ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಮಂಗಳೂರು ದಸರಾ ವೈಭವ’ ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ
ಮಂಗಳೂರು ದಸರಾ ವೈಭವ- ಫೋಟೋಗ್ರಫಿ ಸ್ಪರ್ಧೆ ಪೋಸ್ಟರ್ರ್ ಬಿಡುಗಡೆ
ಲೋಕಾ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಕಿರಿಯ ಎಂಜಿನಿಯರ್
ಲಂಚಕ್ಕೆ ಬೇಡಿಕೆ: ಲೋಕೋಪಯೋಗಿ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ
ಮಂಗಳಾದೇವಿ ಜಾತ್ರೆಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ- ವಿಹಿಂಪ, ಬಹಿಷ್ಕಾರ ಕರೆಗೆ ಸಮಾನ ಮನಸ್ಕರ ವಿರೋಧ
ಮಂಗಳಾದೇವಿ ಉತ್ಸವದಲ್ಲಿ ಹಿಂದೂ ವ್ಯಾಪಾರಿಗಳಿ ಅವಕಾಶಕ್ಕೆ ವಿಎಚ್ಚ್‌ಪಿ, ಭಜರಂಗದಳ ಆಗ್ರಹ, ಸಮಾನ ಮನಸ್ಕ ಸಂಘಟನೆ ವಿರೋಧ
ಡೆಂಘೀ ಜ್ವರಪೀಡಿತ ಬಾಲಕ ಸಾವು, ಅಂಗಾಂಗ ದಾನ
ಡೆಂಘೀಯಿಂದ ಮೃತಪಟ್ಟ ಬಾಲಕನ ಅಂಗಾಂಗ ದಾನ
ಜಮ್ಮು ಕಾಶ್ಮೀರದ ವೈಷ್ಣೋದೇವಿಯಲ್ಲಿ ದೇವಿ ಮಹಾತ್ಮೆ ಯಕ್ಷಗಾನ
ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ 30 ಕಲಾವಿದರು ಜಮ್ಮು ಕಾಶ್ಮೀರದ ವೈಷ್ಣೋದೇವಿಗೆ ತೆರಳಿದ್ದು, ನವರಾತ್ರಿಯ ವೈಷ್ಣೋದೇವಿ ಉತ್ಸವ ಸಂದರ್ಭ ಶ್ರೀ ದೇವಿಮಹಾತ್ಮೆ ಯಕ್ಷಗಾನವನ್ನು ಆಡಿ ತೋರಿಸಿದರು.
ಗ್ಯಾರಂಟಿಗಳ ಪರಿಣಾಮಕಾರಿ ಜಾರಿ: ಉಸ್ತುವಾರಿ ಕಾರ್ಯದರ್ಶಿ ಸೂಚನೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದ್ದಾರೆ.
ಹೊಳೆಗೆ ಬಿದ್ದು ಕಣ್ಮರೆಯಾಗಿದ್ದ ಬಾಲಕನ ಮೃತದೇಹ ಪತ್ತೆ
ಕೆಯ್ಯೂರು ಗ್ರಾಮದ ಎರಕ್ಕಲ ಎಂಬಲ್ಲಿರುವ ಹೊಳೆಗೆ ಭಾನುವಾರ ಸಂಜೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ದೇಂತಡ್ಕ ದೇವಳ ಆಭರಣ ನಾಪತ್ತೆ: ದೂರು ದಾಖಲು
ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿದೆ.
ವೇಣೂರು ಮಸ್ತಕಾಭಿಷೇಕ ಮಹೋತ್ಸವಕ್ಕೆ ಅಟ್ಟಳಿಗೆ ಮುಹೂರ್ತ
ಫೆಬ್ರವರಿ 22ರಿಂದ ಮಾರ್ಚ್ 1ರ ವರೆಗೆ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆಯುವ ಮಹಾಮಸ್ತಕಾಭಿಷೇಕ ಮಹೋತ್ಸವ ನಿಮಿತ್ತ ಅಟ್ಟಳಿಗೆಯ ಸ್ತಂಭ ನ್ಯಾಸ ಕಾರ್ಯಕ್ರಮ
ಸಿಎಂ, ಡಿಸಿಎಂ ರಾಜೀನಾಮೆಗೆ ಶಾಸಕ ಕಾಮತ್ ಆಗ್ರಹ
ಐಟಿ ದಾಳಿಯಲ್ಲಿ ಕಾಂಗ್ರೆಸ್ ಮುಖಂಡರ ಆಪ್ತರ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್‌ನ ಕಮಿಷನ್ ದಂಧೆಗೆ ಸಾಕ್ಷಿ ಎಂದು ಕಾಮತ್ ಆರೋಪಿಸಿದರು.
< previous
1
...
602
603
604
605
606
607
608
609
610
611
612
next >
Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್
ಹೃದಯಾಘಾತಕ್ಕೆ ಕೋವಿಡ್, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ