ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಕಲ್ಪ, ಉದ್ದೇಶ ಪರಿಶುದ್ಧವಾಗಿದ್ದರೆ ಹಿಂಸೆ ನಗಣ್ಯ: ಅಮೋಘಕೀರ್ತಿ ಮುನಿಮಹಾರಾಜ
ಕರ್ನಾಟಕದಲ್ಲಿ ಮುನಿಧರ್ಮ ಮತ್ತು ಶ್ರಾವಕಧರ್ಮ ಚೆನ್ನಾಗಿದೆ ಎಂದು ಅವರು ಶ್ಲಾಘಿಸಿದರು. ಪುರುಷರಂತೆ ಮಹಿಳೆಯರೂ ದೇವರ ಪೂಜೆ, ಅಭಿಷೇಕ, ಅರ್ಚನೆ ಮಾಡಬಹುದು. ಇಲ್ಲಿ ಲಿಂಗ ಅಸಮಾನತೆಗೆ ಅವಕಾಶವಿಲ್ಲ. ತೀರ್ಥಂಕರರ ಜೊತೆ ಯಕ್ಷ- ಯಕ್ಷಿಯರ ಪೂಜೆ ಮಾಡಬಹುದು ಎಂದು ಅಮೋಘಕೀರ್ತಿ ಮುನಿಮಹಾರಾಜ ಹೇಳಿದರು.
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ‘ವಾತ್ಸಲ್ಯ ಮನೆ’ ನಿರ್ಮಾಣ
ಸಮಾಜದ ಕಟ್ಟಕಡೆಯ ನಿರ್ಗತಿಕ, ಅಸಹಾಯಕ ಕುಟುಂಬಗಳಿಗೆ ಕ್ಷೇತ್ರದ ಧರ್ಮಾದಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.
ಶಿಮಂತೂರು ದೇವಳ ಮಹಾ ರಥೋತ್ಸವ
ಬೆಳಗ್ಗೆ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ,ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿಸವಾರಿ, ಶ್ರೀ ದೇವರ ಮಹಾರಥೋತ್ಸವ, ಜಳಕದ ಬಲಿ, ಆವಭೃತ ಸ್ನಾನ, ಧ್ವಜಾವರೋಹಣ ನಡೆಯಿತು.
ಆಸ್ತಿ ತೆರಿಗೆ ಏರಿಕೆ ಗದ್ದಲ: ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕು!
ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಪ್ಲೆಕಾರ್ಡ್‌ಗಳನ್ನು ಹಿಡಿದು ಸದನದ ಬಾವಿಗಿಳಿದು, ಮೇಯರ್ ಪೀಠದೆದುರು ಭಾರೀ ಪ್ರತಿಭಟನೆ ನಡೆಸಿದರು. ಸಭೆಯಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗುತ್ತಿದ್ದಂತೆ ಮೇಯರ್ ತಮ್ಮ ಪೀಠದಿಂದ ಎದ್ದು ಹೊರನಡೆದರು. ಆಡಳಿತ ಪಕ್ಷದ ಸದಸ್ಯರೂ ಹೊರನಡೆದರು.
ಕೂಳೂರು- ಬೈಕಂಪಾಡಿ ಎಲಿವೇಟೆಡ್ ಹೆದ್ದಾರಿ: ನಳಿನ್ ಕುಮಾರ್
ನಂತೂರು ಹಾಗೂ ಕೆಪಿಟಿ ಮೇಲ್ಸೇತುವೆ ಕಾಮಗಾರಿಗಳಿಗೆ ಟೆಂಡರ್ ಆಗಿದೆ. ಆದರೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ, ಅದು ತೆರವಾದ ಕೂಡಲೆ ಕಾಮಗಾರಿ ಶುರುವಾಗಲಿದೆ ಎಂದು ನಳಿನ್ ಕುಮಾರ್ ತಿಳಿಸಿದರು.
ಯುವ ಮತದಾರರಿಗೆ ಮತದಾನದ ಜಾಗೃತಿ ಅಗತ್ಯ: ಪುರಂದರ
ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಇಎಲ್ ಸಿ ಸಂಚಾಲಕರಿಗೆ ತಾಲೂಕು ಸ್ವೀಪ್ ತರಬೇತುದಾರರಾದ ರತ್ನ ಕುಮಾರಿ, ಪ್ರಕಾಶ್, ಲಕ್ಷ್ಮೀಕಾಂತ್, ಭರತ್ ಕುಮಾರ್ ತರಬೇತಿ ನಡೆಸಿಕೊಟ್ಟರು.
ವರಿಷ್ಠರ ತೀರ್ಮಾನಕ್ಕೆ ಬದ್ಧ: ನಳಿನ್ ಕುಮಾರ್
ರಾಮಮಂದಿರ ನಿರ್ಮಾಣದ ಬಳಿಕ ಬಿಜೆಪಿ ಪರ ವಾತವರಣ ಅದ್ಭುತವಾಗಿದೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನರು ಒಗ್ಗಟಾಗುತ್ತಾರೆ ಎಂದು ನಳಿನ್ ಕುಮಾರ್ ಹೇಳಿದರು.
ಯುಪಿಎ ಅವಧಿಯಲ್ಲಿ 4.5 ಸಾವಿರ ಕೋಟಿ, ನಳಿನ್ ಅವಧಿಯಲ್ಲಿ ಲಕ್ಷ ಕೋಟಿ ಅನುದಾನ
ಜಿಲ್ಲೆಯಲ್ಲಿ ರಸ್ತೆ, ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಹಾಗೂ ವಿವಿಧ ಯೋಜನೆಗಳನ್ನು ತರುವ ಮೂಲಕ ಹೊಸ ಸ್ಪರ್ಶ ನೀಡಿದ್ದಾರೆ. ತೀರಾ ಕುಗ್ರಾಮವಾಗಿದ್ದ ಬಳ್ಪ ಗ್ರಾಮವನ್ನು ಅಭಿವೃದ್ಧಿಪಡಿಸಿ ಇಡೀ ದೇಶದಲ್ಲೇ ಮಾದರಿ ಆದರ್ಶ ಗ್ರಾಮವನ್ನಾಗಿ ಸಂಸದ ನಳಿನ್ ಮಾಡಿದ್ದಾರೆ.
ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ
2017ರಿಂದ ನೋಂದಣಿಯಾದ ಎಲ್ಲ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಒಗೆ ನಿರ್ದೇಶಿಸಿದರು.
ಸುಖ ಭೋಗಗಳಿದ್ದರೂ ಯಾರಿಗೂ ಶಾಂತಿ, ನೆಮ್ಮದಿ ಇಲ್ಲ: ಅಮೋಘಕೀರ್ತಿ ಮುನಿ ಮಹಾರಾಜ
ಪೂಜ್ಯ ಅಮರಕೀರ್ತಿ ಮುನಿ ಮಹಾರಾಜರು ಆಶೀರ್ವಚನ ನೀಡಿ ತೀರ್ಥಂಕರರ ಜನನದಿಂದ ಮೂರು ಲೋಕಗಳಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ದೀಕ್ಷೆ ಎಂಬುದು ಪಲಾಯನವಾದ ಅಲ್ಲ. ಪ್ರಗತಿ ಮತ್ತು ಉನ್ನತಿಯ ಮಾರ್ಗವಾಗಿದೆ ಎಂದು ಹೇಳಿದರು.
< previous
1
...
614
615
616
617
618
619
620
621
622
...
719
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ