ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಲ್ಕಿ ಬಪ್ಪನಾಡು ಕ್ಷೇತ್ರಕ್ಕೆ ಪೇಜಾವರ ಸ್ವಾಮೀಜಿ ಭೇಟಿ
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ೪೮ ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಮರಳಿದ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.
ಆರೋಗ್ಯ ಕವಚ ಆ್ಯಂಬುಲೆನ್ಸ್ ಸಿಬ್ಬಂದಿಗೇ ಡಿಸೆಂಬರ್‌ನಿಂದ ವೇತನ ಇಲ್ಲ!
ಆರೋಗ್ಯ ಕವಚ ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷದಿಂದ ಪದೇ ಪದೇ ಕಾಡುತ್ತಿದೆ. ಪ್ರತಿ ತಿಂಗಳು ವೇತನ ಸರಿಯಾಗಿ ಪಾವತಿಯಾಗುತ್ತಿಲ್ಲ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ. ಮತ್ತೆ ಕೆಲವು ತಿಂಗಳಿಂದ ವೇತನ ಪಾವತಿ ಸಮಸ್ಯೆ ಯಥಾಪ್ರಕಾರ ಮುಂದುವರಿಯುತ್ತದೆ ಎನ್ನುವುದು ಸಿಬ್ಬಂದಿಗಳ ಅಳಲು.
ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಡೆ: ಧಾರ್ಮಿಕ ಸಭೆ ರದ್ದು
‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಹೆಸರಿನಲ್ಲಿ 4ನೇ ವರ್ಷದ ಬೃಹತ್ ಪಾದಯಾತ್ರೆ ನಡೆದಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಧಾರ್ಮಿಕ ಸಭೆಯನ್ನು ರದ್ದುಗೊಳಿಸಲಾಗಿತ್ತು.
ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.
ರಾಮಸೇವೆ ಅವಕಾಶ ದೊಡ್ಡ ಸುಯೋಗ: ಪೇಜಾವರ ಶ್ರೀ
ಅಯೋಧ್ಯೆ ರಾಮ ಮಂದಿರ ಸಂಪೂರ್ಣವಾಗಲು ಇನ್ನೂ 2 ವರ್ಷ ಬೇಕು. ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲ ನೆಲೆಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ ಎಂದು ಪೇಜಾವರ ಶ್ರೀಗಳು ಹೇಳಿದರು.
ಬಿಜೆಪಿ ತಂಡ ಪ್ರಯತ್ನಕ್ಕೆ ಬದ್ಧ: ನಳಿನ್ ಕುಮಾರ್
ಮಂಗಳೂರು ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು.
ದ.ಕ.ದಲ್ಲಿ ಚುನಾವಣೆಗೆ ಸಿದ್ಧತೆ: 17.96 ಲಕ್ಷ ಮತದಾರರು
ಮಾ.15ರವರೆಗೆ ಅನ್ವಯಿಸಿ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ. ಇದರಲ್ಲಿ 8,77,438 ಮಂದಿ ಪುರುಷರು, 9,19,321 ಮಹಿಳಾ ಮತದಾರರು. 67 ಮಂದಿ ತೃತೀಯ ಲಿಂಗಿಗಳು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕುದುರೆಮುಖ ಉದ್ಯಾನವನ: ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಬೆಂಕಿ
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ನೆರಿಯ ಮೂಲಕ ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಲ್ಲಿನ ಖಾಸಗಿ ಜಾಗವೊಂದರ ಪರಿಸರದಲ್ಲಿ ಬೆಂಕಿ ಕಂಡುಬಂದಿದ್ದು, ಅದನ್ನು ಹತೋಟಿಗೆ ತರಲಾಯಿತು.
ಸಾಹಿತಿ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾರ್ವಜನಿಕರ ಪರವಾಗಿ ಕೆ. ಸೀತಾರಾಮ ರೈ ಸವಣೂರು ಅಭಿನಂದಿಸಿದರು. ಹಿರಿಯ ಸಾಹಿತಿ ಡಾ. ವರದರಾಜ ಚಂದ್ರಗಿರಿ ಅವರು ತೋಳ್ಪಾಡಿಯವರ ಭಾರತಯಾತ್ರೆ ಬಗ್ಗೆ ಮಾತನಾಡಿದರು.
ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬವಾಗಿ ಆಚರಿಸಿ ಸಂಭ್ರಮಿಸಿ: ಜುಬಿನ್ ಮೊಹಪಾತ್ರ
ಸಿ ವಿಜಿಲೆನ್ಸ್ ಮೂಲಕ ದೂರುಗಳನ್ನು ಸಲ್ಲಿಸಲು ಅವಕಾಶವಿದೆ. ಜಿಲ್ಲಾಧಿಕಾರಿಗಳ ಟೋಲ್ ಫ್ರೀ ನಂಬರ್ ೧೯೫೦ ಅಥವಾ ೦೮೨೫೧-೨೩೦೩೫೭ ಪುತ್ತೂರು ಕಂಟ್ರೋಲ್ ರೂಂಗೂ ದೂರು ಸಲ್ಲಿಸಬಹುದು. ಇದು ದಿನದ ೨೪ ಗಂಟೆಯೂ ಲಭ್ಯವಿರುತ್ತವೆ.
< previous
1
...
597
598
599
600
601
602
603
604
605
...
720
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು