ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಶು ವೈದ್ಯರ ಕೊರತೆ ನೀಗಿಸಲು ಕ್ರಮ: ಗುಂಡೂರಾವ್
ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮಂಗಳೂರು ಕಾರ್ಯಾಲಯದ ನೂತನ ಕಟ್ಟಡ ಶಿಲಾನ್ಯಾಸವನ್ನು ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು.
ಅಯೋಧ್ಯೆಯಲ್ಲಿ ಪರಂಪರೆಯ ಏಕೀಕರಣದೊಂದಿಗೆ ಸಾಮರಸ್ಯದ ನಿರ್ಮಾಣ: ಡಾ.ಕೃಷ್ಣ ಭಟ್
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಮೋತ್ಸವ ಸರಣಿ ಕಾರ್ಯಕ್ರಮ ಸಂಪನ್ನಗೊಂಡಿತು.
ದ.ಕ. ಜಿಲ್ಲೆಯಲ್ಲಿ 17.85 ಲಕ್ಷ ಮತದಾರರು
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈಗಿನ ಕರಡು ಮತದಾರರ ಪಟ್ಟಿಯಲ್ಲಿ 17,85,835 ಮತದಾರರು ಇದ್ದಾರೆ. ಈ ಪೈಕಿ 8,73,389 ಗಂಡಸರು, 9,12,369 ಮಹಿಳೆಯರು ಹಾಗೂ 77 ತೃತೀಯ ಲಿಂಗಿಗಳು ಇದ್ದಾರೆ ಎಂದರು.
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯೂ ಮುಖ್ಯ: ಡಾ. ಮೋಹನ್ ಆಳ್ವ
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ಘಟಕವು ನಗರದ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಂಡ ‘೪೩ನೇ ರಾಜ್ಯಮಟ್ಟದ ಕಬ್ಸ್- ಬುಲ್‌ಬುಲ್ಸ್ ಉತ್ಸವ’ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ: ಆರೋಪಿಗಳ ಬಂಧನ
ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ 10 ಲಕ್ಷ ಮೌಲ್ಯದ ಇನ್ನೋವಾ ಮತ್ತು ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರು ಮಂದಿ ಘಟನೆಯಲ್ಲಿ ನೇರ ಭಾಗಿಯಾಗಿದ್ದರೆ, ಹನೀಫ್ ಆರೋಪಿಗಳಿಂದ ಚಿನ್ನವನ್ನು ಸ್ವೀಕರಿಸಿದ ಆರೋಪಿ ಎಂದು ಹೇಳಲಾಗಿದೆ.
ಗಮಕ ಅಪೂರ್ವ, ಶ್ರೇಷ್ಠವಾದ ಕಲಾ ಪ್ರಕಾರ: ಡಾ.ಸತೀಶ್ಚಂದ್ರ ಎಸ್.
ಬೆಳಾಲು ಎಸ್. ಡಿ.ಎಂ. ಪ್ರೌಢಶಾಲೆಯಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ ನಡೆಯಿತು.
ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ತ್ವರಿತ: ಡಿಸಿ ಸೂಚನೆ
ಇದೀಗ ಪ್ರವಾಸೋದ್ಯಮದ ಸಮಯವಾಗಿದ್ದು, ಹಲವಾರು ಪ್ರವಾಸಿಗರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಮಾಲ್ಡೀವ್ಸ್, ಲಕ್ಷದ್ವೀಪದ ವಿಷಯವಾಗಿ ಸ್ಥಳೀಯ ಬೀಚ್‍ಗಳ ಹೆಸರು ಕೂಡ ಕೇಳಿ ಬರುತ್ತಿದ್ದು, ಆದಷ್ಟು ಬೇಗ ಅಭಿವೃದ್ಧಿ ಕಾರ್ಯಗಳನ್ನು ಮುಗಿಸಿ ಪ್ರವಾಸಿಗರನ್ನು ಕರಾವಳಿಯತ್ತ ಸೆಳೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಸೌತಡ್ಕ: 27ರಿಂದ ನಾಗದೇವರ ಪುನಃಪ್ರತಿಷ್ಠೆ, ರಕ್ತೇಶ್ವರಿ, ಪಂಜುರ್ಲಿ ಪ್ರತಿಷ್ಠೆ
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ. 27 ರಿಂದ 29 ರವರೆಗೆ ನಾಗದೇವರ ಪುನಃ ಪ್ರತಿಷ್ಠೆ, ನಾಗ ಪ್ರತಿಷ್ಠೆ, ರಕ್ತೇಶ್ವರಿ ಪಂಜುರ್ಲಿ ದೈವಗಳ ಪ್ರತಿಷ್ಠೆ, ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀಮಹಾ ಗಣಪತಿ ಹೋಮ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ನಡೆಯಲಿದೆ.
ಕ್ರಿಮಿನಲ್ ಕೇಸಿನ ಕಾರಣ ಕಾಯಂ ನೌಕರನ ವಜಾ ಸರಿಯಲ್ಲ: ಕೋರ್ಟ್
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್ ಎಂಬಾತನನ್ನು ಬಿಲ್ ಕಲೆಕ್ಟರ್ ಉದ್ಯೋಗದಿಂದ ವಜಾಗೊಳಿಸಲು ತಾನು ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ರಾಮರಾಜ್ಯದ ಪರಿಕಲ್ಪನೆಯಡಿಯಲ್ಲಿ ಸರ್ಕಾರದ ಕೆಲಸ: ದಿನೇಶ್ ಗುಂಡೂರಾವ್
ಸುಳ್ಯದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. 400 ಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಗಳನ್ನು ವರ್ಗಾವಣೆ ಮಾಡಲಾಯಿತು. ಸಂಜೆಯವರೆಗೂ ಕಾರ್ಯಕ್ರಮ ನಡೆಯಿತು.
< previous
1
...
650
651
652
653
654
655
656
657
658
...
717
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ