• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆಗೆ ತೆರಳುವ ಮುನ್ನ ಮೂಲ ಮಠ ಕಣ್ವತೀರ್ಥಕ್ಕೆ ಪೇಜಾವರಶ್ರೀ ಭೇಟಿ
ಜ.೨೨ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ತೆರಳುವ ಮುನ್ನ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ಕೃಷ್ಣಮಠದ ಮೂಲ ಮಠ ಗಡಿನಾಡು ಕಾಸರಗೋಡು ಸಮೀಪದ ಕಣ್ಣತೀರ್ಥಕ್ಕೆ ಭೇಟಿ ನೀಡಿದರು.
ಪಾಲಿಕೆ ಆದಾಯ ಸೋರಿಕೆ ತಡೆಗೆ ನಾಗರಿಕ ಪ್ರಮುಖರ ಆಗ್ರಹ
ಮಂಗಳೂರು ಮಹಾನಗರ ಪಾಲಿಕೆ ಬಜೆಟ್‌ ಪೂರ್ವ ಸಾರ್ವಜನಿಕ ಸಮಾಲೋಚನಾ ಸಭೆ ಮಂಗಳವಾರ ನಡೆಯಿತು.
ಕರ್ಣಾಟಕ ಬ್ಯಾಂಕ್ ಹೈನುಗಾರಿಕಾ ಉದ್ಯಮಕ್ಕೆ ಆರ್ಥಿಕ ಸೇವೆ ಒದಗಿಸಲು ‘ಡಿಜಿವೃದ್ಧಿ’ ಸಹಭಾಗಿತ್ವ
ರ್ಣಾಟಕ ಬ್ಯಾಂಕ್ ಫಿನ್‌ಟೆಕ್ ಸಂಸ್ಥೆಯಾದ ‘ಡಿಜಿವೃದ್ಧಿ (ಡಿಜಿವಿ)’ ಸಹಭಾಗಿತ್ವದಲ್ಲಿ ಹಲವಾರು ಹಣಕಾಸು ಸೇವೆಗಳನ್ನು ಒದಗಿಸಲಿದೆ
ನಾಳೆ ‘ಶಿವದೂತೆ ಗುಳಿಗೆ’ 555 ಪ್ರದರ್ಶನ ಸಂಭ್ರಮ
ಶಿವದೂತೆ ಗುಳಿಗೆ’ ನಾಟಕದ 555 ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಜ.11ರಂದು ಸಂಜೆ 5 ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ.
ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಮಂತ್ರಾಕ್ಷತೆ ವಿತರಣೆ
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ತಾಲೂಕಿನ ಗಂಜಿಮಠ ತೆಂಕಎಡಪದವು ಗ್ರಾಮದಲ್ಲಿ ನೂರಾರು ‌ಕಾರ್ಯಕರ್ತರ ಜೊತೆ ಸಾಗಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದರು. ಜ.22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ನಡೆಯುತ್ತಿದ್ದರೆ ಇಲ್ಲಿ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಪುಣ್ಯ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರದ ಕಾಮಗಾರಿಗಳು: ಅಶೋಕ್ ರೈ
ಪುತ್ತೂರು ನಗರಕ್ಕೆ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೧೦೧೦ ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು, ಮುಂದಿನ ಒಂದೂವರೆ ವರ್ಷದೊಳಗೆ ಗ್ರಾಮೀಣ ಭಾಗದಲ್ಲೂ ದಿನದ ೨೪ ಗಂಟೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಮೂಡುಬಿದಿರೆ ಸೊಸೈಟಿ ಚುನಾವಣೆ: ಈಗಿನ ಆಡಳಿತ ಮಂಡಳಿ ಪುನರಾಯ್ಕೆ
ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ 13 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಂ. ಬಾಹುಬಲಿ ಪ್ರಸಾದ್ ನೇತೃತ್ವದ ಹಾಲಿ ಆಡಳಿತ ಮಂಡಳಿಯ ನಿರ್ದೇಶಕರು ಪುನರಾಯ್ಕೆಯಾಗಿದ್ದಾರೆ. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಮುಖವಾಗಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಕೂಡ ಗೆಲುವು ದಾಖಲಿಸಿದ್ದಾರೆ.
ಕಾರ್ಯವನ್ನು ಕರ್ತವ್ಯವಾಗಿ ನಿಭಾಯಿಸಿದರೆ ಪುಣ್ಯ ಪ್ರಾಪ್ತಿ: ಪುತ್ತಿಗೆ ಸ್ವಾಮೀಜಿ
ಪರ್ಯಾಯ ಪೂರ್ವ ತೀರ್ಥಕ್ಷೇತ್ರಗಳ ಭೇಟಿ ಸಂದರ್ಭದಲ್ಲಿ ನಗರದ ಉಡುಪಿ ಶ್ರೀ ಕೃಷ್ಣ ಭವನ ಹೊಟೇಲಿಗೆ ಭೇಟಿ ನೀಡಿ, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.
ರಸ್ತೆಗುರುಳಿದ ಬೃಹತ್‌ ಮರ: ಇಬ್ಬರಿಗೆ ಗಾಯ
ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಜಂಕ್ಷನ್‌ನಲ್ಲಿ ಹೆದ್ದಾರಿಯ ಬದಿಯ ಬೃಹತ್ ಮರ ಸೋಮವಾರ ಬೆಳಗ್ಗೆ ಉರುಳಿ ಬಿತ್ತು. ಇದರ ಪರಿಣಾಮ ಇಬ್ಬರು ಗಾಯಗೊಂಡು, ಅಂಗಡಿ, ವಾಹನ ಜಖಂಗೊಂಡರು. ಬಳಿಕ ಮರ ತೆರವುಗೊಳಿಸಲಾಯಿತು.
ಕರಾಟೆ: ಉಜಿರೆಯ ಮಹಮ್ಮದ್‌ ರಯ್ಯಾನ್‌ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಮಹಮ್ಮದ್ ರಯ್ಯಾನ್, ಉಜಿರೆಯ ಗಾಂಧಿನಗರ ನಿವಾಸಿ ಬಿ.ಎಚ್. ಇಬ್ರಾಹಿಂ ಮತ್ತು ನೂರ್ ಜಹಾನ್ ದಂಪತಿ ಪುತ್ರ. ಅವರು ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು. ಅವರು ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ 20ನೇ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
  • < previous
  • 1
  • ...
  • 600
  • 601
  • 602
  • 603
  • 604
  • 605
  • 606
  • 607
  • 608
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved