ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಸ್ಥಾನಗಳು ಪೂಜೆಗೆ ಸೀಮಿತವಾಗದೆ ಧರ್ಮ, ಸಂಸ್ಕೃತಿ ರಕ್ಷಣೆ ಮಾಡಬೇಕು: ಸ್ವಾಮಿ ಜಿತಕಾಮಾನಂದಜಿ
ಶುಕ್ರವಾರ ಮಂಗಳೂರು ರಥಬೀದಿ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ತೆಂಕಕಾರಂದೂರು ಶ್ರೀವಿಷ್ಣು ಮೂರ್ತಿ ದೇವಸ್ಥಾನ, ಶ್ರೀಗುಡ್ರಾಮಲ್ಲೇಶ್ವರ ದೇವಸ್ಥಾನಗಳ (ಗುಡ್ರಾದಿ, ರೇಖ್ಯ) ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತನ್ನು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಉದ್ಘಾಟಿಸಿದರು.
ಪತ್ರಕರ್ತರ ಸಕಾಲಿಕ ನೆರವು: ಬಾಲಕಿ ನಾಪತ್ತೆ ಪ್ರಕರಣ ಗಂಟೆಯೊಳಗೆ ಸುಖಾಂತ್ಯ
ಮೂಲ್ಕಿ ಬಸ್ ನಿಲ್ದಾಣ ಸಮೀಪ ರಾತ್ರಿ 7.30ರ ಸುಮಾರಿಗೆ ಉತ್ತರ ಕನ್ನಡದ ಜೋಯಿಡಾಕ್ಕೆ ಹೊರಟಿದ್ದ ಮಂಗಳೂರಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೂಲ್ಕಿಯಲ್ಲಿ ಕಾರು ನಿಲ್ಲಿಸಿ ಸಮೀಪದ ಹೊಟೇಲ್ ಒಂದರಲ್ಲಿ ಚಹಾ ಕುಡಿದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಅಳುತ್ತಾ ದಾರಿಯಲ್ಲಿ ಹೋಗಿ ಬರುತ್ತಿದ್ದವರಲ್ಲಿ ಗೋಗರೆಯುತ್ತಿದ್ದ ವ್ಯಕ್ತಿಯೋರ್ವರು ಪತ್ರಕರ್ತರ ಮುಂದೆ ಮಗಳು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರು ಪೊಲೀಸ್ ನೆರವಿನಲ್ಲಿ ಆಕೆಯನ್ನು ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ನೆರವಾದರು.
ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ 40 ಲಕ್ಷ ರು. ವೆಚ್ಚದ ನಾಲ್ಕು ಡಯಾಲಿಸಿಸ್ ಯಂತ್ರ ಕೊಡುಗೆ
ರೋಟರಿ ಕ್ಲಬ್ ವತಿಯಿಂದ ಕೊಯ್ಯೂರು ಪ್ರೌಢಶಾಲೆಗೆ 12 ಲಕ್ಷ ರು. ವೆಚ್ಚದ ಶೌಚಾಲಯ, ಬದನಾಜೆ ಹಿ.ಪ್ರಾ.ಶಾಲೆಗೆ 5ಕೆ.ವಿ. ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಾಗೂ ಮಾಯಾ ಮುರತ್ತಳಿಕೆಯಲ್ಲಿ ಭವ್ಯಾ ಗೌಡ ಇವರಿಗೆ ಮನೆ ಹಸ್ತಾಂತರ ಕಾರ್ಯಕ್ರಮಗಳು ಜರಗಿದವು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಇನ್ನು ಡೀಮ್ಡ್ ವಿಶ್ವವಿದ್ಯಾಲಯ
(ಸ್ವಾಯತ್ತ ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಅನುಮೋದಿಸಿದ್ದು, ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನ ನೀಡಿದೆ ಎಂದು ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಜೆ. ಪಿಂಟೋ ತಿಳಿಸಿದ್ದಾರೆ.
ನಾಳೆ ಪುತ್ತೂರಿನಲ್ಲಿ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ
ಕಂಬಳದಲ್ಲಿ ೧೭೫ರಿಂದ ೨೦೦ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಕಂಬಳವನ್ನು ಉದ್ಘಾಟಿಸಲಿದ್ದಾರೆ.
ಪ್ರಜಾಪ್ರಭುತ್ವದ ಯಶಸ್ಸಿಗಾಗಿ ಯೋಚಿಸಿ ಮತದಾನ ಮಾಡಿ: ಜಿಲ್ಲಾ ನ್ಯಾಯಾಧೀಶರು
ಪ್ರಜಾಪ್ರಭುತ್ವ ಸ್ಥಾಪಿಸಲು ನಮ್ಮ ಹಿರಿಯರು ಮಾಡಿದ ತ್ಯಾಗ ಹಾಗೂ ಶ್ರಮವನ್ನು ಅರಿತುಕೊಳ್ಳಬೇಕು. ದೇಶದ ವೈವಿಧ್ಯಮಯ ಪರಂಪರೆ, ಆಚರಣೆಗಳನ್ನು ಅಧ್ಯಯನ ಮಾಡಿ ಸಂವಿಧಾನ ರೂಪಿಸಲಾಗಿದೆ. ನಾವು ಕೇವಲ ವಿದ್ಯಾವಂತರಾದರೆ ಸಾಲದು ಪ್ರಜ್ಞಾವಂತರು ಆಗಬೇಕು ಎಂದು ರವೀಂದ್ರ ಜೋಶಿ ಹೇಳಿದರು.
ರಾಮನ ದಿಕ್ಕಿನಲ್ಲಿ ಸಾಗಲು ಪ್ರಯತ್ನಿಸೋಣ: ಕಜಂಪಾಡಿ ಸುಬ್ರಹ್ಮಣ್ಯ ಭಟ್
ಮಂಗಳೂರು, ಉಡುಪಿ, ಪುತ್ತೂರು, ಕೊಡಗು, ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಸಂಸ್ಕೃತ ಭಾರತಿಯ ಮಂಗಳೂರು ವಿಭಾಗದಿಂದ ನಗರದ ಸಂಘನಿಕೇತನದಲ್ಲಿ ಶುಕ್ರವಾರ ಸಂಜೆ ಆರಂಭಗೊಂಡ ‘ಅಖಂಡ ರಾಮಾಯಣ ಪಾರಾಯಣ’ ಭಾನುವಾರ ಸಂಜೆ ವೇಳೆಗೆ ಸಮಾಪನಗೊಂಡಿತು.
ನಾಳ ಜಾತ್ರೋತ್ಸವ: ಕೆರೆಕಟ್ಟೆ ಉತ್ಸವ, ದೀಪದ ಬಲಿ ಕಾರ್ಯಕ್ರಮ
ಜ.26ರಂದು ಉಷಾಕಾಲ ಪೂಜೆ, ಅಲಂಕಾರ ಪೂಜೆ, ಮಹಾಪೂಜೆ, ನಿತ್ಯ ಬಲಿ, ಅನ್ನ ಸಂತರ್ಪಣೆ, ಸಂಜೆ ದೇವರ ಬಲಿ ಹೊರಟು ಚಂದ್ರಮಂಡಲ ಉತ್ಸವ, ಪ್ರಸಾದ ವಿತರಣೆ, ಮಹಾಪೂಜೆ, ದೀಪದ ಬಲಿ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ.
ಬೂತ್ ಮಟ್ಟದಿಂದ ಪಕ್ಷ ಸಂಘಟನೆ: ಡಿಕೆಶಿ ಸೂಚನೆ
ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವತಯಾರಿಯ ಕುರಿತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಗಡಿನಾಡಿನ ಭತ್ತ ತಳಿ ಸಂರಕ್ಷಕ ಸತ್ಯನಾರಾಯಣ ಬೆಳೇರಿ ಅರಸಿ ಬಂದ ಪದ್ಮಶ್ರೀ ಪ್ರಶಸ್ತಿ
ದೇಶ ವಿದೇಶಗಳ ಸುಮಾರು 650 ತಳಿಗಳ ಭತ್ತವನ್ನು ಸಂಗ್ರಹಿಸಿ ಇವರು ಬೆಳೆಯುತ್ತಿದ್ದು, ತಳಿ ಸಂರಕ್ಷಣೆಗಾಗಿ ಭತ್ತವನ್ನು ಬೆಳೆಯುತ್ತಿದ್ದಾರೆ. ಸ್ವಲ್ಪ ಸ್ವಲ್ಪವೇ ಬೆಳೆದು ಸಂಗ್ರಹಿಸುತ್ತಿದ್ದಾರೆ. ಕೇಳಿ ಬರುವ ಆಸಕ್ತರಿಗೆ ನೀಡುತ್ತಿದ್ದಾರೆ.
< previous
1
...
648
649
650
651
652
653
654
655
656
...
717
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ