ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶ್ರೀರಾಮ ತಾರಕ ಯಜ್ಞ
ಬೆಳಗ್ಗೆ ಶ್ರೀರಾಮ ತಾರಕ ಯಜ್ಞ ಆರಂಭಗೊಂಡಿತು. ಬಳಿಕ ಧರ್ಮನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೇವಾಲಯದ ಹೊರಾಂಗಣದಲ್ಲಿ ರಚಿಸಲಾಗಿದ್ದ ಯಜ್ಞಕುಂಡದಲ್ಲಿ ರಾಮತಾರಕ ಯಜ್ಞ ನಡೆಯಿತು. ಈ ಸಂದರ್ಭ ಸಾವಿರಾರು ಭಕ್ತರು ರಾಮ ತಾರಕ ಮಂತ್ರವನ್ನು ನಿರಂತರವಾಗಿ ಪಠಿಸಿದರು.
ಉಪ್ಪಿನಂಗಡಿ, ಹಿರೇಬಂಡಾಡಿ: ಆಟೋ ಉಚಿತ ಸಂಚಾರ ಸೇವೆ
5 ಶತಮಾನಗಳ ಹೋರಾಟ ಫಲಿಸಿದ, ಕನಸು ನನಸಾದ ಸಮಯದಲ್ಲಿ ಉಪ್ಪಿನಂಗಡಿ ಹಾಗೂ ಹಿರೆಬಂಡಾಡಿ ಪರಿಸರದ ಆಟೋ ಚಾಲಕರು ಹತ್ತು ಕಿ ಮೀ ವ್ಯಾಪ್ತಿಯ ಪ್ರಯಾಣವನ್ನು ಉಚಿತವಾಗಿ ಒದಗಿಸುವ ಮೂಲಕ ದಿನದ ಪ್ರಯಾಣಿಕರ ಸೇವೆಯನ್ನು ಶ್ರೀ ರಾಮನಿಗೆ ಸಮರ್ಪಿಸಿದರು.
ಉರುಳು ಸೇವೆ ಹರಕೆ ಪೂರೈಸಿದ ಶಾಸಕ ಕಾಮತ್
ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದಾಗ ‘ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು’ ಎಂದು ಆಗ ಬಿಜೆಪಿ ಮುಖಂಡರಾಗಿದ್ದ ವೇದವ್ಯಾಸ್ ಕಾಮತ್ ಅವರು ಮಂಗಳೂರಿನ ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದರು.
ರಾಮನ ದಿಕ್ಕಿನಲ್ಲಿ ಸಾಗಲು ಪ್ರಯತ್ನಿಸೋಣ: ಕಜಂಪಾಡಿ ಸುಬ್ರಹ್ಮಣ್ಯ ಭಟ್
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆಯ ನಿಮಿತ್ತ ಸಂಘನಿಕೇತನದಲ್ಲಿ ಶುಕ್ರವಾರ ಸಂಜೆ ಆರಂಭಗೊಂಡ ‘ಅಖಂಡ ರಾಮಾಯಣ ಪಾರಾಯಣ’ ಭಾನುವಾರ ಸಂಜೆ ವೇಳೆಗೆ ಸಮಾಪನಗೊಂಡಿತು.
ರಾಮನ ಹೆಸರು ನಮ್ಮ ಉಸಿರಾಗಲಿ: ಹೇಮಾವತಿ ವೀ. ಹೆಗ್ಗಡೆ
ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು. ಹೇಮಾವತಿ ವೀ. ಹೆಗ್ಗಡೆ ಚಾಲನೆ ನೀಡಿದರು.
ಅಯೋಧ್ಯೆ ಮಂದಿರ ಲೋಕಾರ್ಪಣೆ: ಕರಾವಳಿಯಲ್ಲಿ ಸಂಭ್ರಮ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಮಂದಿರ ಲೋಕಾರ್ಪಣೆ ಸಂದರ್ಭವನ್ನು ಕರಾವಳಿಯ ಜಿಲ್ಲೆಯಲ್ಲಿ ಸೋಮವಾರ ಭಕ್ತಿ, ಶ್ರದ್ಧೆ, ಸಡಗರದಿಂದ ಆಚರಿಸಲಾಯಿತು. ವಿಜಯೋತ್ಸವ ಮಾದರಿಯಲ್ಲಿ ಜಿಲ್ಲಾದ್ಯಂತ ಪಟಾಕಿ ಸಿಡಿಸಿ, ಸಿಹಿ ಹಂಚಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯನ್ನು ಸಂಭ್ರಮಿಸಲಾಯಿತು.
ರಾಮಮಂದಿರ: ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ ತಾಲೂಕಿನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಭಜನೆ, ಧಾರ್ಮಿಕ ಉಪನ್ಯಾಸ, ಸಾರ್ವಜನಿಕ ಅನ್ನ ಸಂತರ್ಪಣೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮಂಗಳೂರು ಕಡಲ ತೀರದಲ್ಲಿ ಬಾನೆತ್ತರ ಹಾರಾಡಿದ ‘ಶ್ರೀರಾಮ’ ಗಾಳಿಪಟ
ಮಹಾನಗರ ಪಾಲಿಕೆ ದೇರೇಬೈಲ್ ವಾರ್ಡ್ ಸದಸ್ಯ ಗಣೇಶ್ ಕುಲಾಲ್ ನೇತೃತ್ವದಲ್ಲಿ ಸ್ಥಳೀಯ ಶಶಿಧರ್ ಎಂಬವರು ಶ್ರೀರಾಮನ ಗಾಳಿಪಟ ಸಿದ್ಧಪಡಿಸಿದ್ದರು. ಈ ಗಾಳಿಪಟವನ್ನು ತಣ್ಣೀರುಬಾವಿ ಕಡಲ ತೀರದಲ್ಲಿ ಬಾನೆತ್ತರಕ್ಕೆ ಹಾರಿಸಲಾಯಿತು.
ಮೂಡುಬಿದಿರೆಯಲ್ಲಿ ರಾಮೋತ್ಸವ ಸಂಭ್ರಮ
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಪರಾಹ್ನ ವಿಶೇಷ ಪೂಜೆ, ಹನುಮಂತ ದೇವಸ್ಥಾನಕ್ಕೆ ಭಜಕರು ಹಣ್ಣು ಹಂಪಲು, ಒಣಹಣ್ಣುಗಳನ್ನು ಹರಿವಾಣದಲ್ಲಿರಿಸಿ ತಲೆಯಲ್ಲಿ ಹೊತ್ತು ಸಾಗಿದರು. ಭಜಕರಿಗೆ ಪಾನಕ ವಿತರಣೆ, ಸಹಿತ ಪಾನೀಯಗಳನ್ನು ಒದಗಿಸಿ ಅನೇಕ ಮಂದಿ ಸೇವೆ ಸಲ್ಲಿಸಿದರು.
ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ: ಬಂಟ್ವಾಳದಲ್ಲಿ ಸಂಭ್ರಮ
ಪೊಳಲಿ ಶ್ರೀ ರಾಜರಾಜೇಶ್ವರಿ, ಸನ್ನಿಧಾನದ ಪಕ್ಕದ ಹಾಲ್‌ನಲ್ಲಿ ವಿವೇಕ ವೇದಿಕೆ, ರಾಮಕೃಷ್ಣ ತಪೋವನ ಪೊಳಲಿ ಇದರ ಸಹಯೋಗದಲ್ಲಿ ‘ಶ್ರೀ ರಾಮ ತಾರಕ ಯಜ್ಞ’ ನಡೆಯಿತು.
< previous
1
...
651
652
653
654
655
656
657
658
659
...
717
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ