆಯಲ್ಲಿ ಶ್ರೀರಾಮ ಧೂತ ಹನುಮನಿಗೂ ಸುಂದರವಾದ ಶಿಲಾಮಯ ದೇವಸ್ಥಾನ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ.
ವಿವೇಕಾನಂದ ವಿದ್ಯಾಲಯದಲ್ಲಿ ಶ್ರೀರಾಮೋತ್ಸವ: ಪಂಪಾರಾಮ ಸ್ಮರಣೆ
ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಗುರುವಾರ ಪಂಪಾರಾಮ ಸ್ಮರಣೆಯಲ್ಲಿ ರಾಮರಾಜ್ಯದ ಪರಿಕಲ್ಪನೆ ಎಂಬ ವಿಚಾರ ಕುರಿತು ಕಾರ್ಯಕ್ರಮ ನಡೆಯಿತು.
ಕರಸೇವೆ ಸಂದರ್ಭ ಲಾಠಿಯೇಟನ್ನು ಅನುಭವಿಸಿದ್ದೆ...
ಅಂದು ಬೀಳುತ್ತಿದ್ದ ಒಂದೊಂದು ಏಟೂ ಮೈಗೆ ನೋವು ಮೂಡಿಸುತ್ತಿದ್ದರೆ, ಇಂದು ಆ ಏಟು ಪುಷ್ಪ ವೃಷ್ಟಿಯಂತೆ ಭಾಸವಾಗುತ್ತಿದೆ ಎಂದು ಹಿರಿಯ ಸಾಮಾಜಿಕ ಮುಂದಾಳು ಕೊಕ್ಕಡದ ಪೂವಾಜೆ ಕುಶಾಲಪ್ಪ ಗೌಡ ತನ್ನ ಅಯೋಧ್ಯಾ ಕರಸೇವಾ ಅನುಭವನ್ನು ಹಂಚಿಕೊಂಡಿದ್ದಾರೆ.
ಇಂದಿನಿಂದ ಸರಪಾಡಿ ದೇವಳ ಅಷ್ಟಬಂಧ ಬ್ರಹ್ಮಕಲಶೋತ್ಸವ
ಬ್ರಹ್ಮಕಲಶದಲ್ಲಿ ಜ.19ರಿಂದ 25ರ ವರೆಗೆ ಪ್ರತಿದಿನ ವೈದಿಕ ವಿಧಿ ವಿಧಾನ, ಸಂತರು, ವಿವಿಧ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ನೆರಿಯದಲ್ಲಿ ಚಿರತೆ ದಾಳಿಗೆ ಕಡವೆ ಬಲಿ
ಬೆಳ್ತಂಗಡಿ ತಾಲೂಕಿನ ನೆರೆಯದಲ್ಲಿ ಚಿರತೆ ದಾಳಿ ನಡೆಸಿದ್ದು, ಕಡವೆ ಬಲಿಯಾಗಿದೆ. ಈ ಭಾಗದಲ್ಲಿ ಚಿರತೆ ದಾಳಿಗೆ ಈಗಾಗಲೇ ಸಾಕುನಾಯಿಗಳು, ಜಾನುವಾರುಗಳು ಬಲಿಯಾಗಿವೆ,
19ರಿಂದ 3 ದಿನ ‘ಮಂಗಳೂರು ಲಿಟ್ ಫೆಸ್ಟ್-2024’
ಜನವರಿ 19ರಿಂದ 21ರ ವರೆಗೆ ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಮಂಗಳೂರು ಲಿಟ್ ಫೆಸ್ಟ್-2024 ಆರನೇ ಆವೃತ್ತಿ ನಡೆಯಲಿದೆ. ಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವ ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತ ಆಟೋಚಾಲಕಗೆ ಸರ್ಕಾರ ಪರಿಹಾರ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!
ರಾಮಮಂದಿರ ಲೋಕಾರ್ಪಣೆ ಹಿನ್ನೆಲೆ; 19ರಿಂದ ಅಖಂಡ ರಾಮಾಯಣ ಪಾರಾಯಣ
ಜ.೧೯ ರಂದು ಸಂಜೆ ೩ರಿಂದ ಆರಂಭವಾಗುವ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಅಹೋರಾತ್ರಿ ಜ.೨೧ರಂದು ಸಂಜೆ ೪ರ ವರೆಗೆ ರಾಮಾಯಣ ಪಾರಾಯಣ ನಡೆಯಲಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ 4 ಮತ್ತು 5ನೇ ಫ್ಲ್ಯಾಟ್‌ಫಾರಂಗೆ ಪ್ರಥಮ ಪಾದಚಾರಿ ಮೇಲ್ಸೇತುವೆ ಪೂರ್ಣ
ಫ್ಲ್ಯಾಟ್ ಫಾರಂಗಳು ರೈಲು ಸಂಚಾರಕ್ಕೆ ಬಳಕೆಯಾಗುತ್ತಿದ್ದರೂ, ಅಧಿಕೃತವಾಗಿ ಫ್ಲ್ಯಾಟ್ ಫಾರಂಗಳು ಉದ್ಘಾಟನೆಗೊಂಡಿಲ್ಲ. ಹಾಗಿದ್ದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಫ್ಲ್ಯಾಟ್ ಫಾರಂಗಳನ್ನು ಬಳಕೆ ಮಾಡಲಾಗುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ
ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿದರು. ಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.
< previous
1
...
593
594
595
596
597
598
599
600
601
...
654
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ