ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಕ್ಕೆ ಜಾತ್ರೆ ಸಮಾಪ್ತಿ: ನೀರಿನಲ್ಲಿ ಬಂಡಿ ಉತ್ಸವ, ಗೋಪುರ ನಡಾವಳಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕೊನೆಯ ದಿನ ನೀರಿನಲ್ಲಿ ದೇವರ ಬಂಡಿ ರಥೋತ್ಸವ, ದೈವಗಳಿಂದ ಮೀನಿಗೆ ಆಹಾರ ಹಾಗೂ ದೇವಳದ ಆನೆ ನೀರಿನಾಟ ನಡೆಯಿತು.
ಸರಣಿ ರಜೆ: ಕರಾವಳಿ ಪ್ರವಾಸಿ ತಾಣಗಳಿಗೆ ಜನಪ್ರವಾಹ!
ಸರಣಿ ರಜೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಪ್ರವಾಸಿಗರ ದಟ್ಟಣೆ ಉಂಟಾಗಿದೆ. ದೇವಾಲಯ, ಬೀಚ್ ಸೇರಿದಂತೆ ಪ್ರವಾಸಿ ಸ್ಥಳಗಳು ಜನದಟ್ಟಣೆಯಿಂದ ಕೂಡಿತ್ತು.
ಸಂಪತ್ತಿನ ಸಾಮಾಜಿಕ ವಿನಿಯೋಗದಿಂದ ದೇವರ ಕೃಪೆ: ಸುಬ್ರಹ್ಮಣ್ಯ ಶ್ರೀ
ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಇದರಅಂಗವಾಗಿ ಸನಾತನ ಸಮಾಗಮ ಕಾರ್ಯಕ್ರಮ ನಡೆಯಿತು.
ಬಡ ಕುಟುಂಬಗಳು, ವಿಶೇಷ ಶಾಲೆಗಳಿಗೆ ಆಶಾ ಪ್ರಕಾಶ್ ಶೆಟ್ಟಿ ‘ನೆರವು’
ಒಟ್ಟು 1828 ಕುಟುಂಬಗಳಿಗೆ, ದೈಹಿಕ- ಮಾನಸಿಕ ಸಮಸ್ಯೆಯ ಮಕ್ಕಳ ವಿಶೇಷ ಶಾಲೆಗಳು ಸೇರಿದಂತೆ 75ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ಒಟ್ಟು 4 ಕೋಟಿ ರು. ಮೊತ್ತದ ನೆರವು ನೀಡಲಾಯಿತು.
ಇಂದು ಮಂಗಳೂರು- ಗೋವಾ ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ
ಮಂಗಳೂರಿಗೆ ಬಹು ನಿರೀಕ್ಷಿತ ವಂದೇ ಭಾರತ್ ರೈಲು ಆಗಮಿಸಿದ್ದು, ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ. ಇದರ ಪ್ರಾಯೋಗಿಕ ಸಂಚಾರ ಮಂಗಳವಾರದಿಂದ ಆರಂಭವಾಗಲಿದೆ.
ಕರಾವಳಿ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
ವೈಕುಂಠ ಏಕಾದಶಿಯ ಪ್ರಯುಕ್ತ ಕರಾವಳಿಯ ವಿವಿಧ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.
ಹಿಜಾಬ್ ಕುರಿತು ಸಂವಿಧಾನ ಚೌಕಟ್ಟಿನಲ್ಲೇ ತೀರ್ಮಾನ: ಪರಮೇಶ್ವರ್
ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ಕುರಿತಂತೆ ಏನೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಪಮೇಶ್ವರ್ ಮಂಗಳೂರಿನಲ್ಲಿ ಹೇಳಿದ್ದಾರೆ.
ಪದ್ಯಾಣ ಶಂಕರನಾರಾಯಣ ಭಟ್‌ಗೆ ಕೀರಿಕ್ಕಾಡು ಪ್ರಶಸ್ತಿ ಪ್ರದಾನ
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 79ನೇ ವಾರ್ಷಿಕೋತ್ಸವ ಹಾಗೂ ಕೀರಿಕ್ಕಾಡು ಪ್ರಶಸ್ತಿ ಪ್ರದಾನ ನಡೆಯಿತು.
ಕರಾವಳಿಯಲ್ಲಿ ವಿಶೇಷ ಬಲಿಪೂಜೆಯೊಂದಿಗೆ ಕ್ರಿಸ್‌ಮಸ್‌ಗೆ ಸಂಭ್ರಮದ ಚಾಲನೆ
ಕರಾವಳಿಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆಯ ಮೂಲಕ ಕ್ರಿಸ್‌ಮಸ್‌ಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಬಲಿಪೂಜೆಯಲ್ಲಿ ಸಡಗರದಿಂದ ಭಾಗವಹಿಸಿದರು. ಹಬ್ಬದ ಅಂಗವಾಗಿ ವಿಶೇಷ ಕ್ರಿಸ್ಮಸ್ ಕ್ಯಾರೆಲ್ಸ್ (ಕ್ರಿಸ್ಮಸ್ ಗೀತೆ)ಗಳನ್ನು ಹಾಡಿ ಸಂಭ್ರಮಿಸಿದರು.
27ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಡಿ. ೨೭ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
< previous
1
...
611
612
613
614
615
616
617
618
619
...
654
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್‌ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ