ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ವಿರುದ್ಧ ಶಿವ ಪಂಚಾಕ್ಷರಿ ಮಂತ್ರ ಪಠಣ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಲಿ ಎನ್ನುವ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಸೋಮವಾರ ‘ಓಂ ನಮಃ ಶಿವಾಯ’ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು.