• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು: ಶ್ರೀ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ
ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ ಸಹಿತ ಹಲವಾರು ಮಂದಿ ಗಣ್ಯರು ಆಗಮಿಸಿ ಪ್ರಸಾದ ಸ್ವೀಕರಿಸಿದರು.
ಬಜಪೆ ಎಎಸ್‌ಐ ಶ್ರೀರಾಮ ಪೂಜಾರಿ, ಎಚ್‌ಸಿ ಮಣಿಕಂಠಗೆ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪುರಸ್ಕಾರ
ಬಜಪೆ ಠಾಣಾ ಎಎಸ್‌ಐ ಶ್ರೀರಾಮ ಪೂಜಾರಿ ಹಾಗೂ ಸಂಚಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ ಕಾನ್‌ಸ್ಟೇಬಲ್(ಎಚ್‌ಸಿ) ಆಗಿರುವ ಮಣಿಕಂಠ ಮಂದಾರಬೈಲು ಆಯ್ಕೆಯಾಗಿದ್ದಾರೆ.
ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ, ಮೂಡಿಗೆರೆ ಶಾಸಕರಿಂದ ಪ್ರಯತ್ನ
ಚಿಕ್ಕಮಗಳೂರು ಜಿಲ್ಲೆಗೆ ತೀರಾ ಹತ್ತಿರದ ಸಂಪರ್ಕ ಕಲ್ಪಿಸುವ ದಿಡುಪೆ-ಎಳನೀರು- ಸಂಸೆ ರಸ್ತೆಯ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಂಗಳವಾರ ಪರಿಶೀಲನೆ ನಡೆಸಿದರು.
ಬೂತ್ ಮಟ್ಟದಿಂದ ಪಕ್ಷದ ಕಾರ್ಯಕ್ರಮ, ಯೋಜನೆ ಅನುಷ್ಠಾನ: ಕ್ಯಾ. ಬ್ರಿಜೇಶ್ ಚೌಟ
ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಬಳಿಕ ಪ್ರಥಮ ಭಾರಿಗೆ ಬುಧವಾರ ಪುತ್ತೂರಿಗೆ ಭೇಟಿ ನೀಡಿದ ಕ್ಯಾ. ಬ್ರಿಜೇಶ್‌ ಚೌಟ, ಬಿಜೆಪಿ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.
ಸ್ವಚ್ಛ ಗ್ರಾಮ, ಜಿಲ್ಲೆಗಾಗಿ ಜಂಟಿ ಕಾರ್ಯಾಚರಣೆ: ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ
ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಪ್ರೆಸ್‌ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರ ಸ್ವೀಕರಿಸಿದ ಜನಶಿಕ್ಷಣ ಟ್ರಸ್ಟ್‌ನ ಶೀನ ಶೆಟ್ಟಿ, ಕೃಷ್ಣ ಮೂಲ್ಯ.
ಪ್ರತಿಷ್ಠಾಪನೆ ದಿನವೇ ಶ್ರೀರಾಮನ ದರ್ಶನ ಪಡೆದ ಉಪ್ಪಿನಂಗಡಿಯ ಶ್ರೀನಿಧಿ ಉಪ್ಯಾಧ್ಯಾಯ
ಉಡುಪಿ ಮಠದ ಶಿಷ್ಯ ಪರಂಪರೆಯನ್ನು ಹೊಂದಿರುವ ಶ್ರೀನಿಧಿ ಉಪಾಧ್ಯಾಯ ಅವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯರ ಮಗ. ಪೇಜಾವರ ಮಠಾಧೀಶರ ಸಹಾಯಕರಾಗಿ ಅಯೋಧ್ಯೆಗೆ ತೆರಳುವ ಅವಕಾಶವನ್ನು ಪಡೆದಿದ್ದರು.
ಕುಳಾಯಿ ಮೀನುಗಾರಿಕಾ ಜೆಟ್ಟಿ ಕಾಮಗಾರಿ ತ್ವರಿತಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ
ಮೀನುಗಾರಿಕೆಗೆ ಪೂರಕವಾಗುವಂತೆ ಜೆಟ್ಟಿನಿರ್ಮಾಣ ಮಾಡಲಾಗುತ್ತಿದೆ. ಆದಷ್ಟು ಬೇಗ ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಇದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
ಹೈನುಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಸ್ಪೀಕರ್ ಯು.ಟಿ.ಖಾದರ್‌
ಮಂಗಳೂರು ಕುಲಶೇಖರದ ಡೇರಿ ಆವರಣದಲ್ಲಿ ಬುಧವಾರ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಡೇರಿ ಉಗ್ರಾಣಕ್ಕೆ ಶಂಕುಸ್ಥಾಪನೆ ಮತ್ತು ವಸತಿ ಸಮುಚ್ಚಯ ಉದ್ಘಾಟಿಸಿ ಸ್ಪೀಕರ್‌ ಯು.ಟಿ.ಖಾದರ್‌ ಮಾತನಾಡಿದರು.
ಪುತ್ತೂರು ದೇವಸ್ಥಾನದ ಜಾಗದ ಮನೆಗಳ ನೆಲಸಮಕ್ಕೆ ಯೋಜನೆ?
ದೇವಸ್ಥಾನದ ಅಭಿವೃದ್ಧಿಗಾಗಿ ನೀಲನಕ್ಷೆ ಸಿದ್ಧಪಡಿಸಿರುವ ಪುತ್ತೂರು ಶಾಸಕರು ದೇವಸ್ಥಾನದ ಪಕ್ಕದಲ್ಲಿರುವ ಮಹಿಳಾ ಪೊಲೀಸ್ ಠಾಣೆ ಹಾಗೂ ದೇವಸ್ಥಾನದ ಜಾಗದಲ್ಲಿ ಅನಾದಿ ಕಾಲದಿಂದ ಇರುವ ಏಳೆಂಟು ಮನೆಗಳನ್ನು ಬಿಟ್ಟು ಕೊಡಲು ಸೂಚನೆ ನೀಡಿದ್ದಾರೆ.
ಸರ್ಕಾರ ನಿಮ್ಮ ಪರ: ಸುನ್ನಿ ಸಮ್ಮೇಳನದಲ್ಲಿ ಡಿಕೆಶಿ
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತದ ಅಧಿಕಾರ ನೀಡಿದ್ದೀರಿ. ಅದರಂತೆ ಎಲ್ಲ ವರ್ಗದ ಜನರಿಗೆ ನ್ಯಾಯ ನೀಡುವ ಕೆಲಸವನ್ನು ಸರ್ಕಾರ ಮಾಡಿಕೊಂಡು ಬಂದಿದೆ ಎಂದಿರು ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲೀಗ ನಿಮ್ಮ ಪರವಾಗಿ ನಿಂತುಕೊಂಡು ನಿಮಗೆ ರಕ್ಷಣೆ ನೀಡುವ ಸರ್ಕಾರ ಇದೆ. ಹಿಂದೊಮ್ಮೆ ನಾನು ‘ಮುಸ್ಲಿಂ ಬಾಂಧವರು ಸೋದರರು’ ಎಂದಿದ್ದಕ್ಕೆ ಟೀಕೆ ಮಾಡಿದರು, ಅದಕ್ಕೆಲ್ಲ ಕನಕಪುರ ಬಂಡೆ ಹೆದರಲ್ಲ ಎಂದರು.
  • < previous
  • 1
  • ...
  • 649
  • 650
  • 651
  • 652
  • 653
  • 654
  • 655
  • 656
  • 657
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved