ನೀರುಪಾಲಾಗಿದ್ದ ಇಬ್ಬರ ಮೃತದೇಹ ಪತ್ತೆ: ಇನ್ನೊಬ್ಬನಿಗೆ ಹುಡುಕಾಟಸಮುದ್ರ ಪಾಲಾದವರ ಪೈಕಿ ಮಿಶೋ ಸಂಸ್ಥೆಯ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್ (20), ಬೈಕಂಪಾಡಿಯ ಎಂಎಂಆರ್ ಕಂಪೆನಿಯ ಉದ್ಯೋಗಿ ನಾಗರಾಜ್ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಕೈಕಂಬದ ಪಿಯು ವಿದ್ಯಾರ್ಥಿ ಲಿಖಿತ್ (18) ಮೃತದೇಹಕ್ಕೆ ಹುಡುಕಾಟ ಮುಂದುವರಿದಿದೆ.