ಸ್ಪೀಕರ್ ಸ್ಥಾನ ಧರ್ಮಾಧಾರಿತವಾಗಿ ನೋಡುವಂಥದಲ್ಲ: ಖಾದರ್ಸ್ಪೀಕರ್ ಹುದ್ದೆಯ ಕುರಿತು ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸ್ಪೀಕರ್ ಸ್ಥಾನವನ್ನು ಜಾತಿ, ಧರ್ಮ ಮೀರಿ ನೋಡಬೇಕು. ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.