ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ರಕರ್ತ, ಸಾಹಿತಿ, ಸಂಘಟಕ ಡಾ.ಶೇಖರ ಅಜೆಕಾರು ನಿಧನ
ಕೆಲಕಾಲ ‘ಕನ್ನಡಪ್ರಭ’ದ ಹೆಬ್ರಿ ವರದಿಗಾರರಾಗಿದ್ದರು. ಕುಂದಪ್ರಭ, ಮುಂಬೈಯ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಮತ್ತು ಉಷಾ ಕಿರಣಗಳಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಪತ್ರಕರ್ತರ ಸಂಘ ಸ್ಥಾಪಿಸಿದ್ದರು.
ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನ
ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ ೧೪ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ'' ಕಟ್ಟಿಕೊಂಡು ಸುಮಾರು ೧೩ ವರ್ಷ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು.
ದ.ಕ., ಉಡುಪಿ- ಸಾಧಕರು, ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಸಾಧಕ ವ್ಯಕ್ತಿಗಳು ಹಾಗೂ ಎರಡು ಸಂಘ ಸಂಸ್ಥೆಗಳು ಆಯ್ಕೆಯಾಗಿವೆ.
ನಾನ್ ಸಿಆರ್‌ಝಡ್‌ನಲ್ಲಿ ಮರಳುಗಾರಿಕೆ ಶೀಘ್ರ: ಜಿಲ್ಲಾಧಿಕಾರಿ
ಸಿಆರ್‌ಝಡ್ ವ್ಯಾಪ್ತಿಯ ಮರಳು ಯಾವಾಗ ಲಭ್ಯವಾಗಬಹುದು ಎನ್ನುವುದು ಜಿಲ್ಲಾಡಳಿತದ ಕೈಯಲ್ಲಿಲ್ಲ. ಆದರೆ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಶೀಘ್ರದಲ್ಲಿ ಮರಳು ಸಿಗುವ ವಿಶ್ವಾಸವಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭರವಸೆ ವ್ಯಕ್ತಪಡಿಸಿದ್ದಾರೆ.
ವರದಕ್ಷಿಣೆ ಹಿಂಸೆ ಆರೋಪ: ನವ ವಿವಾಹಿತೆ ಆತ್ಮಹತ್ಯೆ
. ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವಾಗಬೇಕು: ಜಿಲ್ಲಾಧಿಕಾರಿ
ಕಾರ್ನಾಡಿನ ಬಂಟರ ಸಂಘ ಸಭಾಭವನದಲ್ಲಿ ಮೂಲ್ಕಿ ತಾಲೂಕಿನ ಸಾರ್ವಜನಿಕರ ಅಹವಾಲುಗಳನ್ನು ಅಲಿಸುವ ಸಂಬಂಧ ಜರುಗಿದ ಜಿಲ್ಲಾಧಿಕಾರಿಯವರ ಜನತಾ ದರ್ಶನ ಕಾರ್ಯಕ್ರಮ
ದ.ಕ.ದಲ್ಲಿ ಮತದಾರರ ಸಂಖ್ಯೆ 48 ಸಾವಿರ ಏರಿಕೆ!
ಕಳೆದ ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ 17,37,688 ಮತದಾರರಿದ್ದರು. ಇದೀಗ ಈ ಸಂಖ್ಯೆ 17.85 ಲಕ್ಷಕ್ಕೇರಿದೆ
ಉಳ್ಳಾಲ ಸೇತುವೆಯಿಂದ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ
2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಅನುದಾನದ ಮೂಲಕ ತಡೆಬೇಲಿ ಅಳವಡಿಸಲಾಯಿತು. ತದನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು.
ಉಳ್ಳಾಲ ಸೇತುವೆಯಿಂದ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ
2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಅನುದಾನದ ಮೂಲಕ ತಡೆಬೇಲಿ ಅಳವಡಿಸಲಾಯಿತು. ತದನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು.
< previous
1
...
595
596
597
598
599
600
601
602
603
...
613
next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್