ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದಿದ್ರಾವಿಡ ಸಮುದಾಯದ ಬೇಡಿಕೆ ಈಡೇರಿಸಲು ಬದ್ಧ: ಪರಮೇಶ್ವರ್
ಮಂಗಳೂರಿನಲ್ಲಿ ನಡೆದ ರಾಜ್ಯ ಆದಿ ದ್ರಾವಿಡ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಪರಮೇಶ್ವರ್, ಆದಿ ದ್ರಾವಿಡರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಹಕಾರ ರತ್ನ’ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನೆ
ಬಿ.ಸಿ. ರೋಡ್‌ನ ಲಯನ್ಸ್ ಸೇವಾ ಮಂದಿರದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂಸಿಸಿ ಬ್ಯಾಂಕ್ ಲಿ.ನ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ರಜೆ ನೆಪ: ರೋಗಿಗಳ ವಾಪಸ್ ಕಳುಹಿಸಿದ ಆರೋಗ್ಯ ಸಿಬ್ಬಂದಿ!
ನಾಲ್ಕನೇ ಶನಿವಾರ, ಭಾನುವಾರ, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ವೈದ್ಯರು ಇಲ್ಲವೆಂಬ ನೆಪ ನೀಡಿ ರೋಗಿಗಳನ್ನು ವಾಪಸ್ ಕಳುಹಿಸಿದ ಘಟನೆ ಉಪ್ಪಿನಂಗಡಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸದಂತೆ ಸರಿಯಾದ ಯೋಜನೆಗಳನ್ನು ರೂಪಿಸಲು ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.
ಹೈಕೋರ್ಟ್ ಸೂಚನೆ ಹಿನ್ನೆಲೆ: ಮುಳುಗಿದ ಸರಕು ನೌಕೆ ಪರಿಶೀಲಿಸಿದ ಡಿಸಿ
ಹವಾಮಾನ ವೈಪರೀತ್ಯದಿಂದಾಗಿ ಉಳ್ಳಾಲದ ಬಟ್ಟಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಗುಳಗಡೆಯಾಗಿದ್ದ ಸರಕು ಸಾಗಾಟದ ಹಡಗು, ಹೈಕೋರ್ಟ್ ಸೂಚನೆ ಮ ಮೇರೆಗೆ ಸ್ಥಳ ಪರಿಶೀಲಿಸಿದ ಡಿಸಿ
ಅಮೃತ್ 2.0 ಯೋಜನೆಯಡಿಯಲ್ಲಿ ₹ 59 ಕೋಟಿ ಮಂಜೂರು
ಶಾಸಕರು ತಾವು ನೀಡಿದ ವಾಗ್ದಾನದಂತೆ ಪಟ್ಟಣದ ಕುಡಿಯುವ ನೀರಿನ ಯೋಜನೆಯನ್ನು ಮೇಲ್ದರ್ಜೆಗೇರಿಸಲು ಅಮೃತ್ 2.0 ಯೋಜನೆಯಡಿಯಲ್ಲಿ ₹59 ಕೋಟಿ ಅನುದಾನ ಮಂಜೂರು
ಸಮಾಜದ ಪ್ರಗತಿಗೆ ನಿರಂತರ ಶ್ರಮಿಸಿ
ಪ್ರಗತಿ ಸಾಧಿಸಲು ಬಲಿಷ್ಠ ಸಂಘಟನೆ ರೂಪಗೊಂಡು ಯುವಕರು ಸಮಾನ ಮನಸ್ಕರಾಗಿ ದುಡಿಯಬೇಕು. ನೂತನವಾಗಿ ಅಸ್ತಿತ್ವಕ್ಕೆ ಬಂದ ಸಂಘಟನೆ ಹಿರಿಯರನ್ನು ಗೌರವಿಸುತ್ತಿರುವುದು ಶ್ಲಾಘನೀಯ. ಹಾಗೆಯೇ ಸಮಾಜದ ಪ್ರಗತಿಗಾಗಿಯೂ ನಿರಂತರ ಶ್ರಮಿಸಿ, ಉತ್ತಮ ಕಾರ್ಯಗಳ ಮೂಲಕ ಯಶಸ್ವಿಯಾಗಲಿ
ಹಿಜಾಬ್ ಹಿಂಪಡೆದರೆ ಶಾಲೆ ಕೇಸರಿಮಯ: ಶರಣ್ ಪಂಪ್‌ವೆಲ್
ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯಲಾಗುವುದು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.
ಹಿಜಾಬ್ ನಿಷೇಧ ವಾಪಸ್ ಪ್ರಸ್ತಾಪದ ಅಗತ್ಯ ಇರಲಿಲ್ಲ: ಅರುಣ್ ಶ್ಯಾಮ್
ಹಿಜಾಪ್ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವ ಅಗತ್ಯವಿರಲಿಲ್ಲ ಎಂದು ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅಭಿಪ್ರಾಯಪಟ್ಟಿದ್ದಾರೆ.
ತಾಲೂಕು ಆಸ್ಪತ್ರೆಗಳಿಗೆ ತಂತ್ರಜ್ಞ ಸಹಿತ ಡಯಾಲಿಸಿಸ್ ಯಂತ್ರ
ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರಗಳು ಹಾಗೂ ಟೆಕ್ನಿಷಿಯನ್‌ಗಳನ್ನು ಮುಂದಿನ ತಿಂಗಳೊಳಗೆ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಫಲಾನುಭವಿಗಳಿಗೆ ಹಕ್ಕುಪತ್ರಗಳ್ನು ವಿತರಿಸಿದರು.
< previous
1
...
612
613
614
615
616
617
618
619
620
...
654
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್‌ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ