ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖನಿಜ ಗಣಿಗಾರಿಕೆಯ ಮೂಲಕ ಆತ್ಮನಿರ್ಭರತೆ ಗುರಿ: ಕಾಂತ ರಾವ್
ಕಡಲಾಳದಲ್ಲಿ ನಿರ್ಮಾಣಯೋಗ್ಯ ಮರಳು, ಲೈಮ್ ಮಡ್, ಖನಿಜಗಳ ನಿಕ್ಷೇಪ ಗುರುತಿಸಲಾಗಿದೆ. ಮೊದಲ ಕಡಲಾಳದ ಗಣಿಗಾರಿಕೆ ಗುತ್ತಿಗೆಯನ್ನು ಜೆಎನ್‌ಪಿಟಿ ಬಂದರಿಗೆ ನೀಡಲಾಗಿದೆ ಎಂದು ಕಾಂತ ರಾವ್ ಮಾಹಿತಿ ನೀಡಿದರು.
ಶಾಸಕರ, ಹಿಂದು ಮುಖಂಡರ ವಿರುದ್ಧ ಕೇಸ್ ವಾಪಸ್ ಪಡೆಯದಿದ್ದರೆ ಬೀದಿಗಿಳಿದು ಹೋರಾಟ: ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ
ಜನಪ್ರತಿನಿಧಿಗಳ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್‌ಗಾಗಿ ತುಷ್ಠೀಕರಣ ನೀತಿ ಅನುಸರಿಸುತ್ತಿದೆ. ರಾಮನ ವಿರುದ್ಧ ಮಾತನಾಡಿದವರ ಮೇಲೆ ಕ್ರಮ ಕೈಗೊಳ್ಳದೆ, ಮಕ್ಕಳಲ್ಲಿ ಕೋಮುಭಾವನೆ ಕೆರಳಿಸಿದ ವೃಥಾ ಆರೋಪ ಹೊರಿಸುತ್ತಿದೆ ಎಂದು ಸಂಸದ ನಳಿನ್ ಹೇಳಿದರು.
ಶಾಲೆ ನಿರ್ಮಿಸಿಕೊಟ್ಟ ದಾನಿಯನ್ನೇ ಮರೆತ ಶಿಕ್ಷಣ ಇಲಾಖೆ; ಸರ್ವಾಜನಿಕರ ಅಸಮಾಧಾನ
ಅಂದು ಹೆದ್ದಾರಿ ಪಾರ್ಶ್ವದಲ್ಲಿದ್ದ ಖಾಲಿ ಸ್ಥಳದಲ್ಲಿ ಯು.ವಿ. ಭಟ್ ಅವರು ಶಾಲೆಗೆ ಕಟ್ಟಡ ನಿರ್ಮಿಸಿದ್ದರಿಂದ, ಇದೀಗ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಬರೋಬ್ಬರಿ ೧.೭೦ ಕೋಟಿ ರು. ಪರಿಹಾರಧನ ಲಭಿಸಲು ಕಾರಣ. ತೆರವಾದ ಕಟ್ಟಡದಲ್ಲಿದ್ದ ಯು.ವಿ. ಭಟ್ ಅವರ ತಂದೆಯ ಹೆಸರನ್ನೇ ಹೊಸ ಕಟ್ಟಡಕ್ಕೆ ಹಾಕಬೇಕೆನ್ನುವುದು ಸಾರ್ವಜನಿಕರ ಆಶಯವಾಗಿತ್ತು.
ವಿಶ್ವ ಕೊಂಕಣಿ ಕೇಂದ್ರದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ, ನಾಟಕೋತ್ಸವ ಸಮಾರಂಭ
ಕಾರ್ಯಕ್ರಮದಲ್ಲಿ ಕೊಚ್ಚಿ, ಗೋವಾ, ಮುಂಬೈ, ಕಾಸರಗೋಡಿನ ರಂಗ ತಂಡಗಳ ಒಟ್ಟು ನಾಲ್ಕು ರಂಗಪ್ರದರ್ಶನಗಳು, ಕೊಂಕಣಿ ಗೀತೆಗಳ ನಾಟಕೋತ್ಸವ ಜರುಗಿತು.
ದ.ಕ.ದಲ್ಲಿ ಕಾಂಗ್ರೆಸ್ ಫೀನಿಕ್ಸ್‌ನಂತೆ ಎದ್ದುಬರಲಿದೆ: ರಮಾನಾಥ ರೈ
ಕರಾವಳಿ ಜಿಲ್ಲೆಯನ್ನು ಈಗ ಮತೀಯವಾದಿಗಳ ಪ್ರಯೋಗಶಾಲೆಯಾಗಿ ಮಾರ್ಪಡಿಸಿದ್ದರೂ ಕಳೆದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದೇವೆ. ಈ ಸಮಾವೇಶದ ಮೂಲಕ ಮತ್ತೊಮ್ಮೆ ಜಿಲ್ಲೆಯಲ್ಲಿ ಕೈ ಬಲವಾಗಲಿದೆ ಎಂದರು.
ಪುತ್ತೂರು: ಒಡಿಯೂರು ಜಾತ್ರೋತ್ಸವದ ಹಸಿರು ಹೊರೆಕಾಣಿಕೆ ಸಮರ್ಪಣೆ ಕಾರ್ಯಾಲಯ ಉದ್ಘಾಟನೆ
ಫೆ.೧೬ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.
ಕೃಷಿ, ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಪಾರ್ಕ್ ಸ್ಥಾಪನೆ ನಿರೀಕ್ಷೆ
ಮಂಗಳೂರಿನಲ್ಲಿ ಜವುಳಿ ಪಾರ್ಕ್ ಸ್ಥಾಪಿಸಿ ೧ ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಹೇಳಿದ್ದ ಗ್ಯಾರಂಟಿ ಕಾರ್ಯಕ್ರಮ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಗೊಳ್ಳಬಹುದೇ ಎಂಬ ಕುತೂಹಲವಿದೆ.
ಬಾಲವನದಲ್ಲಿನ ತೆರೆದ ರಂಗಮಂದಿರ ಅಭಿವೃದ್ಧಿಗೆ ಆದ್ಯತೆ: ಜುಬಿನ್ ಮೊಹಾಪಾತ್ರ
ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವೆಬ್‌ಸೈಟ್ ಮೊಬೈಲ್ ಆವೃತ್ತಿ ತಯಾರಿಸಿದ ಪ್ರಮೀತ್‌ರಾಜ್ ಕಟ್ಟತ್ತಾರು ಅವರನ್ನು ಸನ್ಮಾನಿಸಲಾಯಿತು.
21ರಿಂದ 24ರ ವರೆಗೆ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ಧಿ ಸಂಭ್ರಮ ಕಾರ್ಯಕ್ರಮ
ಶತಾಬ್ಧಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಮಂದಿರದ ಮೇಲ್ಚಾವಣಿಯ ಉದ್ಘಾಟನೆ ಹಾಗೂ ಮಾತೃ ಸಂಗಮ ಕಾರ್ಯಕ್ರಮ ವಿಭಿನ್ನವಾಗಿ ನಡೆಯಲಿದೆ.
ಶ್ರೀನಿವಾಸ ಗೌಡರ ಕುರಿತ ‘ಕಂಬಳಶ್ರೀ’ ಕೃತಿ ಲೋಕಾರ್ಪಣೆ
ಕಂಬಳ ಓಟಗಾರ ಅದರಲ್ಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾದ ಶ್ರೀನಿವಾಸ ಗೌಡರ ಕುರಿತ ಮೊದಲ ಸಾಹಿತ್ಯ ಕೃತಿ ಎನ್ನುವುದು ಕಂಬಳ ಶ್ರೀ ಹೆಗ್ಗಳಿಕೆ. ಕೃತಿಯ ಕೇಂದ್ರ ಬಿಂದು ಶ್ರೀನಿವಾಸ ಗೌಡ ಅವರಿಗೆ 34 ರ ಜನ್ಮದಿನದಂದೇ ಈ ಕೃತಿ ಲೊಕಾರ್ಪಣೆಗೊಂಡದ್ದೇ ವಿಶೇಷ.
< previous
1
...
628
629
630
631
632
633
634
635
636
...
718
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ