ಚೇಳ್ಯೆರು ಗ್ರಾಮ ಪಂಚಾಯಿತಿ: ಪರಿಶಿಷ್ಟ ಜಾತಿ, ಪಂಗಡದವರಿಗೆ ಸೌಲಭ್ಯ ವಿತರಣೆಚೇಳೈರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಚೇಳೈರು ಗ್ರಾಮ ಪಂಚಾಯಿತಿಯ 2024/25 ನೇ ಸಾಲಿನ ಅನುದಾನದಲ್ಲಿ ಶಾಲೆಗಳಿಗೆ ,ಅರೋಗ್ಯ ಕೇಂದ್ರ ಹಾಗೂ, ಪರಿಶಿಷ್ಟ ಜಾತಿ ಪಂಗಡದವರಿಗೆ, ವೈಯಕ್ತಿಕ ಫಲಾನುಭವಿಗಳಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ವಿತರಿಸಲಾಯಿತು.