ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಮನೆಗೊಂದು ಗೇರು ಗಿಡ’ ನೂತನ ಯೋಜನೆ ಶೀಘ್ರ ಜಾರಿ: ಮಮತಾ ಗಟ್ಟಿ
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕಾರ ಮಾಡಿದ ಮಮತಾ ಗಟ್ಟಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಗೇರು ಹಣ್ಣು ಮತ್ತು ಗೋಡಂಬಿಯ ಪೌಷ್ಟಿಕತೆಯ ಬಗ್ಗೆ ಜಾಗೃತಿ ಮೂಡಿಸಲು ‘ಮನೆಗೊಂದು ಗೇರು ಗಿಡ’ ಎನ್ನುವ ವಿನೂತನ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.
ಕುಡಿಯುವ ನೀರು ಟಾಸ್ಕ್‌ಫೋರ್ಸ್ ಅನುದಾನ ಬಿಡುಗಡೆಗೆ ಶಾಸಕ ಆಗ್ರಹ
ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕೂಡಲೇ ಟಾಸ್ಕ್ ಫೋರ್ಸ್ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಪರಿಸರದಲ್ಲಿ ಕುಡಿಯುವ ನೀರು ಸಮಸ್ಯೆ
ಸುತ್ತ ಶಾಂಭವಿ ನದಿಯಿಂದ ಆವೃತವಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಶಾಂಭವಿ ನದಿ ನೀರೇ ಆಧಾರವಾಗಿದ್ದು ಕುಡಿಯುವ ನೀರಿನ ಜೊತೆಗೆ ಕೃಷಿ ಕಾರ್ಯಗಳಿಗೆ ಶಾಂಭವಿ ನದಿ ನೀರನ್ನು ಬಳಸಲಾಗುತ್ತಿದೆ. ಬೇಸಿಗೆ ಆರಂಭದಲ್ಲೇ ಇಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಲಕ್ಷಣ ಕಾಣಿಸಿದೆ.
ಶಿವರಾತ್ರಿ ಸಂಭ್ರಮ: ಕಾರಿಂಜ ಬೆಟ್ಟದಲ್ಲಿ ಶಿವ-ಪಾರ್ವತಿ ಭೇಟಿ
ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ವಿಶೇಷ ಕಾರ್ಯಕ್ರಮವಾದ ಶ್ರೀ ಪಾರ್ವತಿ, ಪರಮೇಶ್ವರರ ಭೇಟಿ ಸಂಭ್ರಮದಿಂದ ನಡೆಯಿತು.
ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಮೈಮುನಾ- ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ
ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.
ಮೂಲ್ಕಿ: ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ, ಆಶ್ಲೇಷ ಪೂಜೆ, ಪಂಚಾಮೃತ ಅಭಿಷೇಕ ಮತ್ತು ತಂಬಿಲ ಸೇವೆ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ವಿಶ್ವ ಹಿಂದು ಪರಿಷತ್‌ಗೆ 60 ವರ್ಷ: ಲಕ್ಷ ಹಳ್ಳಿಗಳಲ್ಲಿ ಘಟಕ ಸ್ಥಾಪನೆ
ಮಂಗಳೂರಿನಲ್ಲಿ ನಡೆದ ಎರಡು ದಿನಗಳ ವಿಹಿಂಪ ಬೈಠಕ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎರಡು ಠರಾವು ಮಂಡಿಸಲಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಮಹಾ ಶಿವರಾತ್ರಿ ಉತ್ಸವ
ಲೋಕಕಲ್ಯಾಣಾರ್ಥವಾಗಿ ಫೆ.೨೬ರಿಂದ ಆರಂಭಗೊಂಡ ಮಹಾರುದ್ರ ಯಾಗ, ಶತರುದ್ರವು ಪ್ರತಿ ದಿನ ಬೆಳಗ್ಗೆ ನಡೆಯುತ್ತಿದ್ದು, ಸಂಜೆ ಅಷ್ಟಾವಧಾನ ಸೇವೆ ನಡೆಯುತ್ತಿತ್ತು. ಶುಕ್ರವಾರ ಶಿವರಾತ್ರಿಯ ಉತ್ಸವದಲ್ಲಿ ಮಹಾರುದ್ರಯಾಗದೊಂದಿಗೆ ಸಂಪನ್ನಗೊಂಡಿತು.
ಖಾಕಿ ಘನತೆ ಹೆಚ್ಚಿಸಿ: ಗೃಹ ರಕ್ಷಕರಿಗೆ ಎಸ್ಪಿ ಕರೆ
10 ದಿನಗಳ ತರಬೇತಿ ಶಿಬಿರ ನಡೆಸಿಕೊಟ್ಟ ಬೋಧಕರಾದ ಚಂದನ್ ಮತ್ತು ಅಕ್ಷಯ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕ್ಯಾಂಪ್ ಕಮಾಂಡರ್ ಮಾರ್ಕ್ ಶೇರಾ ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು.
< previous
1
...
604
605
606
607
608
609
610
611
612
...
719
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು