ಕರಾವಳಿ ಜಿಲ್ಲೆಗಳಲ್ಲಿ ಧರ್ಮಾಧಾರಿತ ಸರಣಿ ಹತ್ಯೆ-ಕೋಮು ಸಂಘರ್ಷ ಹೆಚ್ಚಲು ಬಿಜೆಪಿ ಮತ್ತು ಸಂಘ ಪರಿವಾರಗಳು ಧಾರ್ಮಿಕ ಭಾವನೆ ಮೇಲೆ ರಾಜಕೀಯ ಮಾಡುತ್ತಿರುವ ಜತೆಗೆ, ಸಂಘರ್ಷಕ್ಕೆ ಎರಡೂ ಧರ್ಮದವರಿಗೆ ವಿದೇಶಗಳಿಂದ ಹಣಕಾಸು ನೆರವು ಸಿಗುತ್ತಿರುವುದೂ ಕಾರಣ
ಪುತ್ತೂರಿನ ದರ್ಬೆ ಸಮೀಪ ವಾಣಿಜ್ಯ ತೆರಿಗೆಗಳ ಇಲಾಖೆಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ-265, ಲೆಕ್ಕಪರಿಶೋಧನೆ ಕಚೇರಿ ಹಾಗೂ ಜಾರಿ ವಿಭಾಗದ ಕಚೇರಿಗಳ ‘ವಾಣಿಜ್ಯ ತೆರಿಗೆ ಭವನ’ವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.