ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೃಹಲಕ್ಷ್ಮೀ ಯೋಜನೆಯಲ್ಲಿ ಸಮಸ್ಯೆ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವೆ ಹೆಬ್ಬಾಳ್ಕರ್
ಗಾಂಜಾ ಸೇವನೆ ಕುರಿತು ಪೊಲೀಸರಿಗೆ ತಿಳಿಸಿದ್ದಕ್ಕೆ ಹಲ್ಲೆ
ಗಾಂಜಾ ಸೇವನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ವ್ಯಕ್ತಿಗೆ ಹಲ್ಲೆ
ಹೆತ್ತಮ್ಮನ ಕೊಂದ ಪುತ್ರ: ಅತ್ಯಾಚಾರ ಎಸಗಿದ ಶಂಕೆ!
ಹೆತ್ತಮ್ಮನ ಕೊಂದ ಪುತ್ರ; ಅತ್ಯಾಚಾರ ಶಂಕೆ!
ಆಳ್ವಾಸ್ ಸಂಸ್ಥೆಗಳ ಹಿಂದಿನ ಸ್ಫೂರ್ತಿ ಶಕ್ತಿ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಇನ್ನಿಲ್ಲ
ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಮಿಜಾರುಗುತ್ತು ಮನೆತನದಲ್ಲಿ ೧೯೧೬ರ ಆಗಸ್ಟ್ ೧೫ರಂದು ಜನಿಸಿದ ಅವರು, ಆದರ್ಶ ಕೃಷಿಕರಾಗಿ ಬದುಕು ಕಂಡವರು. ದಕ್ಷಿಣ ಕನ್ನಡದಲ್ಲಿ ಯಶಸ್ವಿಯಾಗಿ ಅಡಕೆ, ತೆಂಗು ಹಾಗೂ ಕ್ಯಾವೆಂಡಿಸ್ ಬಾಳೆ ಕೃಷಿಯನ್ನು ಪರಿಚಯಿಸಿದವರಲ್ಲಿ ಪ್ರಮುಖರಾಗಿದ್ದಾರೆ.
ನೇತ್ರಾವತಿ ಸೇತುವೆಯಿಂದ ಹಾರಿದ ವ್ಯಾಪಾರಿ ಮೃತದೇಹ ಪತ್ತೆ
ಸೋಮವಾರ ಮಧ್ಯಾಹ್ನ ಪ್ರಸನ್ನ ಅವರ ಕಾರು ನೇತ್ರಾವತಿ ಸೇತುವೆ ಬಳಿ ನಿಂತಿರುವುದು ಹಾಗೂ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿರುವ ವಿಚಾರ ತಿಳಿದುಬಂದಿದೆ. ಮಂಗಳವಾರ ಮಧ್ಯಾಹ್ನ ವೇಳೆ ಪಣಂಬೂರಿನಲ್ಲಿ ಪ್ರಸನ್ನ ಅವರ ಮೃತದೇಹ ಪತ್ತೆಯಾಗಿದೆ
ಮಾಣಿಯಲ್ಲಿ ಡಿಸಿಸಿ ಬ್ಯಾಂಕ್ ನ 113 ನೇ ಶಾಖೆಯ ಉದ್ಘಾಟನೆ
ಮಾಣಿ ಯ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನ ಮೊದಲ ಅಂತಸ್ತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್( ಎಸ್ ಡಿ ಸಿ ಸಿ ಬ್ಯಾಂಕ್)ನ 113 ನೇ ಶಾಖೆಯ ಉದ್ಘಾಟನಾ ಸಮಾರಂಭ
ಪತ್ರಕರ್ತ, ಸಾಹಿತಿ, ಸಂಘಟಕ ಡಾ.ಶೇಖರ ಅಜೆಕಾರು ನಿಧನ
ಕೆಲಕಾಲ ‘ಕನ್ನಡಪ್ರಭ’ದ ಹೆಬ್ರಿ ವರದಿಗಾರರಾಗಿದ್ದರು. ಕುಂದಪ್ರಭ, ಮುಂಬೈಯ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಮತ್ತು ಉಷಾ ಕಿರಣಗಳಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಪತ್ರಕರ್ತರ ಸಂಘ ಸ್ಥಾಪಿಸಿದ್ದರು.
ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನ
ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ ೧೪ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ'' ಕಟ್ಟಿಕೊಂಡು ಸುಮಾರು ೧೩ ವರ್ಷ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು.
ದ.ಕ., ಉಡುಪಿ- ಸಾಧಕರು, ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಸಾಧಕ ವ್ಯಕ್ತಿಗಳು ಹಾಗೂ ಎರಡು ಸಂಘ ಸಂಸ್ಥೆಗಳು ಆಯ್ಕೆಯಾಗಿವೆ.
< previous
1
...
635
636
637
638
639
640
641
642
643
...
653
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ