• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಕ್ಕೆ: ರಾಮ ಮಂತ್ರಾಕ್ಷತೆ, ಆಮಂತ್ರಣ ವಿತರಣಾ ಅಭಿಯಾನ ಆರಂಭ
ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಮ ಮಂತ್ರಾಕ್ಷತೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕುಕ್ಕೆ: ನಿವೃತ್ತ ಮಾವುತಗೆ ದೇವಳದ ಆನೆ ಹಾರಾರ್ಪಣೆ
ದೇವಸ್ಥಾನದಲ್ಲಿ ಶ್ರೀ ದೇವಳದ ಆನೆ ಯಶಸ್ವಿಗೆ ತರಬೇತಿದಾರನಾಗಿ ಮತ್ತು ಮಾವುತನಾಗಿ ಸುಮಾರು ೧೫ ವರ್ಷ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ದೇವಳದ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಸನ್ಮಾನಿಸಿದರು.
ಜ.5ರ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯಾಟದ ಜೆರ್ಸಿ ಬಿಡುಗಡೆ
ಜ.5, 6, 7 ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿ ಮಂಗಳೂರಿನಲ್ಲಿ ಬಿಡುಗಡೆಯಾಯಿತು.
ಪಶ್ಚಿಮ ವಲಯ ನೂತನ ಡಿಐಜಿ ಆಗಿ ಅಮಿತ್‌ ಸಿಂಗ್‌ ಅಧಿಕಾರ ಸ್ವೀಕಾರ
2007ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಮಿತ್‌ ಸಿಂಗ್‌, 2009ರಿಂದ 2011ರಲ್ಲಿ ಎಎಸ್ಪಿಯಾಗಿ ಮಂಗಳೂರು, ಪುತ್ತೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2011ರಿಂದ ಹಾಸನ ಎಸ್ಪಿಯಾಗಿ, ಬಳಿಕ ಗುಲ್ಬರ್ಗ, ಬೆಂಗಳೂರು ಗ್ರಾಮಾಂತರದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾತ್ರವಲ್ಲದೆ, ನಾಲ್ಕು ವರ್ಷಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಯಲ್ಲಿ ಕೆಲಸ ನಿರ್ವಹಿಸಿದ್ದಾರೆ.
ಉಪ್ಪಿನಂಗಡಿ: ರು.೧೦ರ ನಾಣ್ಯ ಸ್ವೀಕರಿಸಲು ಈಗಲೂ ಜನತೆ ಹಿಂದೇಟು
ಈ ಹಿಂದೊಮ್ಮೆ ಅಪಪ್ರಚಾರ ಮಾಡಿ ೧೦ರ ನಾಣ್ಯವನ್ನು ಜನತೆ ಸ್ವೀಕರಿಸಲು ಹಿಂದೇಟು ಹಾಕುವಂತೆ ಮಾಡಲಾಗಿತ್ತಾದರೂ ಬಳಿಕದ ದಿನಗಳಲ್ಲಿ ಅಪಪ್ರಚಾರ ನಿಂತಿದೆಯಾದರೂ, ಜನರ ಮನಸ್ಥಿತಿ ಮಾತ್ರ ಬದಲಾದಂತಿಲ್ಲ.ಪ್ರಸಕ್ತ ಮಾರುಕಟ್ಟೆಯಲ್ಲಿ ಆನ್‌ಲೈನ್ ಪೇಮೆಂಟ್‌ನಿಂದಾಗಿ ಸಣ್ಣ ಮೊತ್ತದ ನೋಟುಗಳು ಬಳಕೆಯಾಗುತ್ತಿರುವುದೇ ಕಡಿಮೆಯಾಗುತ್ತಿದ್ದು, ಇದರಿಂದಾಗಿ ವ್ಯಾಪಾರ ಕೇಂದ್ರಗಳಲ್ಲಿ ಹತ್ತರ ನೋಟುಗಳ ಕೊರತೆ ಕಾಡುತ್ತಿದೆ. ಇದುವೇ ಸಮಸ್ಯೆಯಾಗಿ ಕಾಡಿದೆ
ಸುಲೋಚನಾ ‘ಸತ್ಯದರ್ಶನ’ ನುಡಿಮುತ್ತುಗಳು, ‘ಅಮ್ಮನ ಮಾತ್ ಭಸ್ಮ ಕಟ್ಟಿದ ತಗಡ್‌ನ್ ತಾಯಿತಾತ್’ ಕೃತಿ ಬಿಡುಗಡೆ
ಪುತ್ತೂರಿನ ಉಪತಹಸೀಲ್ದಾರ್ ಆಗಿರುವ ಸುಲೋಚನ ಪಿ.ಕೆ ಅವರ ‘ಸತ್ಯದರ್ಶನ’ ನುಡಿಮುತ್ತುಗಳು ಹಾಗೂ ‘ಅಮ್ಮನ ಮಾತ್ ಭಸ್ಮ ಕಟ್ಟಿದ ತಗಡ್‌ನ್ ತಾಯಿತಾತ್’ (ಅರೆಭಾಷೆ ಕವನ ಸಂಕಲನ) ಎಂಬ ಎರಡು ಪುಸ್ತಕಗಳನ್ನು ಭಾನುವಾರ ಪುತ್ತೂರಿನ ಮಕ್ಕಳ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಂಡಿತು.
ಮೂಡುಬಿದಿರೆ ಎಕ್ಸಲೆಂಟ್ಟ್‌ ಕಾಲೇಜ್ ಪ್ರತಿಭಾ ಪುರಸ್ಕಾರ
ಮೂಡುಬಿದಿರೆಕಲ್ಲಬೆಟ್ಟುಎಕ್ಸಲೆಂಟ್ ವಿದ್ಯಾಸಂಸ್ಥೆಗಳ ವಾರ್ಷಿಕ ಸಂಭ್ರಮದ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಖ್ಯಾತ ಇಸ್ರೋ ವಿಜ್ಞಾನಿ ಚೈತನ್ಯ ಡಿ ಜೈನ್ ಪಾಲ್ಗೊಂಡು ಮಾತನಾಡಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭಕ್ತರಿಂದ ಪುಷ್ಪಾಲಂಕಾರ ಸೇವೆ
ಶ್ರೀ ಓಂ ಸ್ಕಂದ ಚಾರಿಟೇಬಲ್ ಟ್ರಸ್ಟ್ ಕತ್ರಿಗುಪ್ಪೆ ವಿವೇಕಾನಂದ ನಗರ ಬೆಂಗಳೂರು ಇವರ ವತಿಯಿಂದ ಪುಷ್ಪಾಲಂಕಾರ ಮಾಡಲಾಯಿತು. ಕಳೆದ ೬ ವರ್ಷಗಳಿಂದ ಟ್ರಸ್ಟ್ ಕುಕ್ಕೆ ದೇವಳದಲ್ಲಿ ಹೊಸ ವರುಷದ ದಿನದಂದು ಈ ಸೇವೆಯನ್ನು ನೆರವೇರಿಸುತ್ತಾ ಬಂದಿದೆ. ಈ ಬಾರಿ ಸುಮಾರು ೬ ಲಕ್ಷ ರು. ವೆಚ್ಚದಲ್ಲಿ ವಿವಿಧ ಬಗೆಯ ಹೂಗಳಿಂದ ಪುಷ್ಪಾಲಂಕಾರ ಸೇವೆ ನಡೆದಿದೆ.
ವಿಜ್ಞಾನ ಕಲಿಕೆಯಲ್ಲಿ ಕನ್ನಡದ ಬಳಕೆ ಹೆಚ್ಚಲಿ : ಪ್ರೊ. ಬಿ.ಕೆ.ಸರೋಜಿನಿ
ಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕನ್ನಡ ಸಂಭ್ರಮ ಕಾರ್ಯಕ್ರಮ ನಡೆಯಿತು.
ತಿರುವನಂತಪುರ-ಕಾಸರಗೋಡು ‘ವಂದೇ ಭಾರತ್‌’ ಮಂಗಳೂರಿಗೆ ಶೀಘ್ರ ವಿಸ್ತರಣೆ
ತ್ರಿವೇಂಡ್ರಂ- ಕಾಸರಗೋಡು ವಂದೇ ಭಾರತ್‌ ರೈಲು ಮಂಗಳೂರಿಗೆ ಶೀಘ್ರವೇ ವಿಸ್ತರಣೆಯಾಗುವು ಪ್ರಸ್ತಾಪವಿದೆ.
  • < previous
  • 1
  • ...
  • 606
  • 607
  • 608
  • 609
  • 610
  • 611
  • 612
  • 613
  • 614
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved