ವಸತಿ ನಿಲಯಗಳಲ್ಲಿ ವಾಂತಿ ಭೇದಿ ಪ್ರಕರಣ ತಡೆಗೆ ಡಿಸಿ ಕಟ್ಟುನಿಟ್ಟು ಸೂಚನೆವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ವೈದ್ಯಕೀಯ, ನರ್ಸಿಂಗ್, ಪ್ಯಾರಾಮೆಡಿಕಲ್, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.